ಐಪಿಎಲ್: ಹೈದರಾಬಾದ್ ವಿರುದ್ಧ ರಾಹುಲ್ ಪಡೆಗೆ 12 ರನ್ ರೋಚಕ ಜಯ October 25, 2020 ದುಬೈ: ಇಂದಿನ ಎರಡನೇ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್,12 ರನ್ ಅಂತರದ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಪಂಜಾಬ್ ಕೆಎಲ್ ರಾಹುಲ್… Continue Reading
ಪ್ರಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು October 23, 2020 ನವದೆಹಲಿ: ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ… Continue Reading
ಶಂಕರ್, ಪಾಂಡೆ ದಾಖಲೆಯ ಜೊತೆಯಾಟ: ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಗೆ 8 ವಿಕೆಟ್ ಜಯ October 23, 2020 ದುಬೈ: ದುಬೈ ನಲ್ಲಿ ನಡೆದ ಐಪಿಎಲ್-2020ಯ 40 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ರಾಜಸ್ಥಾನ ರಾಯಲ್ಸ್ ನೀಡಿದ್ದ 155… Continue Reading
ಐಪಿಎಲ್ 2020: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ October 17, 2020 ನವದೆಹಲಿ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡ ನೀಡಿದ 149ರನ್ ಗಳ… Continue Reading
ಐಪಿಎಲ್ 2020: ಕೆಕೆಆರ್ ನಾಯಕತ್ವ ತ್ಯಜಿಸಿದ ದಿನೇಶ್ ಕಾರ್ತಿಕ್, ಇಯಾನ್ ಮಾರ್ಗನ್ ನೂತನ ನಾಯಕ October 16, 2020 ದುಬೈ: ವಿಕೆಟ್ ಕೀಪರ್- ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದು, ಇಂಗ್ಲೆಂಡ್ ತಂಡದ ಉಪ ನಾಯಕ ಇಯಾನ್ ಮಾರ್ಗನ್ ಗೆ ಹಸ್ತಾಂತರಿಸಿದ್ದಾರೆ. ಮುಂಬೈ ಇಂಡಿಯನ್ಸ್… Continue Reading
ಐಪಿಎಲ್ 2020: ಆರ್ ಸಿಬಿ ವಿರುದ್ಧ ಪಂಜಾಬ್ ಗೆ 8 ವಿಕೆಟ್ ಗಳ ಭರ್ಜರಿ ಜಯ October 15, 2020 ದುಬೈ: ಐಪಿಎಲ್ 2020 ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕಿಂಗ್ಸ್ ಎಲೆವನ್ ಪಂಜಾಬ್ ತಂಡ 8 ವಿಕೆಟ್ ಗಳ ಅಂತರದಲ್ಲಿ ಮಣಿಸಿತು. ಆರ್ ಸಿಬಿ ನೀಡಿದ 172 ರನ್ ಗಳ… Continue Reading
ಐಪಿಎಲ್ 2020: ರಾಜಸ್ಥಾನ ವಿರುದ್ಧ ದೆಹಲಿಗೆ 13 ರನ್ ಗಳ ರೋಚಕ ಜಯ October 15, 2020 ದುಬೈ: ಐಪಿಎಲ್ 2020ಟೂರ್ನಿಯ 30ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ 13 ರನ್ ಗಳ ರೋಚಕ ಜಯ ಸಾಧಿಸಿದೆ. ದೆಹಲಿ ನೀಡಿದ್ದ 162ರನ್ ಗಳ ಗುರಿಯನ್ನು ಬೆನ್ನು ಹತ್ತಿದ… Continue Reading
ಅರ್ಜುನ ಪ್ರಶಸ್ತಿ ಪಡೆಯಲು ನಾನು ಇನ್ನಾವ ಪದಕ ಗೆಲ್ಲಬೇಕು? ಪ್ರಧಾನಿ ಮೋದಿಗೆ ಸಾಕ್ಷಿ ಮಲಿಕ್ ಪ್ರಶ್ನೆ August 24, 2020 ನವದೆಹಲಿ: ಖೇಲ್ ರತ್ನ ವಿಜೇತೆ ಸಾಕ್ಷಿ ಮಲಿಕ್ ಮತ್ತು ಮೀರಾಬಾಯಿ ಚಾನು ಅವರಿಗೆ ಅರ್ಜುನ ಪ್ರಶಸ್ತಿ ನೀಡದಿರುವ ಕ್ರೀಡಾ ಸಚಿವಾಲಯದ ನಿರ್ಧಾರದ ಬಳಿಕ ಭಾರತೀಯ ಕುಸ್ತಿಪಟು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ… Continue Reading
ಡ್ರೀಮ್ 11 ತೆಕ್ಕೆಗೆ ಐಪಿಎಲ್ 2020 ಶೀರ್ಷಿಕೆ ಪ್ರಾಯೋಜಕತ್ವ: ಬ್ರಿಜೇಶ್ ಪಟೇಲ್ August 18, 2020 ನವದೆಹಲಿ: 2020ರ ಐಪಿಎಲ್ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವ ಡ್ರೀಮ್ 11 ಪಡೆದುಕೊಂಡಿದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಹೇಳಿದ್ದಾರೆ. ಐಪಿಎಲ್ ಪ್ರಾಯೋಕತ್ವದಿಂದ ಚೀನಾ ಮೂಲದ ಮೊಬೈಲ್ ತಯಾರಿಕಾ ಸಂಸ್ಥೆ ವಿವೋ ಹಿಂದಕ್ಕೆ ಸರಿದ… Continue Reading
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಂಎಸ್ ಧೋನಿ ಸ್ಪರ್ಧಿಸಬೇಕು: ಸುಬ್ರಮಣಿಯನ್ ಸ್ವಾಮಿ August 16, 2020 ನವದೆಹಲಿ: ಭಾರತ ತಂಡಕ್ಕೆ ಎರಡು ವಿಶ್ವಕಪ್ ಗೆದ್ದುಕೊಟ್ಟ ಅಪ್ರತಿಮ ನಾಯಕ ಎಂಎಸ್ ಧೋನಿ, ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಮೂಲಕ ವಿಡಿಯೋ ಒಂದನ್ನು ಹಂಚಿಕೊಂಡ ಕ್ಯಾಪ್ಟನ್… Continue Reading
ಎಂಎಸ್ ಧೋನಿ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸುರೇಶ್ ರೈನಾ! August 15, 2020 ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ ಬೆನ್ನಲ್ಲೇ ಸುರೇಶ್ ರೈನಾ ಸಹ ಗುಡ್ ಬೈ ಹೇಳಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸುರೇಶ್ ರೈನಾ ನಿವೃತ್ತಿ… Continue Reading
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಎಂಎಸ್ ಧೋನಿ August 15, 2020 ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ್ದಾರೆ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20… Continue Reading