ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ: ಶ್ರೀರಾಮುಲು June 10, 2020 ಉಡುಪಿ: ಇನ್ನು ಮುಂದೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರನ್ನೆಲ್ಲ ಅವರವರ ಮನೆಯಲ್ಲೇ 14 ದಿನ ಕ್ವಾರಂಟೈನ್, ಸೀಲ್’ಡೌನ್ ಮಾಡಲಾಗುವುದು. ಈ ಅವಧಿಯಲ್ಲಿ ಅವರಲ್ಲಿ ಕೊರೋನಾ ಲಕ್ಷಣಗಳು ಕಂಡು ಬಂದರೆ ಮಾತ್ರ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗುವುದು…. Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 23 ಮಂದಿಯಲ್ಲಿ ಕೊರೊನಾ ಪಾಸಿಟಿವ್ June 9, 2020 ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 23 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ ಎಲ್ಲಾ 23 ಮಂದಿ ಪುರುಷರಾಗಿದ್ದಾರೆ. ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಮೂವರು ದುಬೈನಿಂದ ಮರಳಿದವರಾಗಿದ್ದಾರೆ. ಉಳಿದ 18 ಮಂದಿ ಸೌದಿಯಿಂದ ಮರಳಿದವರಾಗಿದ್ದಾರೆ. ಈ… Continue Reading
ಉಡುಪಿ: ಚರ್ಚುಗಳಲ್ಲಿ ಜೂ.30ರವರೆಗೆ ಸಾಮೂಹಿಕ ಪೂಜೆ, ಪ್ರಾರ್ಥನೆ ನಡೆಸದಿರಲು ನಿರ್ಧಾರ June 9, 2020 ಉಡುಪಿ: ಸರಕಾರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಜೂನ್ 8 ರಿಂದ ಅವಕಾಶ ನೀಡಿದರೂ ಉಡುಪಿ ಜಿಲ್ಲೆಯಲ್ಲಿ ಚರ್ಚುಗಳನ್ನು ಜೂನ್ 30 ರ ರವರೆಗೆ ಸಾಮೂಹಿಕ ಪೂಜೆ, ಪ್ರಾರ್ಥನೆಗಳು ನಡೆಸದಿರಲು ನಿರ್ಧರಿಸಲಾಗಿದೆ ಈ ಕುರಿತ… Continue Reading
ಉಡುಪಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿಗದಿಪಡಿಸಿದಂದೇ ನಡೆಯಲಿದೆ – ಸುರೇಶ್ ಕುಮಾರ್ June 9, 2020 ಉಡುಪಿ : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಿಗದಿಪಡಿಸಿದ ದಿನದಂದೇ ನಡೆಯಲಿದ್ದು ಅದರಲ್ಲಿ ಬದಲಾವಣೆಯಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರೀಕ್ಷೆಗೆ ಕೆಲವೊಂದು ಸೂಚನೆಯೊಂದಿಗೆ ಹೈಕೋರ್ಟ್ ಕೂಡಾ ಅನುಮತಿ ನೀಡಿದ್ದು ಅದರ ಅನುಸಾರವಾಗಿ… Continue Reading
ಕೆಎಂಎಫ್‌ನಿಂದ ಆಶಾ ಕಾರ್ಯಕರ್ತೆರಿಗೆ ಕಿಟ್ ವಿತರಣೆ June 9, 2020 ಮಂಗಳೂರು : ಮೂರು ತಿಂಗಳಿದ ಸತತವಾಗಿ ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ವಿರುದ್ಧ ವ್ಯಾಪಕ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದಿಂದ ನಂದಿನಿ ಉತ್ಪನ್ನಗಳ… Continue Reading
ಮಂಗಳೂರು: ಜೂ. 10 ರಿಂದ ಪಿಲಿಕುಳ ನಿಸರ್ಗಧಾಮ ಸಾರ್ವಜನಿಕ ವೀಕ್ಷಣೆಗೆ ಮುಕ್ತ June 9, 2020 ಮಂಗಳೂರು : ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಜೂನ್ 10 ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ ಎಂದು ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ… Continue Reading
ಕಾಸರಗೋಡು : ಇಂದು 8 ಮಂದಿಗೆ ಕೊರೋನ ಪಾಸಿಟಿವ್ June 8, 2020 ಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ 8 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಅಲ್ಲದೆ ಈ ನಡುವೆ 7 ಮಂದಿಯ ವರದಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆ 109ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ… Continue Reading
ದ.ಕ. ಜಿಲ್ಲೆಯಲ್ಲಿ ಮೂವರಲ್ಲಿ, ಉಡುಪಿಯಲ್ಲಿ ಮತ್ತೆ 45 ಮಂದಿಯಲ್ಲಿ ಕೊರೊನಾ ದೃಢ June 8, 2020 ಮಂಗಳೂರು: ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ವರದಿ ಮತ್ತೆ ಮುಂದುವರೆದಿದ್ದು, ಸೋಮವಾರದಂದು ಉಡುಪಿ ಜಿಲ್ಲೆಯಲ್ಲಿ 45 ಮಂದಿಯಲ್ಲಿ ಹಾಗೂ ದ.ಕ. ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ದ.ಕ. ಜಿಲ್ಲೆಯಲ್ಲಿ ಇಬ್ಬರು… Continue Reading
ಬೆಳ್ತಂಗಡಿ: ರಾಜ ಕೇಸರಿ ಅಧ್ಯಕ್ಷರಾಗಿ ಕಾರ್ತಿಕ್ ಉಜಿರೆ ಆಯ್ಕೆ June 8, 2020 ಬೆಳ್ತಂಗಡಿ: ಏಳು ವರ್ಷಗಳಿಂದ ಬಡವರ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಪದಗ್ರಹಣ ಅಖಿಲ ಕರ್ನಾಟಕ ರಾಜ ಕೇಸರಿಯ ಸಂಸ್ಥಾಪಕರಾದ ದೀಪಕ್ ಜಿ. ಅವರ ನೇತೃತ್ವದಲ್ಲಿ ನಡೆಯಿತು… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ ಐವರು ಗುಣಮುಖ-113 ಮಂದಿಯ ವರದಿ ನೆಗೆಟಿವ್ June 7, 2020 ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ ಐವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 13 ವರ್ಷದ ಬಾಲಕಿ, 25 ವರ್ಷದ ಯುವಕ, 30 ವರ್ಷದ ವ್ಯಕ್ತಿ, 49 ವರ್ಷದ ವ್ಯಕ್ತಿ ಹಾಗೂ 54 ವರ್ಷದ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ… Continue Reading
ಉಡುಪಿ ಕೃಷ್ಣಮಠದಲ್ಲಿ ದೇವರ ದರ್ಶನ ಸದ್ಯಕ್ಕಿಲ್ಲ: ಅದಮಾರು ಶ್ರೀ June 7, 2020 ಉಡುಪಿ: ಲಾಕ್‌ಡೌನ್ ಸಡಿಲಿಸಿರುವ ಕೇಂದ್ರ ಸರಕಾರ ಜೂ.8ರ ಬಳಿಕ ದೇವಸ್ಥಾನ ಸೇರಿದಂತೆ ಎಲ್ಲ ಪ್ರಾರ್ಥನಾಲಯ ತೆರೆಯಲು ಅವಕಾಶ ನೀಡಿದ್ದರೂ ಕೃಷ್ಣಮಠದಲ್ಲಿ ಇನ್ನೂ ಇಪ್ಪತ್ತರಿಂದ ಮೂವತ್ತು ದಿನ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಆ ಬಳಿಕ… Continue Reading
ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ. 13 ರಿಂದ ಪ್ರಾರ್ಥನೆ ಆರಂಭ – ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ June 7, 2020 ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆ ಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಅತಿ ವಂ ಡಾ ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ… Continue Reading