Breaking News

ರಾಜ್ಯದಲ್ಲಿ ಇಂದು ಕೊರೋನಾದಿಂದ 35 ಸಾವು, ಬೆಂಗಳೂರಿನಲ್ಲಿ 4,991 ಸೇರಿ 6,976 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ಪ್ರಸರಣ ಪ್ರಮಾಣ ಗಣನೀಯವಾಗಿ ಏರಿಕೆ ಕಾಣುತ್ತಿದ್ದು, 6,976 ಮಂದಿಗೆ ಪಾಸಿಟಿವ್ ಪ್ರಕರಣಗಳು ಏ.07 ರಂದು ವರದಿಯಾಗಿವೆ.  ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ…

Continue Reading

ಕೋವಿಡ್-19 ಪ್ರಕರಣ ಹೆಚ್ಚಳ:‌ ಬೆಂಗಳೂರಿನಲ್ಲಿ ಏ.20ರ ವರೆಗೆ ನಿಷೇಧಾಜ್ಞೆ ಜಾರಿ

ಬೆಂಗಳೂರು: ಕೋವಿಡ್‌-19 ನಿಯಂತ್ರಣಕ್ಕಾಗಿ ನಗರದಾದ್ಯಂತ ಕೋವಿಡ್‌ ನಿಯಮಾವಳಿ ಜಾರಿಯಲ್ಲಿದ್ದು, ಇದರ ಅನ್ವಯ ಏ.20ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ…

Continue Reading

6ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವಿಲ್ಲ; ಹಠ ಬಿಡಿ, ಮಾತುಕತೆಗೆ ಬನ್ನಿ: ಮುಷ್ಕರ ನಿರತರಿಗೆ ಸಿಎಂ ಯಡಿಯೂರಪ್ಪ ಮನವಿ

ಬೆಳಗಾವಿ: ಬುಧವಾರದಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಮುತ್ನಾಳದಲ್ಲಿ…

Continue Reading

‘ವೇತನ ಹೆಚ್ಚಿಸಲು ಸರ್ಕಾರ ಸಿದ್ಧ, ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ’: ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ

ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ….

Continue Reading

ಹೆಚ್ಚಿದ ಇಂಧನ ವೆಚ್ಚ: ಎಲೆಕ್ಟ್ರಿಕ್ ವಾಹನಗಳತ್ತ ರಾಜ್ಯದ ಚಿತ್ತ

ಬೆಂಗಳೂರು: ಇಂಧನ ವೆಚ್ಚದಲ್ಲಿ ಹೆಚ್ಚಳದಿಂದ ಆರ್ಥಿಕ ವೆಚ್ಚ ಅಧಿಕವಾಗುತ್ತಿದ್ದು ಎಲೆಕ್ಟಾನಿಕ್ ವಾಹನಗಳಿಗೆ ಬದಲಾಗುವುದು ಅಗತ್ಯವಾಗಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಾ.ಎನ್.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಎಲೆಕ್ಟ್ರಾನಿಕ್ಸ್, ಐಟಿ / ಬಿಟಿ ಖಾತೆ ಹೊಂದಿರುವ…

Continue Reading

ಸಿಡಿ ಪ್ರಕರಣ: ಕಮಲ್ ಪಂತ್ ಸೇರಿ 3 ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆಯೊಂದು ದಾಖಲಾಗಿದೆ.  ಸಿ.ಡಿ. ಪ್ರಕರಣ ಸಂಬಂಧ ರಮೇಶ ಜಾರಕಿಹೊಳಿ…

Continue Reading

ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ: ಬಿಎಸ್’ವೈ ಆಪ್ತರು, ಕಮಲ ಪಾಳಯದಲ್ಲಿ ಶುರುವಾಯ್ತು ಕಳವಳ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಸುದ್ದಿಗೋಷ್ಠಿಯನ್ನು ಕರೆದಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರು ಹಾಗೂ ಬಿಜೆಪಿ ಪಾಳಯದಲ್ಲಿ ಕಳವಳ ಶುರುವಾಗಿದೆ.  ಇಂದು ಬೆಳಿಗ್ಗೆ 11.30ರ ಸುಮಾರಿಗೆ ಸುದ್ಧಿಗೋಷ್ಠಿ ನಡೆಯಲಿದೆ….

Continue Reading

ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಖಾಸಗಿ ವಾಹನ ಬಳಕೆಗೆ ರಾಜ್ಯ ಸರ್ಕಾರ ಆದೇಶ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಏ. 7ರಂದು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸರ್ಕಾರ ಖಾಸಗಿ ವಾಹನಗಳನ್ನು ಬಳಸಿಕೊಳ್ಳಲು ಆದೇಶಿಸಿದೆ. ಈ ಸಂಬಂಧ ಮುಖ್ಯ…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 39 ಬಲಿ, ಬೆಂಗಳೂರಿನಲ್ಲಿ 4,266 ಸೇರಿ 6,150 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಮಂಗಳವಾರ ಬರೋಬ್ಬರಿ 6150 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,26,584ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 39…

Continue Reading

ಕೊಡಗು: ಮನೆಗೆ ಬೆಂಕಿಯಿಟ್ಟು 7 ಮಂದಿ ಸಾವಿಗೆ ಕಾರಣನಾಗಿದ್ದ ಆರೋಪಿ ಇಂದು ಶವವಾಗಿ ಪತ್ತೆ!

ಮಡಿಕೇರಿ: ಕಳೆದ ಶುಕ್ರವಾರ ಗುಡೇ ಫ್ರೈಡೆಯಂದು ರಾತ್ರಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಏಳು ಮಂದಿ ಸಾವಿಗೆ ಕಾರಣನಾಗಿದ್ದ ಆರೋಪಿಯ ಮೃತದೇಹ ಇಂದು ಪತ್ತೆಯಾಗಿದೆ.  ಆರೋಪಿ 55 ವರ್ಷದ ಬೋಜ ಮೃತದೇಹ ಮುಗುಟಗೇರಿಯ…

Continue Reading

ನಾಳೆ ಮುಷ್ಕರ ನಡೆಸುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ; ಪರ್ಯಾಯ ವ್ಯವಸ್ಥೆಗೂ ಸಿದ್ಧತೆ: ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ಎಚ್ಚರಿಕೆ ನೀಡಿದೆ.  ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ…

Continue Reading

ಉಪಚುನಾವಣೆಗೆ ಸರ್ಕಾರದಿಂದ ಕೊರೋನಾ ಮಾರ್ಗಸೂಚಿ ಪ್ರಕಟ: ಮನೆ ಮನೆ ಪ್ರಚಾರಕ್ಕೆ ಕೇವಲ ಐವರಿಗಷ್ಟೇ ಅವಕಾಶ!

ಬೆಂಗಳೂರು: ಏ.17 ರಂದು ನಡೆಯುವ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಗೆ ಸರ್ಕಾರ ಕೊರೋನಾ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಮನೆ ಮನೆ ಪ್ರಚಾರಕ್ಕೆ ಕೇವಲ ಐದು ಮಂದಿಗಷ್ಟೇ ಅವಕಾಶ ನೀಡಿದೆ. ರಾಜ್ಯದಲ್ಲಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×