Breaking News

ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಜಿ ಜಗದೀಶ್ ನೇಮಕ

ಉಡುಪಿ : ಫೆಬ್ರವರಿಯಲ್ಲಿ  ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿಯನ್ನು ವರ್ಗಾವಣೆಗೊಳಿಸಲಾಗಿದೆ . ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೋಲಾರ ಜಿಲ್ಲಾ ಪಂಚಾಯತಿ ಸಿ ಓ  ಜಿ ಜಗದೀಶ್ ನೇಮಕ ಗೊಳಿಸಲಾಗಿದೆ

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×