Breaking News

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ

ಬೆಂಗಳೂರು: ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್,…

Continue Reading

ಬಿಜೆಪಿ ಎಲ್ಲಿ ಬೇಕಾದರೂ ಗೆಲ್ಲಬಹುದು ಎಂದು ಶಿರಾ ಕ್ಷೇತ್ರದ ಉಪ ಚುನಾವಣೆ ತೋರಿಸಿಕೊಡಲಿದೆ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಕಣ ನಿರ್ಣಾಯಕ ಘಟ್ಟ ತಲುಪಿದೆ. ಇನ್ನು ಮತದಾನಕ್ಕೆ ಕೇವಲ ಮೂರು ದಿನ ಬಾಕಿ ಉಳಿದಿರುವುದು. ನಿನ್ನೆ ಮುಖ್ಯಮಂತ್ರಿ ಬಿ ಎಸ್…

Continue Reading

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ!

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಮಾರ್ಗಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.  ಅನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್ ಹೌಸ್ ಬಳಿ ನಾಲ್ವರು ದುಷ್ಕರ್ಮಿಗಳು 25 ವರ್ಷದ ವಿ.ವೈ ವಿನುತ್…

Continue Reading

ರಾಜ್ಯದಲ್ಲಿಂದು 3,589 ಮಂದಿಗೆ ಕೊರೋನಾ ಪಾಸಿಟಿವ್, 49 ಸಾವು, 8,521 ಮಂದಿ ಡಿಸ್ಚಾರ್ಜ್!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,589 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,20,398ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 49 ಮಂದಿ…

Continue Reading

ಉಗ್ರರಿಗೆ ಎನ್’ಜಿಒಗಳಿಂದ ಆರ್ಥಿಕ ನೆರವು: ಕಾಶ್ಮೀರ, ಬೆಂಗಳೂರು ಸೇರಿ 11 ಕಡೆ ಎನ್ಐಎ ದಾಳಿ

ಬೆಂಗಳೂರು: ಸಮಾಜಸೇವೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಕೆಲ ಸ್ವಯಂ ಸೇವಾ ಸಂಸ್ಥೆ ಮತ್ತು ಟ್ರಸ್ಟ್’ಗಳ ಮೇಲೆ ಎನ್ಐಎ ದಾಳಿ ನಡೆಸಿದೆ. …

Continue Reading

ಆನ್-ಲೈನ್ ಬೋಧನೆ ಅವಧಿ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕ್ರಮ : ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಭೌತಿಕವಾಗಿ ಇನ್ನೂ ಶಾಲೆಗ ಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್‍ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು…

Continue Reading

ಮಂಡ್ಯ: ದೇವಸ್ಥಾನ ಪ್ರಸಾದ ಸೇವಿಸಿದ 70 ಕ್ಕೂ ಹೆಚ್ಚು ಮಂದಿ ಅಸ್ವಸ್ತ

ಮಳವಳ್ಳಿ:  ಮಂಡ್ಯ ಜಿಲ್ಲೆಯ ಲಿಂಗಪಟ್ಟಣ ಗ್ರಾಮದ ಮಾರಮ್ಮ ದೇವಸ್ಥಾನವೊಂದರಲ್ಲಿ ಪ್ರಸಾದ ಸೇವಿಸಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 70 ಕ್ಕೂ ಹೆಚ್ಚು ಭಕ್ತಾಧಿಗಳು ಅಸ್ವಸ್ತಗೊಂಡಿರುವ ಘಟನೆ ಬುಧವಾರ ನಡೆದಿದೆ. ಅಧಿಕೃತ ಮೂಲಗಳಂತೆ,…

Continue Reading

ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಅಂತಾ ಮನೆ ಬಾಗಿಲಿಗೆ ಬಂದಿದ್ದರು: ಕುಮಾರಸ್ವಾಮಿ

ಬೆಂಗಳೂರು: ಈಗ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಮುಖ್ಯಮಂತ್ರಿ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ…

Continue Reading

ಹೊಸಕೆರೆಹಳ್ಲಿಯಲ್ಲಿ ಪ್ರವಾಹದಿಂದ ಪುಸ್ತಕಗಳನ್ನು ಕಳೆದುಕೊಂಡಿದ್ದ ಮೂವರು ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ನೆರವು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹಸದಲ್ಲಿ ಪುಸ್ಕಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅವರು ನೆರವು ನೀಡಿದ್ದಾರೆ.  ಮಹಾಮಳೆಗೆ ಹೊಸಕೆರೆಹಳ್ಳಿ ಸುತ್ತಮುತ್ತಲೂ ಪ್ರವಾಹದ ಪರಿಸ್ಥಿತಿ…

Continue Reading

ಜನರ ಆರೋಗ್ಯದ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವುದು ಒಳಿತು: ಡಾ. ಕೆ.ಸುಧಾಕರ್

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದು ಹಬ್ಬ. ಆದರೆ ಕೋವಿಡ್ ಸಾಂಕ್ರಾಮಿಕದ ಈ ಸಮಯದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Continue Reading

ಉಡುಪಿಯ ವಿಜಯ ಕುಮಾರ್, ದ.ಕ. ಜಿಲ್ಲೆಯ ವಲೇರಿಯನ್ ಡಿಸೋಜ ಸೇರಿ 65 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು : ರಾಜ್ಯ ಸರ್ಕಾರವು 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಉಡುಪಿಯ ವಿಜಯ ಕುಮಾರ್, ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 65 ಗಣ್ಯರಿಗೆ…

Continue Reading

ಗದಗ: ಕೋವಿಡ್ ನಿಂದ ಉದ್ಯೋಗ ನಷ್ಟ, 110 ನಿರುದ್ಯೋಗಿ ಗ್ರಾಮಸ್ಥರಿಗೆ ಉದ್ಯೋಗ ನೀಡಿದ ಉದ್ಯಮಿ!

ಗದಗ: ಕೋವಿಡ್-19 ನಿಂದ ಉಂಟಾಗಿರುವ ಅವಾಂತರ ಗ್ರಾಮೀಣ ಪ್ರದೇಶಗಳಲ್ಲೂ ತನ್ನ ಪ್ರಭಾವ ತೋರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಗಳನ್ನು ಕಳೆದುಕೊಂಡ ಅನೇಕರು ನಿರುದ್ಯೋಗಿಗಳಾಗಿ ಮುಂದೇನು ಎಂಬ ಪ್ರಶ್ನೆ ಎದುರಿಸುತ್ತಿದ್ದಾರೆ. ಆದರೆ ಗದಗದ ಶಿಗ್ಲಿ ಗ್ರಾಮದ ಮಹದೇವ್ ಬದಾಮಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×