ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ-ಕರ್ನಾಟಕ ಗಡಿ ಬಂದ್ ವಿವಾದ April 4, 2020 ಮಂಗಳೂರು : ಕೇರಳ-ಕರ್ನಾಟಕ ಗಡಿ ಬಂದ್ ವಿಷಯ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ತೆರೆಯುವಂತೆ ಕೇರಳ ಹೈಕೋರ್ಟ್ ಎಪ್ರಿಲ್ 1ರಂದು ನೀಡಿರುವ ಆದೇಶದ… Continue Reading
ಮಂಗಳೂರಿನಲ್ಲಿ ಲಾಕ್‌ಡೌನ್ ಟೀಕಿಸಿ ಸಂದೇಶ ಕಳುಹಿಸಿದ್ದ ಒಬ್ಬನ ಬಂಧನ April 1, 2020 ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನವೈರಸ್ ಸೋಂಕು ತಡೆಗಟ್ಟುವಲ್ಲಿ ತೊಡಗಿರುವ ರಾಜ್ಯ ಸರ್ಕಾರಿ ಸಿಬ್ಬಂದಿ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.‘ಇದು ನಮ್ಮ ಧ್ವನಿ’… Continue Reading
ಕೊರೋನಾ ರೋಗಿಗಳಿಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ ಮೀಸಲು: ಡಾ.ಎಚ್.ಎಸ್.ಬಲ್ಲಾಳ್ March 30, 2020 ಉಡುಪಿ : ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಮತ್ತು ಉಂಟಾಗುವ ಸವಾಲುಗಳನ್ನು ಎದುರಿಸಲು ನಾವು ಅಗತ್ಯವಿರುವ… Continue Reading
ದ.ಕ. ಜಿಲ್ಲೆ ಭಾನುವಾರವೂ ಸಂಪೂರ್ಣ ಬಂದ್ ಕೋಟ ಶ್ರೀನಿವಾಸ್ ಪೂಜಾರಿ March 28, 2020 ಮಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ದ.ಕ. ಜಿಲ್ಲೆ ಭಾನುವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ… Continue Reading
ಕೊರೋನಾ ಸೋಂಕಿಗೆ ಕೇರಳದಲ್ಲಿ ಮೊದಲ ಬಲಿ March 28, 2020 ಕೊಚ್ಚಿ : ಕೇರಳದಲ್ಲಿ ಕೊರೋನ ವೈರಸ್ ಸೋಂಕಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿದಂತಾಗಿದೆ.ಕೊಚ್ಚಿ ಮೂಲದ 69 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದು, ಅವರು ದುಬೈಯಿಂದ ವಾಪಸಾಗಿದ್ದರು. ನ್ಯುಮೋನಿಯಾ ಸಮಸ್ಯೆ… Continue Reading
ಕೊರೋನಾ ಭೀತಿ: ಡೆತ್ ನೋಟ್ ಬರೆದು ಕೆ ಎಸ್ ಆರ್ ಟಿಸಿ ಸಿಬ್ಬಂದಿ ಆತ್ಮಹತ್ಯೆ March 25, 2020 ಉಡುಪಿ: ತನಗೆ ಕೊರೋನಾವೈರಸ್ ರೋಗವಿದೆ ಎಂದು ಭಯಪಟ್ಟ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ಸಮೀಪದ ಉಪ್ಪೂರುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತ ಉಪ್ಪೂರಿನ ನರ್ನಾಡು ನಿವಾಸಿ… Continue Reading
ಕೊರೋನಾ ಹೋರಾಟಕ್ಕೆ ಒಂದು ಕೋಟಿ ರೂ. ನೆರವು ನೀಡಿದ ನಳಿನ್ ಕುಮಾರ್ ಕಟೀಲ್ March 25, 2020 ಮಂಗಳೂರು : ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳುವ ಅಗತ್ಯ ಸುರಕ್ಷಾ ಕ್ರಮಗಳಿಗೆ ವಿನಿಯೋಗ ಮಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ… Continue Reading
ಜನತಾ ಕರ್ಫ್ಯೂ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇನು? March 21, 2020 ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಫ್ಯೂ ಕರೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿಯವರು ಕೇವಲ ಭಾಷಣ ಮಾಡಿದ್ದಾರೆ. ಅವರ ಭಾಷಣದಲ್ಲಿ ಏನೇನೂ… Continue Reading
‘ಪಿರ್ಕಿಲು’ ತುಳು ಸಿನಿಮಾದ ಚಿತ್ರೀಕರಣ ಪೂರ್ಣ March 16, 2020 ಮಂಗಳೂರು : ಸೃಷ್ಟಿ ಪ್ರೊಡೆಕ್ಷನ್ ಮತ್ತು ಕರಾವಳಿ ಲಾಂಛನದಲ್ಲಿ ಸತೀಶ್ ಮತ್ತು ಸಾಧನಾ ರೈ ನಿರ್ಮಾಣ ಮಾಡಿದ ಹೆಚ್.ಡಿ.ಆರ್ಯ ನಿರ್ದೇಶನದ ಪಿರ್ಕಿಲು ತುಳು ಸಿನಿಮಾದ ಶೂಟಿಂಗ್ ಮುಗಿದಿದ್ದು ಸದ್ಯ ಡಬ್ಬಿಂಗ್ ಕಾರ್ಯ ನಡೆಯುತ್ತಿದೆ. ಎರಡು… Continue Reading
ಪುತ್ತೂರು: ಬಸ್ಸಿನಲ್ಲಿ ದನದ ಮಾಂಸ ಪತ್ತೆ March 16, 2020 ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಶನಿವಾರ ಆಗಮಿಸಿದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ತರಕಾರಿ ಪಾರ್ಸೆಲ್‌ನಲ್ಲಿ ದನದ ಮಾಂಸ ಪತ್ತೆಯಾಗಿದೆ. ಈ ಬಸ್ಸಿನಲ್ಲಿ ದನದ ಮಾಂಸ ಸಾಗಾಟ ಆಗುತ್ತಿದೆ ಎಂಬ ಹಿಂದೂ ಸಂಘಟನೆಯ ಖಚಿತ ಮಾಹಿತಿ ಮೇರೆಗೆ… Continue Reading
ಕರೋನಾ ಪರಿಣಾಮ: ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಕಡಿತ March 16, 2020 ಮಂಗಳೂರು : ಕೋವಿಡ್ -19 ಹರಡುವಿಕೆಯ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಪ್ರೀಮಿಯಂ, ಎಸಿ ಯೇತರ ಸ್ಲೀಪರ್, ರಾಜಹಂಸ ಮತ್ತು ಎಕ್ಸ್‌ಪ್ರೆಸ್ ಬಸ್ ಸೇವೆಗಳನ್ನು ಮಂಗಳೂರಿನಿಂದ… Continue Reading
ಮಂಗಳೂರು ವಿಮಾನ ನಿಲ್ದಾಣ ವಿಶ್ವದ ಅತ್ಯುತ್ತಮ ನಿಲ್ದಾಣ March 10, 2020 ಮಂಗಳೂರು : ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ನಿರ್ವಹಿಸುತ್ತಿರುವ ದೇಶದ ನಾಲ್ಕು ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳೆಂಬ ಪ್ರಶಸ್ತಿಗೆ ಪಾತ್ರವಾಗಿವೆ.ಉಳಿದಂತೆ, ಚಂಡೀಗಢ, ತಿರುವನಂತಪುರ ಹಾಗೂ… Continue Reading