: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ ಅವರು 88.13 ಮೀಟರ್ ದೂರ ಜಾವೆಲಿನ್ ಬೆಳ್ಳಿ ಪದಕ ಗೆದ್ದಿದ್ದಾರೆ.
- ನೀರಜ್ ಚೋಪ್ರಾಗೆ ಪ್ರಬಲ ಸ್ಪರ್ಧೆ ನೀಡಿದ ಆಯಂಡರ್ಸನ್ ಪೀಟರ್ ಮೂರು ಬಾರಿ 90ಮೀಟರ್ ಗಿಂತ ಹೆಚ್ಚು ವ್ಸೆದು ಬಂಗಾರದ ಪದಕ ಗೆದ್ದಿದ್ದಾರೆ,ಇನ್ನು ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ 2 ನೇ ಭಾರತೀಯ ಎನಿಸಿಕೊಂಡಿದ್ದಾರೆ.