Breaking News

ಸ್ಯಾಂಡಲ್ ವುಡ್ ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ವಿಧಿವಶರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅಸ್ತಮಾ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

69 ವರ್ಷದ ರಾಜಗೋಪಾಲ್ ಅವರು ಕೆಂಗೇರಿ ಬಳಿಯ ವಲಗರಹಳ್ಳಿಯಲ್ಲಿ ಬಿಡಿಎ ನಿರ್ಮಿಸಿರುವ ವಸತಿ ಸಮುಚ್ಚಯದಲ್ಲಿ ನೆಲೆಸಿದ್ದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×