ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣ ನಿರ್ಬಂಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ. April 27, 2020 ಮಂಗಳೂರು: ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ… Continue Reading
ಕೊವಿಡ್-19: ಉಡುಪಿ ಜಿಲ್ಲೆ ಶೀಘ್ರದಲ್ಲೇ ‘ಹಸಿರು ವಲಯ’ವಾಗಿ ಘೋಷಣೆ April 25, 2020 ಉಡುಪಿ: ಈ ತಿಂಗಳ 27 ರೊಳಗೆ ಕೊವಿಡ್-19ನ ಹೊಸ ಪ್ರಕರಣಗಳು ವರದಿಯಾಗದಿದ್ದರೆ ಉಡುಪಿ ಜಿಲ್ಲೆಯನ್ನು ‘ಹಸಿರು ವಲಯ’ವಾಗಿ ಘೋಷಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಉಲ್ಲೇಖಿಸಿ ಪ್ರಕಟಣೆ ತಿಳಿಸಿದೆ. ಸಂಪೂರ್ಣವಾಗಿ ಗುಣಮುಖರಾದ ಮೂವರು ಕೋವಿಡ್… Continue Reading
ಉದ್ಯೋಗ ಖಾತ್ರಿ ದಿನಗೂಲಿ 275 ರೂ. ಗೆ ಹೆಚ್ಚಳ: ಸಚಿವ ಕೆ.ಎಸ್. ಈಶ್ವರಪ್ಪ April 24, 2020 ಬೆಂಗಳೂರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮೂಲಕ ರಾಜ್ಯಕ್ಕೆ 5612 ಕಿ.ಮೀ. ರಸ್ತೆ ಕಾಮಗಾರಿ ಹಂಚಿಕೆ ಮಾಡಿದ್ದು, ಇದರಲ್ಲಿ ಮೊದಲ ಹಂತದಲ್ಲಿ 3226 ಕಿ.ಮೀ. ರಸ್ತೆಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು… Continue Reading
ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಇಲ್ಲ :ಉಸ್ತುವಾರಿ ಸಚಿವರಿಂದ ಸ್ಪಷ್ಟನೆ April 23, 2020 ಮಂಗಳೂರು : ದ.ಕ ಜಿಲ್ಲೆಯಲ್ಲಿ ಮೇ.3ರವರೆಗೆ ಲಾಕ್ ಡೌನ್ ಮುಂದುವರಿಸಲು ನಿರ್ಧಾರ . ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ಸಭೆಯಲ್ಲಿ ನಿರ್ಧಾರ. ದ.ಕ ಜಿಲ್ಲೆಯಾದ್ಯಂತ ಲಾಕ್ ಡೌನ್… Continue Reading
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರದಿಂದ ರಂಜಾನ್ ಉಪವಾಸ April 23, 2020 ಮಂಗಳೂರು : ಪವಿತ್ರ ರಂಜಾನ್ ತಿಂಗಳ ಪ್ರಥಮ ಚಂದ್ರ ದರ್ಶನ ಕೇರಳದ ಕಾಪಾಡ್‌ನಲ್ಲಿ ಗುರುವಾರ ಆಗಿದ್ದು, ಶುಕ್ರವಾರದಿಂದ ಉಪವಾಸ ಆರಂಭಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್… Continue Reading
ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಬಲಿ April 23, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಎರಡನೇ ಬಲಿ ಪಡೆದುಕೊಂಡಿದೆ. ಗುರುವಾರದಂದು ಪಾಸಿಟಿವ್ ದೃಢಪಟ್ಟಿದ್ದ ವೃದ್ಧೆ ಇಂದು ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ಈ ಹಿಂದೆ ಮೃತಪಟ್ಟಿದ್ದ ಮಹಿಳೆಯ ಅತ್ತೆಯಲ್ಲಿ ಗುರುವಾರದಂದು ಸೋಂಕು ದೃಢಪಟ್ಟಿತ್ತು…. Continue Reading
ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೂ ಈಗ ಕ್ವಾರಂಟೈನ್ April 22, 2020 ಮಂಗಳೂರು : ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟ ಬಂಟ್ವಳದ ಕಸ್ಬಾ ನಿವಾಸಿಯಾಗಿರುವ ಮಹಿಳೆಯ ದೂರದ ಸಂಬಂಧಿಯಾಗಿರುವ , ದ.ಕ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೂ ಮಹಿಳೆ ದಾಖಲಾಗಿದ್ದ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿದ್ದರು… Continue Reading
ವಿವಾಹ ಮುಂದೂಡಿದ ಸ್ಯಾಂಡಲ್‍ವುಡ್‍ನ ಖ್ಯಾತ ಖಳನಟ : ರಾಜ್ ದೀಪಕ್ ಶೆಟ್ಟಿ April 22, 2020 ಬೆಂಗಳೂರು : ಸ್ಯಾಂಡಲ್‍ವುಡ್‍ನ ಖ್ಯಾತ ಖಳನಟ ರಾಜ್ ದೀಪಕ್ ಶೆಟ್ಟಿ ಕೊರೊನಾ ಕಾರಣದಿಂದಾಗಿ ತಮ್ಮ ವಿವಾಹವನ್ನು ಮುಂದೂಡಿದ್ದಾರೆ. ಮಂಗಳೂರು ಮೂಲದವರಾದ ದೀಪಕ್ ಶೆಟ್ಟಿ ಅವರ ವಿವಾಹ ಮೇ 17ಕ್ಕೆ ಮಂಗಳೂರಿನಲ್ಲಿ ನಡೆಯಲಿತ್ತು. ಆದರೆ ಕೊರೊನಾ… Continue Reading
ಜ್ವರದ ಲಕ್ಷಗಳಿದ್ದರೆ ಆಶಾ ಕಾರ್ಯಕರ್ತೆಯರ ಗಮನಕ್ಕೆ ತನ್ನಿ: ಶಾಸಕ ಯು.ಟಿ. ಖಾದರ್ April 22, 2020 ಮುಡಿಪು : ಕೊರೊನಾ ಪರಿಸ್ಥಿತಿ ಗಂಭೀರವಾಗಿದೆ. ಯಾವುದನ್ನೂ ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ. ಜಾಗೃತಿ ಇದ್ದಷ್ಟು ಎಲ್ಲರಿಗೂ ಒಳ್ಳೆಯದು. ಯಾರೂ ಕೂಡ ತಮ್ಮಲ್ಲಿ ಅಥವಾ ನೆರೆಹೊರೆಯವರಲ್ಲಿ ಜ್ವರ ಕುರಿತ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಶಾ ಕಾರ್ಯಕರ್ತೆಯರ… Continue Reading
ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ – ಬಂಟ್ವಾಳ ಮೂಲದ ಮೃತ ಮಹಿಳೆಗೆ ಸೋಂಕು ದೃಢ April 19, 2020 Continue Reading
ಮಂಗಳೂರು ವೈದ್ಯರ ಚೀಟಿ ಇಲ್ಲದೆ ಔಷಧಿ ನೀಡದಂತೆ ಸೂಚನೆ April 19, 2020 ಮಂಗಳೂರು : ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಮಾಲ್ ಇರುವ ಔಷಧಿಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ… Continue Reading
ಮಂಗಳೂರು: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಪಡಿತರ ಪಡೆಯಲು ಸೂಚನೆ April 19, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಪಡಿತರ ಹಂಚಿಕೆಯಾಗಿದೆ. ಅರ್ಜಿದಾರರು ತಮ್ಮ ಮನೆಯ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ… Continue Reading