Breaking News

ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಸಿಂಧೆ – ಸಂಜೆ ಪ್ರಮಾಣವಚನ

ಮುಂಬೈ : ಏಕನಾಥ್ ಶಿಂಧೆ ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

  • ನಿನ್ನೆ ಸುಪ್ರೀಂ ಕೋರ್ಟ್ ಇಂದು ವಿಶ್ವಾಸಮತಯಾಚನೆಗೆ ಸೂಚಿಸಿದ ಕಾರಣ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆಯವರು ರಾಜೀನಾಮೆ ನೀಡಿದ್ದರು. ವಿಶ್ವಾಸಮತ ಯಾಚನೆಗೂ ಮುನ್ನವೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಈ ಬೆನ್ನಲ್ಲೇ ಬಿಜೆಪಿಯಿಂದ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಚುರುಕಿನ ಪ್ರಕ್ರಿಯೆ ನೆಡೆದಿತ್ತು.ಇನ್ನು ಇದೀಗ ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×