ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರವೂ (ಜುಲೈ6 )ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಬುಧವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Follow us on Social mediaAbout the author
Related Posts
October 28, 2022