ಬಂಟ್ವಾಳ: ಟಿಕೆಟ್ ವಿಚಾರದಲ್ಲಿ ವಾಗ್ವಾದ; ನಿರ್ವಾಹಕನಿಂದ ಮಹಿಳೆ ಮೇಲೆ ಹಲ್ಲೆ April 25, 2025 ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಮಗುವೊಂದಕ್ಕೆ ಅರ್ಧ ಟಿಕೆಟ್ ತೆಗೆಯುವ ವಿಚಾರವಾಗಿ ನಿರ್ವಾಹಕ ಟಿಕೆಟ್ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ಬಳಿಕ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ… Continue Reading
ಗೋಕರ್ಣದಲ್ಲಿ ಸೆಲ್ಫಿ ಹುಚ್ಚಿಗೆ ಇಬ್ಬರು ಯುವತಿಯರು ಸಮುದ್ರಪಾಲು April 25, 2025 ಸಮುದ್ರ ಒಮ್ಮೊಮ್ಮೆ ಶಾಂತ.. ಮತ್ತೊಮ್ಮೆ ರೌದ್ರ.. ಆದ್ರೆ, ಕಡಲಿನ ರೌದ್ರತೆಯ ಅರಿವಿಲ್ಲದೇ ಅದರ ಮಡಿಲಲ್ಲಿ ಇಳಿದ್ರೆ ಮಸಣ ಸೇರೋದು ಖಚಿತ. ಇದೀಗ ಕಡಲಿನ ಸೆಳೆತದ ಸುಳಿವೂ ಇಲ್ಲದೇ ತೀರದಲ್ಲಿ ಆಟವಾಡಲು ಹೋದ ಯುವತಿಯರು… Continue Reading
ಮಂಗಳೂರು: ಪಹಲ್ಗಾಮ್ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್ ಬುಕ್ನಲ್ಲಿ ಪೋಸ್ಟ್ April 25, 2025 ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು… Continue Reading
ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ; ಮೂವರು ವಶಕ್ಕೆ April 25, 2025 ಉಡುಪಿ: ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಐಪಿಎಲ್ ಮ್ಯಾಚ್ ಬೆಟ್ಟಿಂಗ್‌ಗಾಗಿ ಹಣ ಸಂಗ್ರಹಿಸುತ್ತಿದ್ದ ಕುಂದಾಪುರದ ಸಂದೀಪ್ (34), ಶ್ರೀರಾಜ್ (33), ಮಧುಕರ್ (44)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಎ.24ರಂದು ಸೆನ್ ಠಾಣೆಯ ಪೊಲೀಸ್… Continue Reading
ಉಡುಪಿ: ಸರ್ಪಸುತ್ತು : ಶಿಕ್ಷಕ ಸಾವು April 24, 2025 ಉಡುಪಿ: ಸರ್ಪಸುತ್ತು ಕಾಯಿಲೆಯಿಂದ ಬಳಲುತ್ತಿದ್ದ ಶಿಕ್ಷಕ ಸಾವನ್ನಪ್ಪಿದ್ದಾರೆ. ಖಾಸಗಿ ಕಾಲೇಜೊಂದರಲ್ಲಿ ಶಿಕ್ಷಕಿಯಾಗಿದ್ದ ರಂಜಿತ್ ಜಿ.ರಾವ್(45) ಸಾವನ್ನಪ್ಪಿರುವವರು. 4 ದಿನಗಳಿಂದ ಸರ್ಪಸುತ್ತು ಕಾಯಿಲೆಯಿಂದ ಬಳಲುತ್ತಿದ್ದ ಇವರು ಇದಕ್ಕಾಗಿ ಉಡುಪಿಯ ಕಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು…. Continue Reading
ಮಂಗಳೂರು: ಬಸ್ನಲ್ಲಿ ಕಂಡಕ್ಟರ್ನಿಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ಬಲೆಗೆ April 24, 2025 ಮಂಗಳೂರು: ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಭಾಗದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಆರೋಪಿ ಬಾಗಲಕೋಟೆ ಮೂಲದ… Continue Reading
ತೆಕ್ಕಾರು: ಮನೆಯವರು ಮಲಗಿದ್ದಾಗ ಮನೆಗೆ ನುಗ್ಗಿದ ಖದೀಮ ; ನಗ-ನಗದು ಕಳವು April 24, 2025 ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಸಂಭವಿಸಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ… Continue Reading
ಪಾಕಿಸ್ತಾನಿಯರಿಗೆ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು! April 24, 2025 ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ… Continue Reading
ಉಡುಪಿ: ಬೈಕ್ ಪಲ್ಟಿ- ಗಾಯ April 23, 2025 ಉಡುಪಿ: ಬೈಕ್ ಪಲ್ಟಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಪೆರಂಪಳ್ಳಿ ಕ್ರಾಸ್ ಬಳಿ ಜಿತಿನ್ ಮೋಹನ್ ಎಂಬಾತ ಬೈಕ್‌ನಲ್ಲಿ ಮೊಬಿನ್ ಎಂಬಾತನನ್ನು ಸಹಸವಾರನನ್ನಾಗಿ ಕುಳ್ಳರಿಸಿಕೊಂಡು ಕಲ್ಸಂಕ ಕಡೆಯಿಂದ ಅಂಬಾಗಿಲು ಕಡೆಗೆ ಹೋಗುತ್ತಿದ್ದು,… Continue Reading
ದೇಶಾದ್ಯಂತ ನಕಲಿ 500ರೂ. ನೋಟುಗಳ ಚಲಾವಣೆ : ಕಂಡು ಹಿಡಿಯೋದು ಹೇಗೆ? April 23, 2025 ನವದೆಹಲಿ: ಬೆಳ್ಳಗಿರೋದೆಲ್ಲಾ ಹಾಲಲ್ಲ ಅನ್ನೋ ಕಾಲ ಇದು. ದೇಶದ ಜನರ ಬಳಿ ಇರೋ ಗರಿಗರಿ ನೋಟುಗಳೆಲ್ಲಾ ಒರಿಜಿನಲಾ ಅಂತ ಚೆಕ್ ಮಾಡಿಕೊಳ್ಳುವ ಅಗತ್ಯವಿದೆ. ಯಾಕಂದ್ರೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಇಂತಹದೊಂದು ಮಹತ್ವದ… Continue Reading
ಏ.28ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ April 23, 2025 ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏ.28ರ ವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಏ.23 ಹಾಗೂ 24ರಂದು ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು,… Continue Reading
ಮಣಿಪಾಲ: ಲಾಡ್ಜ್ ನಲ್ಲಿ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್ April 23, 2025 ಮಣಿಪಾಲ: 80 ಬಡಗಬೆಟ್ಟು ಗ್ರಾಮದ ದಶರಥ ನಗರದ ಲಾಡ್ಜ್ ಒಂದರಲ್ಲಿ ಮಾದಕ ವಸ್ತು ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕವಸ್ತುವನ್ನು ತೆಗೆದುಕೊಳ್ಳಲು ಉಪಯೋಗಿಸುವ ಸಿರಿಂಜ್‌ಗಳನ್ನು ಹೊಂದಿದ ಬಗ್ಗೆ ಬಂದ ಮಾಹಿತಿ ಆಧರಿಸಿ ಮಣಿಪಾಲ… Continue Reading