ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ತೆಪ್ಪ ಮುಳುಗಿ ನವಜೋಡಿ ದುರಂತ ಸಾವು! November 10, 2020 ಮೈಸೂರು: ಸತಿ-ಪತಿಗಳಾಗಿ ಬಾಳಿ ಬದುಕಬೇಕಿದ್ದ ನವ ಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ. ನವ ಜೋಡಿ ಮೈಸೂರಿನ ತಲಕಾಡಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಲು ಮುಂದಾಗಿದ್ದು ತಲಕಾಡಿನ… Continue Reading
ನ. 17ರಿಂದ ಪದವಿ, ಎಂಜನೀಯರಿಂಗ್, ಡಿಪ್ಲೊಮೋ ಕಾಲೇಜುಗಳ ಆರಂಭ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ November 10, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಎಂಜನೀಯರಿಂಗ್ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್ 17ರಿಂದ ಪುನರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಸೋಮವಾರ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸರ್ಕಾರಿ,… Continue Reading
ಕಾಂಗ್ರೆಸ್‌ಗೆ ಪಕ್ಷಕ್ಕೆ ಸೇರ್ಪಡೆಯಾದ ಎಸ್.ಸಸಿಕಾಂತ್ ಸೆಂಥಿಲ್ November 10, 2020 ಚೆನ್ನೈ, : ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಅವರು ನ.9ರ ಸೋಮವಾರ ಚೆನ್ನೈಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್, ಕಾಂಗ್ರೆಸ್‌ನ ತಮಿಳುನಾಡು ರಾಜ್ಯ… Continue Reading
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ November 6, 2020 ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕಸ್ಟಮ್ಸ್ ಅಧಿಕಾರಿಗಳು, 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಕಸ್ಟಮ್ಸ್ ಇಂಟಲಿಜೆನ್ಸ್ ಅಧಿಕಾರಿಗಳು,… Continue Reading
ಫಲಿತಾಂಶಕ್ಕೂ ಮುನ್ನವೇ ಪ್ರಬಲ ಖಾತೆಗೆ ಮುನಿರತ್ನ ಲಾಬಿ: ಇಂಧನ ಖಾತೆ ಮೇಲೆ ಕಣ್ಣು! November 6, 2020 ಬೆಂಗಳೂರು: ಉಪಚುನಾವಣಾ ಫಲಿತಾಂಶ ಇನ್ನೂ ಪ್ರಕಟವಾಗಬೇಕಿದೆ, ಆದರೆ ಬಿಜೆಪಿ ಆರ್ ಆರ್ ನಗರ ಅಭ್ಯರ್ಥಿ ಮುನಿರತ್ನ ಪ್ರಬಲ ಖಾತೆಗಾಗಿ ಲಾಬಿ ಆರಂಭಿಸಿದ್ದಾರೆ. ನವೆಂಬರ್ 3 ರಂದು ನಡೆದ ಉಪಚುನಾವಣೆ ಫಲಿತಾಂಶ ನವೆಂಬರ್ 10… Continue Reading
ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ, ರಾಜ್ಯ ನಾಯಕರ ಕೈವಾಡ: ಪಂಚಮಸಾಲಿ ಶ್ರೀ November 6, 2020 ಬೆಂಗಳೂರು: ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. ವಿನಯ್… Continue Reading
ರಾಜ್ಯದಲ್ಲೂ ಲವ್ ಜಿಹಾದ್ ನಿಷೇಧಕ್ಕೆ ಕಾಯ್ದೆ ಜಾರಿಗೆ ಚಿಂತನೆ; ಗೃಹ ಸಚಿವ ಬೊಮ್ಮಾಯಿ November 5, 2020 ಬೆಂಗಳೂರು: ಸಮಾಜದಲ್ಲಿ ಅಶಾಂತಿ ಮೂಡಿಸುವ, ಸಾಮಾಜಿಕ ಪಿಡುಗಾಗಿರುವ ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಪುನರುಚ್ಚರಿಸಿದ್ದಾರೆ. ಲವ್ ಜಿಹಾದ್ ತಡೆಯಲು ಬೇರೆ… Continue Reading
ಅರ್ನಬ್ ಗೋಸ್ವಾಮಿ ಬಂಧನ: ಸಚಿವ ಸಿಟಿ ರವಿ, ಅಶ್ವತ್ಥ್ ನಾರಾಯಣ್ ತೀವ್ರ ಖಂಡನೆ November 5, 2020 ಬೆಂಗಳೂರು: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಕೇಂದ್ರದಲ್ಲಷ್ಟ ಅಲ್ಲದೆ, ರಾಜ್ಯದಲ್ಲೂ ತೀವ್ರ ಖಂಡನೆಗಳು ವ್ಯಕ್ತವಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯಿಂದ ಉಪಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ವರೆಗೂ ಹಾಗೂ… Continue Reading
ನೋ ಶೋ: ಜನವರಿವರೆಗೂ ಚಿತ್ರಮಂದಿರಗಳ ಬಂದ್’ಗೆ ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಂಡಳಿ ನಿರ್ಧಾರ October 31, 2020 ಮೈಸೂರು: ಕೊರೋನಾ ಸಾಂಕ್ರಾಮಿಕ ರೋಗ, ಆಸನಗಳ ಕುರಿತು ರಾಜ್ಯ ಸರ್ಕಾರ ಹೇರಲಾಗಿರುವ ನಿರ್ಬಂಧ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನಿರ್ಮಾಪಕರು ಸಿನಿಮಾಗಳನ್ನು ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರದರ್ಶಕರ… Continue Reading
ರಾಷ್ಟ್ರೀಯ ಪಕ್ಷಗಳ ವ್ಯಾಮೋಹದಿಂದ ಜನರು ಹೊರಬರಬೇಕು: ಎಚ್ ಡಿ ಕುಮಾರಸ್ವಾಮಿ October 31, 2020 ಬೆಂಗಳೂರು: ಪ್ರಾಮಾಣಿಕ ರಾಜಕಾರಣಿ ಸೃಷ್ಟಿ ಜನರ ಕೈಯಲ್ಲಿದೆ. ರಾಷ್ಟ್ರೀಯ ಪಕ್ಷಗಳ ವ್ಯಾಮೋಹದಿಂದ ಜನರು ಆದಷ್ಟುಬೇಗ ಹೊರಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಜೆಡಿಎಸ್… Continue Reading
ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ನೀಡಲಾಗುತ್ತದೆ: ಸಿಎಂ ಯಡಿಯೂರಪ್ಪ ಭರವಸೆ October 31, 2020 ಬೆಂಗಳೂರು: ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಮುನಿರತ್ನ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ… Continue Reading
ಶುಗರ್‌ಲೆಸ್ ಸಿನಿಮಾದಲ್ಲಿ ಸುಧಾಕರ್ ಜಾಗಕ್ಕೆ ಕುಸೆಲ್ದರಸೆ ನವೀನ್ ಡಿ ಪಡೀಲ್ October 31, 2020 ಬೆಂಗಳೂರು : ಕನ್ನಡ ಸಿನಿಮಾ ಶುಗರ್‌ಲೆಸ್ ಚಿತ್ರದಲ್ಲಿ ಪಾತ್ರ ನಿರ್ವಹಿಸುತ್ತಿದ್ದ ನಟ ರಾಕ್‌ಲೈನ್ ಸುಧಾಕರ್ ಅವರ ನಿಧನದಿಂದ ಖಾಲಿಯಾದ ಜಾಗವನ್ನು ಇದೀಗ ತುಳು ಚಿತ್ರ ನಟ, ಮಜಾ ಟಾಕೀಸ್ ನ ಕಾಮಿಡಿ ಸ್ಟಾರ್… Continue Reading