Breaking News

ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವುದರ ಮೂಲಕ ಸಿದ್ದರಾಮಯ್ಯ ಅವರು ಚಾಲನೆ…

Continue Reading

ಚಿಕ್ಕಬಳ್ಳಾಪುರ : ‘ಭ್ರಷ್ಟಾಚಾರ ನಡೆಸಿಲ್ಲವೆಂದು ದೇವಸ್ಥಾನದಲ್ಲಿ ದೀಪ ಹಚ್ಚಲಿ’ – ಸುಧಾಕರ್‌ಗೆ ಪ್ರದೀಪ್‌ ಈಶ್ವರ್‌ ಸವಾಲು

ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್‌ ಈಶ್ವರ್‌ ಮತ್ತು ಮಾಜಿ ಸಚಿವ ಡಾ. ಸುಧಾಕರ್‌ ನಡುವೆ ವಾರ್ ಮುಂದುವರೆದಿದ್ದು, ಸುಧಾಕರ್‌ ಅವರ ಸವಾಲನ್ನು ನಾನು ಸ್ಪೀಕರಿಸುತ್ತೇನೆ. ಆದರೆ ಅವರು ಕೋವಿಡ್‌ ಸಂದರ್ಭದಲ್ಲಿ ಏನೂ ಭ್ರಷ್ಟಾಚಾರ ನಡೆಸಿಲ್ಲ…

Continue Reading

ಬೆಂಗಳೂರು : ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ ಗೆ ಪೂರ್ತಿ ಭೂಮಿ ಹಸ್ತಾಂತರ- ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ…

Continue Reading

ಬೆಳಗಾವಿ : ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ, ಅತ್ತೆಗೆ?: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ.  ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ…

Continue Reading

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಬೆಂಗಳೂರು : ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ…

Continue Reading

ಮೈಸೂರು :  ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1 ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿದ್ದೀರಾ ಇದನ್ನು ಮೊದಲು ನಿಲ್ಲಿಸಿ. ಸಿಎಂ ಕುರ್ಚಿ ಶಾಶ್ವತ. ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.  ಮೈಸೂರಿನಲ್ಲಿ…

Continue Reading

ಬೆಂಗಳೂರು : ಕಾಲೇಜು ಫೆಸ್ಟ್​ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ: ಓರ್ವ ವಿದ್ಯಾರ್ಥಿ ಹತ್ಯೆ

ಬೆಂಗಳೂರು: ಕಾಲೇಜು ಫೆಸ್ಟ್ ನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಲ್ಲಿ, ಓರ್ವ ಕಾಲೇಜು ವಿದ್ಯಾರ್ಥಿಯ ಹತ್ಯೆ ನಡೆದಿರುವ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ರೇವಾ ಕಾಲೇಜಿನಲ್ಲಿ…

Continue Reading

ಹುಬ್ಬಳ್ಳಿ : ಉಚಿತ ಉಡುಗೊರೆ ನೀಡುವ ಪಕ್ಷಗಳಿಗೆ ಮತ ಹಾಕಬೇಡಿ: ಮತದಾರರಿಗೆ ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ/ಧಾರವಾಡ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಪ್ರಚಾರದ ಸಂದರ್ಭದಲ್ಲಿ ಉಚಿತ ಉಡುಗೊರೆ ನೀಡುವ ಪಕ್ಷಗಳಿಗೆ ಮತ ಹಾಕದಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

Continue Reading

ಕರ್ನಾಟಕದಲ್ಲಿ ಲಾಟರಿ | ರಾಜ್ಯದಲ್ಲಿ 15 ವರ್ಷ ಬಳಿಕ ಲಾಟರಿ ಜಾರಿ ..?

ಬೆಂಗಳೂರು: 15 ವರ್ಷಗಳ ಬಳಿಕ ಕರ್ನಾಟಕದಲ್ಲಿ ಲಾಟರಿ (Karnataka Lottery) ಮಾರಾಟವನ್ನು ಸರ್ಕಾರ ಅಧಿಕೃತಗೊಳಿಸುತ್ತಾ? ಈ ಬಗ್ಗೆ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಖುದ್ದು ರಾಜ್ಯಪಾಲರ ಕಛೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ….

Continue Reading

ಕೊಡಗು : ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಮೃತ್ಯು

ಕುಶಾಲನಗರ : ಎದೆನೋವು ಕಾಣಿಸಿಕೊಂಡು 6ನೇ ತರಗತಿ ವಿದ್ಯಾರ್ಥಿಯೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ಸಮೀಪದ ಕೂಡುಮಂಗಳೂರು ಗ್ರಾಮದ ಚಾಲಕ ಮಂಜಾಚಾರಿ…

Continue Reading

ಅಯ್ಯಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ: ಬಾಲಕ ಸ್ಪಾಟ್‌ಡೆತ್-ಮೂವರು ಗಂಭೀರ

ಧಾರವಾಡ: ಅಯ್ಯಪ್ಪನ ದರ್ಶನಕ್ಕೆಂದು ಕೇರಳಕ್ಕೆ ತೆರಳಿದ್ದ ಬಾಲಕನೋರ್ವ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸೈದಾಪುರದ ಸುಮಿತ್ ಪಾಂಡೆ (10) ಅಪಘಾತದಲ್ಲಿ ಮೃತಪಟ್ಟ ಬಾಲಕ. ಜ.1 ರಂದು ಸೈದಾಪುರದಿಂದ ಶಬರಿಮಲೆಗೆ…

Continue Reading

ಬೆಂಗಳೂರು : ಏರ್‌ಪೋರ್ಟ್‌ ಭದ್ರತಾ ಸಿಬ್ಬಂದಿಯಿಂದ ಮಹಿಳೆಗೆ ಶರ್ಟ್ ಬಿಚ್ಚುವಂತೆ ಒತ್ತಾಯ

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಶರ್ಟ್ ತೆಗೆಯುವಂತೆ ಹೇಳಿ ಭದ್ರತಾ ಸಿಬ್ಬಂದಿಯೋರ್ವರು ಮಹಿಳೆಗೆ ಮುಜುಗುರು ಆಗುವಂತೆ ವರ್ತಿಸಿದ್ದಾರೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×