ಜಮ್ಮು-ಕಾಶ್ಮೀರ: ಕಣಿವೆ ನಾಡು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಂಗಾನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಸ್ಥಳದಿಂದ ಬಂದೂಕು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.
Follow us on Social media