ಬೆಂಗಳೂರು: ರೈತ ಮುಖಂಡ ಟಿಕಾಯತ್ ಗೆ ಮಸಿ ಎರಚಿದ ಮೂವರ ಬಂಧನ-ಗೃಹ ಸಚಿವ ಅರಗ ಜ್ಞಾನೇಂದ್ರ May 30, 2022 ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮುಖಕ್ಕೆ ಕಪ್ಪು ಮಸಿ ಎರಚಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ತಿಳಿಸಿದ್ದಾರೆ…. Continue Reading
ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ತುರ್ತು ಭೂಸ್ಪರ್ಶ May 20, 2022 ಮುಂಬೈ: ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ ಏರ್ಬಸ್ A320neo ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ಮುಂಬೈ ವಿಮಾನ ನಿಲ್ದಾಣಕ್ಕೆ ಮರಳಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ವಿಮಾನದ ಎಂಜಿನ್… Continue Reading
ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ May 18, 2022 ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು… Continue Reading
‘ಭಾರತದ ಭವಿಷ್ಯಕ್ಕಾಗಿ ಆರೆಸ್ಸೆಸ್, ಬಿಜೆಪಿ ವಿರುದ್ದ ನಮ್ಮ ಹೋರಾಟ’-ರಾಹುಲ್ ಗಾಂಧಿ May 15, 2022 ಉದಯಪುರ : ಆರೆಸ್ಸೆಸ್ ಮತ್ತು ಬಿಜೆಪಿ ವಿರುದ್ದದ ಹೋರಾಟಕ್ಕೆ ನಾನು ಕಾರ್ಯಕರ್ತರ ಜೊತೆಗೆ ಸದಾ ಇರುತ್ತೇನೆ. ಏಕೆಂದರೆ ಈ ಹೋರಾಟವು ಭಾರತದ ಭವಿಷ್ಯಕ್ಕಾಗಿ ನಡೆಯುವ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ…. Continue Reading
ಮಂಗಳೂರು: ರಸ್ತೆ ಕಾಮಗಾರಿ-ಸಂಚಾರಕ್ಕೆ ಬದಲಿ ವ್ಯವಸ್ಥೆ April 25, 2022 ಮಂಗಳೂರು : ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಬೇಡ್ಕರ್ ವೃತ್ತದಿಂದ ಫಳ್ನೀರ್ ರಸ್ತೆಯವರೆಗೆ ಒಳಚರಂಡಿ ಅಳವಡಿಸುವುದರಿಂದ ಮೇ.8 ರವರೆಗೆ, ಯೆಯ್ಯಾಡಿ ಮುದ್ದರ ಮನೆ ರಸ್ತೆಗೆ ಕಾಲು ಸಂಕ ನಿರ್ಮಾಣ ಮಾಡಲು ಮೇ.19 ರವರೆಗೆ, ಶರಬತ್… Continue Reading
ಕೋವಿಡ್ 4ನೇ ಅಲೆ: ಜನಸಂದಣಿ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ! April 25, 2022 ಬೆಂಗಳೂರು: ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ… Continue Reading
ದೆಹಲಿಗೆ ಭೇಟಿಗೆ ಸಿಎಂ ಸಿದ್ಧತೆ: ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನಕ್ಕೆ ಶುರುವಾಯ್ತು ಕಸರತ್ತು April 24, 2022 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಂಗಳಾಂತ್ಯಕ್ಕೆ ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ಪುನಾರಚನೆ ಕುರಿತು ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆಗಳು ಗರಿಗೆದರಿದೆ. ಇದರಂತೆ ಸಚಿವ ಸ್ಥಾನಕ್ಕೆ… Continue Reading
ನೇಮಕಾತಿ 2022: ಕೊಡಗಿನಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ April 24, 2022 ಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಗ್ರಾಮ ಲೆಕ್ಕಿಗಕರ್ತವ್ಯ ಸ್ಥಳ: ಕೊಡಗು ಜಿಲ್ಲೆಖಾಲಿಯಿರುವ ಹುದ್ದೆಗಳ ಸಂಖ್ಯೆ: ಒಟ್ಟು 35 ಶೈಕ್ಷಣಿಕ… Continue Reading
ಚಾಮರಾಜನಗರ: ಬೈಕ್ ಟ್ಯಾಂಕ್ ಮೇಲೆ ಹುಡುಗಿ ಕೂರಿಸಿಕೊಂಡು ಲಿಪ್ ಲಾಕ್, ಸವಾರನ ಬಂಧನ! April 23, 2022 ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ರಸ್ತೆಯಲ್ಲಿ ಬೈಕ್ ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಬೈಕ್ ಚಲಾಯಿಸಿದ ಸವಾರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೈಕ್ ಮೇಲೆ ಸವಾರನಿಗೆ ಎದುರಾಗಿ ಕುಳಿತಿದ್ದ ಹುಡುಗಿ… Continue Reading
ಬೆಂಗಳೂರು : ವಿಮಾನದಲ್ಲಿ ಮಹಿಳೆಗೆ ಸಹ ಪ್ರಯಾಣಿಕನಿಂದ ಲೈಂಗಿಕ ಕಿರುಕುಳ-ದೂರು ದಾಖಲು April 22, 2022 ಬೆಂಗಳೂರು : ಚೆನ್ನೈನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ವಿಮಾನದಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ದೂರು ದಾಖಲಾಗಿದೆ. ಚೆನ್ನೈನಿಂದ ರಾತ್ರಿ 10 ಗಂಟೆಗೆ ಟೇಕ್ ಆಫ್ ಆದ ಇಂಡಿಗೋ ವಿಮಾನ 6E… Continue Reading
‘ಸಿದ್ದರಾಮಯ್ಯರ ಹೆಸರು ಸುಳ್ಳಿನ ರಾಮಯ್ಯ ಅಂತ ಬದಲು ಮಾಡಬೇಕು’- ಎಚ್ಡಿಕೆ April 21, 2022 ಮೈಸೂರು : ಸಿದ್ದರಾಮಯ್ಯ ಅವರ ಹೆಸರು ಸುಳ್ಳಿನ ರಾಮಯ್ಯ ಅಂತ ಬದಲು ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಹಾನ್ ನಾಯಕ,… Continue Reading
ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ.14ರಿಂದ ಶಾಲೆ ಪ್ರಾರಂಭ, ಅ.3ರಿಂದ ದಸರಾ ರಜೆ April 21, 2022 ಬೆಂಗಳೂರು : 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ.14ರಿಂದ ಶಾಲೆ ಆರಂಭವಾಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನುಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ವರ್ಷವನ್ನು ಕಲಿಕಾ… Continue Reading