Breaking News

ಮಂಗಳೂರು :ತಡೆಗೋಡೆ ಕುಸಿತ-ಪವಾಡ ಸದೃಶ್ಯ ಮನೆ ಮಂದಿ ಪಾರು

ಮಂಗಳೂರು : ಮನೆಗೆ ತಡೆಗೋಡೆ ಕುಸಿದಿರುವ ಘಟನೆ ಆಂಬ್ಲಮೊಗರು ಗ್ರಾಮದ ತಿಲಕ್ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಮನೆ ಮಂದಿ ಪವಾಡ ಸದೃಶ್ಯ ಅಪಾಯದಿಂದ ಪಾರಾಗಿದ್ದಾರೆ. ಗಿರಿಜ ಎಂಬವರಿಗೆ ಸೇರಿದ ಮನೆಯ ತಡೆಗೋಡೆ ಕುಸಿದಿದ್ದು, ಇದರ…

Continue Reading

ನಂದಗೋಕುಲ ಗೋಶಾಲೆಗೆ ಧರ್ಮಸ್ಥಳದಿಂದ ಅನುದಾನ ವಿತರಣೆ

ಬೆಳ್ತಂಗಡಿ: ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ನಂದಗೋಕುಲ ಗೋಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಐವತ್ತು ಸಾವಿರ ರುಪಾಯಿಗಳ ಅನುದಾನ ನೀಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಡಾ.ದಯಾಕರ್, ರಮೇಶ್…

Continue Reading

ಮೂಡಬಿದ್ರೆ: ಊಟಕ್ಕೆ ಕಬಾಬ್ ಜೊತೆ ಹುಳ ಬಡಿಸಿದ ಹೊಟೇಲ್: ಕೋಳಿಯೊಂದಿಗೆ ಹುಳ ಬಂತು ಎಂದ ಸಿಬ್ಬಂದಿ.. !

ಮೂಡಬಿದ್ರೆ: ಮಧ್ಯಾಹ್ನದ ಊಟಕ್ಕೆ ಕೊಟ್ಟ ಚಿಕನ್ ಕಬಾಬ್ ನಲ್ಲಿ ಹುಳಗಳು ಪತ್ತೆ ಆಗಿರುವ ಘಟನೆ ಮೂಡಬಿದ್ರೆ ಬಳಿಯ ಹೊಟೇಲ್ ನಲ್ಲಿ ಪತ್ತೆಯಾಗಿದ್ದು, ಗ್ರಾಹಕರು ಹೊಟೇಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ವೈರಲ್ ಆಗಿದೆ. ಮೂಡಬಿದ್ರೆಯ…

Continue Reading

ಮಂಗಳೂರು: ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ

ಮಂಗಳೂರು : ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿಯಾಗಿದೆ. ಮೃತರನ್ನು ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಎಂದು ತಿಳಿದುಬಂದಿದೆ. ಈತ ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದು, ಕಿಡ್ನಿ ಸಮಸ್ಯೆ…

Continue Reading

ಬಂಟ್ವಾಳ: ಧಾರ್ಮಿಕ ನಂಬಿಕೆಗೆ ಘಾಸಿಯಾಗುವ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ

ಬಂಟ್ವಾಳ : ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಇರುವ ಧಾರ್ಮಿಕ ಸ್ಥಳದಲ್ಲಿ ಧಾರ್ಮಿಕ ನಂಬಿಕೆಗೆ ಘಾಸಿಯಾಗುವಂತ ಕೃತ್ಯವೆಸಗಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ…

Continue Reading

ಮಂಗಳೂರು: ಬೆಳ್ತಂಗಡಿಯ ಸೈನಿಕ ಹೃದಯಾಘತದಿಂದ ಮೃತ್ಯು

ಮಂಗಳೂರು : ಭಾರತೀಯ ಸೇನಾ ಯೋಧರೋರ್ವರು ಹೃದಯಾಘಾತದಿಂದ ಉತ್ತರ ಪ್ರದೇಶದ ಮಥುರಾದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳ್ತಂಗಡಿಯ ಬಾರ್ಯದ ನಿವಾಸಿ ಭಾರತೀಯ ಸೇನಾ ಯೋಧ ಸಂದೇಶ್ ಶೆಟ್ಟಿ (34) ಎನ್ನಲಾಗಿದೆ. ರಜೆಯಲ್ಲಿ ಊರಿಗೆ ಬಂದವರು…

Continue Reading

ಮನೆಯಂಗಳದಲ್ಲಿ ಕವರ್ ಡ್ರೈವ್ ಮಾಡಿ ಜಾಗತಿಕ ಪ್ರಸಿದ್ದಿ ಗಳಿಸಿದ ಕಾರ್ಕಳ ಯುವತಿ!

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಂಗಳದಲ್ಲಿ  ಕ್ರಿಕೆಟ್ ಆಡುವಾಗ ಮಾಡಿದ್ದ ಕವರ್ ಡ್ರೈವ್ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಯುವತಿಯ ಈ ಕವರ್ ಡ್ರೈವ್ ದೃಶ್ಯವನ್ನು ಅಂತಾರಾಷ್ಟ್ರೀಯ ಮಾಧ್ಯಮ ಕ್ರಿಕ್ ಇನ್‍ಫೋ  ತನ್ನ…

Continue Reading

ಮಂಗಳೂರು: ನೌಷಾದ್‌ ಹತ್ಯೆ ಪ್ರಕರಣ ಸಿಸಿಬಿಗೆ ಹಸ್ತಾಂತರ – ರವಿ ಪೂಜಾರಿ ಕೈವಾಡ ಶಂಕೆ

ಮಂಗಳೂರು : ಸುಮಾರು 16 ವರ್ಷ ಹಿಂದೆ ಮಂಗಳೂರಿನಲ್ಲಿ ನಡೆದ ವಕೀಲ ನೌಷಾದ್‌ ಕಾಶಿಂಜಿ ಹತ್ಯೆ ಪ್ರಕರಣವನ್ನು ಬೆಂಗಳೂರು ನಗರ ಅಪರಾಧ ಪತ್ತೆದಳ(ಸಿಸಿಬಿ)ಕ್ಕೆ ಹಸ್ತಾಂತರ ಮಾಡಲಾಗಿದ್ದು ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭ ಮಾಡಿದೆ….

Continue Reading

ಬೆಳ್ತಂಗಡಿ: ಬೈಕ್ ಢಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವು

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಜಿರೆಯಲ್ಲಿ ಗುರುವಾರ ನಡೆದಿದೆ. ಶಿರಹಟ್ಟಿ ತಾಲೂಕು ನಿವಾಸಿ ಪ್ರಸ್ತುತ ನಿಡಿಗಲ್‌ನಲ್ಲಿ ವಾಸವಿದ್ದ ಬೀರೇಶ್ ಅಲಿಯಾಸ್ ಫಕೀರಪ್ಪ(48) ಮೃತಪಟ್ಟ ವ್ಯಕ್ತಿ ಉಜಿರೆಯಲ್ಲಿ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ…

Continue Reading

ಮಂಗಳೂರು: ಕೆಐಎಡಿಬಿ ಅಧಿಕಾರಿ ದಾಸೇಗೌಡ ಮನೆ ಮೇಲೆ ಎಸಿಬಿ ದಾಳಿ- ಅಪಾರ ಆಸ್ತಿಪಾಸ್ತಿ ಪತ್ತೆ

ಮಂಗಳೂರು : ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಲಂಚ ಸ್ವೀಕಾರ ಹಾಗೂ ಆದಾಯಕ್ಕಿಂತ…

Continue Reading

ಮಂಗಳೂರು: ಆದಿತ್ಯ ರಾವ್ ಬಾಂಬ್ ಇಟ್ಟ ಪ್ರಕರಣ – ಆರೋಪ ಪಟ್ಟಿ ಸಲ್ಲಿಕೆ

ಮಂಗಳೂರು: ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಗೃಹ…

Continue Reading

ಗುರುಪುರ ಸೇತುವೆ ಅವಧಿಗಿಂತ ಮೊದಲೇ ಪೂರ್ಣಗೊಂಡಿದೆ : ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು : ಕುಲಶೇಖರ – ಮೂಡುಬಿದಿರೆ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×