ಬೆಳ್ತಂಗಡಿ: ರಸ್ತೆಯಲ್ಲಿ ಮರ ಹಾಗೂ ಮಣ್ಣು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನ 8 ನೇ ತಿರುವಿನ ಬಳಿ ನಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ದೌಡಾಯಿಸಿ ಜೆಸಿಬಿ ಮೂಲಕ ಮರ ಮತ್ತು ಮಣ್ಣು ತೆರವು ಮಾಡಿದ್ದಾರೆ.ಕಾರ್ಯಾಚರಣೆಗೊಳಿಸಿ ಮರ ತೆರವು ಮಾಡಲಾಗಿದೆ.
Follow us on Social media