Breaking News

ಮೂಡುಬಿದಿರೆ ತಾಲೂಕು ಪಂಚಾಯತಿ ಚುನಾವಣೆ-ಅಧ್ಯಕ್ಷರಾಗಿ ರೇಖಾ ಸಾಲ್ಯಾನ್ ಉಪಾಧ್ಯಕ್ಷರಾಗಿ ಸಂತೋಷ್ ಅಯ್ಕೆ

ಮೂಡುಬಿದಿರೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮೂಡುಬಿದಿರೆ ತಾಲೂಕಿನ ಪ್ರಥಮ ಅಧ್ಯಕ್ಷರಾಗಿ ರೇಖಾ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಆಯ್ಕೆಯಾಗಿದ್ದಾರೆ.

ಸೋಮವಾರ ನಡೆದ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕು ಮಂದಿ ಹಾಗೂ ಕಾಂಗ್ರೆಸ್‌ನ ಮೂರು ಮಂದಿ ಸದಸ್ಯರು ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಕಾಂಗ್ರೆಸ್ ನ ಸದಸ್ಯರೊಬ್ಬರು ಗೈರಾಗಿದ್ದು, ಬಿಜೆಪಿಗೆ ಸುಲಭದಲ್ಲಿ ಅಧ್ಯಕ್ಷ ಗಾದಿ ಸಿಕ್ಕಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×