ನವದೆಹಲಿ: ಕೇಂದ್ರ ಮಾಜಿ ಸಚಿವೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್(67) ವಿಧಿವಶರಾದರು.
ಹೃದಯಘಾತವಾದ ಹಿನ್ನಲೆಯಲ್ಲಿ ಅವರನ್ನು ನವದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದ ಇಹಲೋಕ ತ್ಯಜಿಸಿದ್ದಾರೆ ಎನ್ನಲಾಗಿದೆ.
About the author
Related Posts
August 6, 2020