ಮಂಗಳೂರು: ರಾಜ್ಯದ ನೆರೆ ಸಂತ್ರಸ್ತರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 25 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದಾರೆ. ಅಲ್ಲದೇ ಬೆಳ್ತಂಗಡಿ ತಾಲೂಕಿಗೆ ಪ್ರತ್ಯೇಕ 50 ಲಕ್ಷದ ಪ್ಯಾಕೇಜ್ ಘೋಷಣೆ ಮಾಡಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ 50 ಲಕ್ಷದ ಚೆಕ್ ಹಸ್ತಾಂತರ ಮಾಡಲಾಗಿದೆ. ಉಳಿದ ಹಣವನ್ನು ರಾಜ್ಯದ ನೆರೆ ಸಂತ್ರಸ್ಥರ ನಿಧಿಗೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ.
Follow us on Social media