Breaking News

1- 8ನೇ ತರಗತಿವರೆಗೆ ತರಗತಿ ಆರಂಭ ಬಗ್ಗೆ ಮುಂದಿನ ವಾರ ನಿರ್ಧಾರ- ಸುರೇಶ್ ಕುಮಾರ್

ಬೆಂಗಳೂರು: ಒಂಬತ್ತು, ಹತ್ತು ಮತ್ತು ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಪುನರಾರಂಭಿಸಿದ ನಂತರ ಒಂದರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳ ತರಗತಿ ಪುನರಾರಂಭಕ್ಕೆ ಸರ್ಕಾರ ಕಾಯುತ್ತಿದೆ. ಉಳಿದ ತರಗತಿಗತಿ ಆರಂಭದ ಬಗ್ಗೆ ಚರ್ಚಿಸಲು ಶಿಕ್ಷಣ…

Continue Reading

ವಿಜಯಪುರ: ಕೃಷಿ ಹೊಂಡದಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು

ವಿಜಯಪುರ: ಜಮೀನಿನಲ್ಲಿ ಆಟವಾಡುತ್ತಿದ್ದ ಇಬ್ಬರೂ ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಆಸಂಗಿ ಗ್ರಾಮದ ಆಕಾಶ ಮಹಾದೇವ ಬೆನ್ನೂರ(4) ಹಾಗೂ ಬೋರಮ್ಮ…

Continue Reading

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ, ಮೇ 24ರಿಂದ ಜೂ 16ರವರೆಗೆ ಪರೀಕ್ಷೆ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ.  ಇಂದು ಅಧಿಕೃತ…

Continue Reading

ಶುಲ್ಕ ಕಡಿತ: ಸರ್ಕಾರದ ವಿರುದ್ಧ ಹೋರಾಟ ನಡೆಸಲು ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಶುಲ್ಕ ಕಡಿತಗೊಳಿಸಿರುವ ಕ್ರಮದ ವಿರುದ್ಧ 8 ಖಾಸಗಿ ಶಾಲಾ ಸಂಘಟನೆಗಳು ಸಿಡಿದೆದಿದ್ದು, ಕೂಡಲೇ ಶುಲ್ಕ ಕಡಿತ ಹಿಂಪಡೆದ ಶಿಕ್ಷಣ ಸಂಸ್ಥೆಗಳಿಗೂ ಅನುಕೂಲವಾಗುವಂತೆ ಮರು ಪರಿಶೀಲನೆ ನಡೆಸಲು…

Continue Reading

ರಾಜ್ಯದಲ್ಲಿ ಇಂದು ಕೊರೋನಾ ಮಹಾಮಾರಿಗೆ 7 ಬಲಿ: 430 ಕೊರೋನಾ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,44,057ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದು,…

Continue Reading

ಅರ್ಹ ಫಲಾನುಭವಿಗಳಿಗೆ ತ್ವರಿತ ಸಾಲ ನೀಡಿ: ಬ್ಯಾಂಕ್ ಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯದ ವಿವಿಧ ಬ್ಯಾಂಕ್…

Continue Reading

ವಸತಿ ಯೋಜನೆಗಳ ಜಾರಿ – 3 ತಿಂಗಳೊಳಗೆ ಸಾಲ ಮಂಜೂರು ಮಾಡುವಂತೆ ಬಿಎಸ್‌ವೈ ಸೂಚನೆ

ಬೆಂಗಳೂರು : ಪ್ರಧಾನಮಂತ್ರಿ ಆವಾಸ್‌ ಹಾಗೂ ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ ಸೇರಿದಂತೆ ನಗರ ಪ್ರದೇಶಗಳಲ್ಲಿನ ವಸತಿ ಯೋಜನೆ ಫಲಾನುಭವಿಗಳಿಗೆ 3 ತಿಂಗಳೊಳಗೆ ಸಾಲ ಮಂಜೂರು ಮಾಡುವಂತೆ ಪ್ರಮುಖ ಬ್ಯಾಂಕ್‌ಗಳಿಗೆ ಸಿಎಂ ಬಿ.ಎಸ್‌‌.ಯಡಿಯೂರಪ್ಪ…

Continue Reading

ನೈಜ ಘಟನೆಯಾಧಾರಿತ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಸಚಿವ ಸುಧಾಕರ್, ಸಿಎಂ ಯಡಿಯೂರಪ್ಪ

ಬೆಂಗಳೂರು: ಚಿತ್ರರಂಗ ಹಾಗೂ ರಾಜಕೀಯ ರಂಗ ಒಂದು ರೀತಿಯ ಅವಿನಾಭಾವಯ ನಂಟನ್ನು ಹೊಂದಿದೆ. ಸಿನಿಮಾ ನಟರು ರಾಜಕೀಯಕ್ಕೆ ಬರುವುದು ಸಾಮಾನ್ಯ. ಆದರೆ, ರಾಜಕೀಯಕ್ಕೆ ಬಂದವರು ಸಿನಿಮಾದಲ್ಲಿ ನಟಿಸುವುದು ಅತ್ಯಂತ ವಿರಳ. ನೈಜ ಘಟನೆ…

Continue Reading

ಬೆಂಗಳೂರು: ಸಂಚಾರಿ ಪೊಲೀಸರಿಂದ ಅನಿರೀಕ್ಷಿತ ಕಾರ್ಯಾಚರಣೆ, ಎರಡೂವರೆ ತಾಸಿನಲ್ಲಿ 43 ಲಕ್ಷ ರೂ. ದಂಡ ವಸೂಲಿ!

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ತಡೆಯಲು ಹಾಗೂ ದಾಖಲಾಗಿದ್ದ ಪ್ರಕರಣಗಳ ದಂಡ ವಸೂಲಿ ಮಾಡಲು ನಗರ ಸಂಚಾರಿ ಪೊಲೀಸರು ಬುಧವಾರ ಅನಿರೀಕ್ಷಿತ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆಯಲ್ಲಿ 8362 ಪ್ರಕರಣಗಳಿಂದ ರೂ.43 ಲಕ್ಷ ದಂಡ…

Continue Reading

ಕೊರೋನಾ ಕಿತ್ತುಕೊಂಡ ಸಮಯ ಸರಿದೂಗಿಸಲು ಶಾಲೆಗಳಿಗೆ ಬೇಸಿಗೆ ರಜೆ ಕಡಿತ: ಸುರೇಶ್ ಕುಮಾರ್

ಬೆಳಗಾವಿ: ಕಳೆದ ವರ್ಷ ಮಹಾಮಾರಿ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್….

Continue Reading

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಗರದಲ್ಲಿಂದು ಪ್ರತಿಭಟನೆ ನಡೆಸಿತು.  ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸೌದೆ ಒಲೆಯಲ್ಲಿ ಅಡುಗೆ ಮಾಡಿ ಪ್ರತಿಭಟಿಸಿದರು. ಪ್ರತಿಭಟನಾ ಸ್ಥಳದಲ್ಲಿಯೇ…

Continue Reading

ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಮಾಡ್ಯೂಲರ್‌ ಐಸಿಯು ಲೋಕಾರ್ಪಣೆ; ದೇಶದಲ್ಲೇ ಮೊದಲ ಪ್ರಯೋಗ

ಬೆಂಗಳೂರು: ಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.  ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಕೇವಲ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×