ಆಗಸ್ಟ್ 1ರಿಂದ ರಾಷ್ಟ್ರೀಯ ಶೂಟಿಂಗ್ ಶಿಬಿರ ಆರಂಭ July 16, 2020 ನವದೆಹಲಿ: ಮುಂಬರುವ ಟೋಕಿಯೊ ಒಲಿಂಪಿಕ್ಸ್ ಗೆ ಪ್ರಕಟಿಸಲಾಗಿರುವ 34 ಭಾರತೀಯ ಶೂಟರ್ ಗಳ ಸಂಭಾವ್ಯ ತಂಡವು ಆಗಸ್ಟ್ 1ರಿಂದ ಅಭ್ಯಾಸ ಶಿಬಿರವನ್ನು ಪುನರಾರಂಭಿಸಲಿದೆ. ”ಮುಂದಿನ ತಿಂಗಳನಿಂದ ಎಚ್ಚರಿಕೆ ಮತ್ತು ಹಂತ ಹಂತವಾಗಿ ಕ್ರೀಡಾ ಚಟುವಟಿಕೆಗಳನ್ನು… Continue Reading
ಫಿಫಾ ವಿಶ್ವಕಪ್ 2022 ವೇಳಾಪಟ್ಟಿ ಪ್ರಕಟ, ನವೆಂಬರ್ 21 ರಿಂದ ಪ್ರಾರಂಭ July 16, 2020 ಫಿಫಾ ವಿಶ್ವಕಪ್ ಫುಟ್ಬಾಲ್ ಕತಾರ್ 2022 ರ ವೇಳಾಪಟ್ಟಿ ಹೊರಬಿದ್ದಿದೆ. ದೋಹಾ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ನಡೆಯುವ 32 ತಂಡಗಳ ಪಂದ್ಯಾವಳಿ ನವೆಂಬರ್ 21, 2022ಕ್ಕೆ ಉದ್ಘಾಟನೆಯಾಗಲಿದೆ, ಮತ್ತು ಡಿಸೆಂಬರ್ 18 ರಂದು… Continue Reading
ಭಾರತದ ನಾಟ್‌ವೆಸ್ಟ್ ಸರಣಿ ಗೆಲುವಿಗೆ 18 ವರ್ಷಗಳು July 13, 2020 ನವದೆಹಲಿ: ಇಂಗ್ಲೆಂಡ್ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇದೇ ದಿನ 2002 ರಂದು ಭಾರತ ತಂಡದ ಸಂಭ್ರಮ ಮುಗಿಲು ಮುಟ್ಟಿತ್ತು. ಸೌರವ್ ಗಂಗೂಲಿ ನಾಯಕತ್ವದ ಟೀಮ್ ಇಂಡಿಯಾ ನಾಟ್‌ವೆಸ್ಟ್ ಸರಣಿಯ ಫೈನಲ್ ಹಣಾಹಣಿಯಲ್ಲಿ ಇಂಗ್ಲೆಂಡ್ ತಂಡವನ್ನು… Continue Reading
2020 ಏಷ್ಯಾ ಕಪ್ ರದ್ದು: ಬಿಸಿಸಿಐ ಅಧ್ಯಕ್ಷ ಗಂಗೂಲಿ ಸ್ಪಷ್ಟನೆ July 9, 2020 ನವದೆಹಲಿ: ಏಷ್ಯಾಕಪ್ 2020 ರದ್ದತಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಪ್ರಕಟಿಸಿದ್ದಾರೆ. ಜುಲೈ 9 ರಂದು ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸಭೆಯ ಮುನ್ನ ಗಂಗೂಲಿ… Continue Reading
ಟಿ20 ಕ್ರಿಕೆಟ್ ಗೆ ಕೊಹ್ಲಿಗಿಂತ ರೋಹಿತ್ ಉತ್ತಮ ನಾಯಕ: ಶ್ರೀಶಾಂತ್ July 7, 2020 ನವದೆಹಲಿ: ಟೀಂ ಇಂಡಿಯಾ 2007ರ ಟಿ20 ಕ್ರಿಕೆಟ್ ವಿಶ್ವಕಪ್ ಮತ್ತು 2011ರ ಏಕದಿನ ಕ್ರಿಕೆಟ್ ವಿಶ್ವಕಪ್ ಗೆದ್ದಿರುವ ಭಾರತ ತಂಡದ ಪ್ರಮುಖ ಸದಸ್ಯನಾಗಿದ್ದ ಬಲಗೈ ವೇಗದ ಬೌಲರ್ ಎಸ್ ಶ್ರೀಶಾಂತ್ ಎಲ್ಲಾ ಮಾದರಿಯ ಕ್ರಿಕೆಟ್… Continue Reading
ಐಪಿಎಲ್ ಆತಿಥ್ಯ ವಹಿಸಲು ಯುಎಇ, ಶ್ರೀಲಂಕಾ ಬಳಿಕ ನ್ಯೂಜೀಲ್ಯಾಂಡ್ ಮುಂದು July 6, 2020 ಐಪಿಎಲ್ ಆತಿಥ್ಯ ವಹಿಸಲು ಯುಎಇ, ಶ್ರೀಲಂಕಾದ ಬಳಿಕ ನ್ಯೂಜೀಲ್ಯಾಂಡ್ ಮುಂದಾಗಿದೆ ಎಂದು ಬಿಸಿಸಿಐ ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಬಾರಿಯ ಐಪೆಲ್ ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲು ಉದ್ದೇಶಿಸಲಾಗಿತ್ತು. ಆದರೆ ದಿನದಿಂದ ದಿನಕ್ಕೆ… Continue Reading
ವಿರಾಟ್ ಕೊಹ್ಲಿ ವಿರುದ್ಧ ಹಿತಾಸಕ್ತಿ ಸಂಘರ್ಷದ ದೂರು ದಾಖಲು July 5, 2020 ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಟೀಂ ಇಂಡಿಯಾ ಮಾಜಿ ದಿಗ್ಗಜ ಆಟಗಾರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಎಲ್ಲರೂ ಬಿಸಿಸಿಐ ತಂದಿರುವ ಹೊಸ ನಿಯಮಗಳ ಅನ್ವಯ ಹಿತಾಸಕ್ತಿ… Continue Reading
2011 ವಿಶ್ವಕಪ್ ಮ್ಯಾಚ್ ಫಿಕ್ಸಿಂಗ್ ಆರೋಪ: ತನಿಖೆ ಕೈ ಬಿಟ್ಟ ಶ್ರೀಲಂಕಾ! July 3, 2020 ಕೊಲಂಬಿಯಾ: ಮುಂಬೈನಲ್ಲಿ 2011 ರಲ್ಲಿ ನಡೆದ ಭಾರತ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿತ್ತು. ಈ ಬಗ್ಗೆ ನಡೆದ ತನಿಖೆ ಪೂರ್ಣಗೊಂಡಿದ್ದು, ಆಟಗಾರರು ಯಾವುದೇ ತಪ್ಪು ಮಾಡದಿರುವುದು… Continue Reading
ಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಶಾಂಕ್ ಮನೋಹರ್ July 2, 2020 ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ನ ಮೊದಲ ಸ್ವತಂತ್ರ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಭಾರತದ ಶಶಾಂಕ್ ಮನೋಹರ್ ಅವರ ಅಧಿಕಾರಾವಧಿ ಬುಧವಾರ ಮುಕ್ತಾಯಗೊಂಡಿದೆ. ಐಸಿಸಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವವರೆಗೆ… Continue Reading
ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕ್ರಿಕೆಟ್ ಪ್ರಾರಂಭ ಕಷ್ಟ: ದ್ರಾವಿಡ್ June 21, 2020 ಬೆಂಗಳೂರು: ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಭೀತಿಯಿಂದ, ಪ್ರಸ್ತುತ ಸಮಯದಲ್ಲಿ ಭಾರತದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದು ಕಷ್ಟ. ಮತ್ತು ಕಾದು ನೋಡುವ ತಂತ್ರಕ್ಕೆ ಮಣೆ ಹಾಕಬೇಕು ಎಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್… Continue Reading
ಪತ್ನಿ ಸಾನಿಯಾ ಭೇಟಿ ಮಾಡಲು ಪಾಕ್ ಕ್ರಿಕೆಟಿಗ ಶೋಯೊಬ್’ಗೆ ಅನುಮತಿ June 21, 2020 ಕರಾಚಿ; ಕೊರೋನಾ ವೈರಸ್ ಲಾಕ್’ಡೌನ್ ನಿಂದಾಗಿ ಪತ್ನಿ ಸಾನಿಯಾ ಮಿರ್ಜಾ ಹಾಗೂ ಮಗುವನ್ನು ನೋಡಲು ಹಾತೊರೆಯುತ್ತಿದ್ದ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್’ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ವಿನಾಯಿತಿ ನೀಡಿದೆ. ಇಂಗ್ಲೆಂಡ್ ಪ್ರವಾಸಕ್ಕೆ… Continue Reading
ಐಪಿಎಲ್‌ಗೆ ಚೀನಾ ಮೂಲದ ‘ವಿವೋ’ ಸಂಸ್ಧೆಯ ಪ್ರಾಯೋಜಕತ್ವ ಮುಂದುವರೆಯಲಿದೆ: ಬಿಸಿಸಿಐ June 19, 2020 ನವದೆಹಲಿ: ಲಡಾಖ್ ಕಣಿವೆಯಲ್ಲಿ ಚೀನಾ ಮತ್ತು ಭಾರತ ನಡುವಿನ ಸಂಘರ್ಷದಲ್ಲಿ 20 ಭಾರತೀಯರು ಹುತಾತ್ಮರಾದ ಬೆನ್ನಲ್ಲೇ ದೇಶದಲ್ಲಿ ಚೀನಾ ವಿರುದ್ಧದ ಕೂಗು ಜೋರಾಗಿದೆ. ಇದೇ ವೇಳೆ ಬಿಸಿಸಿಐ ಚೀನಾ ಮೂಲದ ಸಂಸ್ಥೆ ವಿವೋ ಪ್ರಾಯೋಜಕತ್ವ… Continue Reading