Breaking News

‘ಗುರೂಜಿ ಹತ್ಯೆ ಖಂಡನೀಯ, ಆರೋಪಿಗಳ ಪತ್ತೆಗಾಗಿ 5 ಪ್ರತ್ಯೇಕ ಪೊಲೀಸ್‌ ತಂಡ ರಚನೆ’ – ಸಿಎಂ ಬೊಮ್ಮಾಯಿ

ಬೆಂಗಳೂರು : ಇಂದು ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯನ್ನುಬರ್ಬರವಾಗಿ ಹತ್ಯೆ ಮಾಡಿರುವ ಖಂಡನೀಯ, ಕೊಲೆಗಡುಕರನ್ನು ಪತ್ತೆಹಚ್ಚಿ ಅವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…

Continue Reading

ಚಿಕ್ಕಮಗಳೂರು : ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಏಳು ವರ್ಷದ ಬಾಲಕಿ

ಚಿಕ್ಕಮಗಳೂರು: ಶಾಲಾ ವಿದ್ಯಾರ್ಥಿನಿಯೊಬ್ಬಳು ಕಿರು ಸೇತುವೆ ದಾಟುವ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿರುವ ದುರ್ಘಟನೆ ನಡೆದಿದೆ. ಚಿಕ್ಕಮಗಳೂರಿನ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು ಸುಪ್ರೀತ (7) ನೀರಿನಲ್ಲಿ…

Continue Reading

ಕಲಬುರಗಿ : ಕ್ರೂಸರ್ ಮತ್ತು ಕಾರು ನಡುವೆ ಅಪಘಾತ – ಇಬ್ಬರು ಮೃತ್ಯು, ಓರ್ವನ ಸ್ಥಿತಿ ಗಂಭೀರ

ಕಲಬುರಗಿ : ಕಾರು ಮತ್ತು ಕ್ರೂಸರ್ ನಡುವೆ ಡಿಕ್ಕಿಯಾದ ಪರಿಣಾಮ ತೆಲಂಗಾಣ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಕೆಲವರು ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಭೀಮನಾಳದಲ್ಲಿ ನಡೆದಿದೆ. ಮೃತರನ್ನು ತೆಲಂಗಾಣದ ಹನುಮಕೊಂಡಾ ನಗರದ ಉಜಲಿಬೇಸ…

Continue Reading

ಬೀದರ್ : ಬಹುದಿನದ ಬೇಡಿಕೆ ಈಡೇರಿಕೆ: ಮಹಿಳಾ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಪೂಜೆ

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಭೂಮಿ ಪೂಜಾ ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ ಭಗವಂತ ಖೂಬಾ ಹಾಗೂ…

Continue Reading

ಬೆಂಗಳೂರು: ಎಟಿಎಂ ನಲ್ಲಿ ಸಹಾಯ ಮಾಡಿದ ವ್ಯಕ್ತಿಯಿಂದ ನಿವೃತ್ತ ಸರ್ಕಾರಿ ನೌಕರನಿಗೆ 8.5 ಲಕ್ಷ ರೂಪಾಯಿ ವಂಚನೆ!

ನಿವೃತ್ತ ಸರ್ಕಾರಿ ನೌಕರರೊಬ್ಬರಿಗೆ ಎಟಿಎಂ ನಲ್ಲಿ ಹಣ ತೆಗೆಯಲು ಸಹಾಯ ಮಾಡಿದ್ದ ವ್ಯಕ್ತಿಯೋರ್ವ ಡೆಬಿಟ್ ಕಾರ್ಡ್ ನ್ನು ಬದಲು ಮಾಡಿ ವೃದ್ಧರ ಖಾತೆಯಿಂದ 8.5 ಲಕ್ಷ ರೂಪಾಯಿ ವಂಚಿಸಿದ್ದಾನೆ.  ಎಂ.ಜಿ ರಾಮಕೃಷ್ಣ ಗೌಡ…

Continue Reading

ತುಮಕೂರು : ಪಿಡಿಒ ಕೈಗೆ ಚುಂಬಿಸಿದ ಗ್ರಾಪಂ ಸದಸ್ಯ-ಸಚಿವ ಮಾಧುಸ್ವಾಮಿ ತವರು ಕ್ಷೇತ್ರದಲ್ಲಿ ಘಟನೆ

ತುಮಕೂರು : ಗ್ರಾಮ ಪಂಚಾಯತ್ ಸದಸ್ಯನೋರ್ವ ಪಂಚಾಯತ್ ಕಚೇರಿಯಲ್ಲೇ ಪಿಡಿಒ ಕೈಗೆ ಚುಂಬಿಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾತ್‌ನಲ್ಲಿ ನಡೆದಿದೆ. ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರ…

Continue Reading

ತುಮಕೂರು : ‘ದೇವೇಗೌಡರ ಬಗ್ಗೆ ಬೇಜವಾಬ್ದಾರಿ ಹೇಳಿಕೆಗೆ ವ್ಯಾಪಕ ಆಕ್ರೋಶ’-ಕೊನೆಗೂ ಕ್ಷಮೆ ಯಾಚಿಸಿದ ರಾಜಣ್ಣ

ತುಮಕೂರು : ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಇದೀಗ ಕ್ಷಮೆ ಕೇಳಿದ್ದಾರೆ. ನನ್ನ…

Continue Reading

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು : ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ದೀಪಾ (31)…

Continue Reading

ತುಮಕೂರು : ದೇವೇಗೌಡರ ಸಾವು ಬಯಸಿ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ಕೆ.ಎನ್.ರಾಜಣ್ಣ

ತುಮಕೂರು : ಮಾಜಿ ಪ್ರಧಾನಿ ದೇವೇಗೌಡರು ಹತ್ತಿರದಲ್ಲೇ ನಾಲ್ವರ ಮೇಲೆ ಹೊಗುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಎನ್. ರಾಜಣ್ಣ, ಈಗಾಗಲೇ ದೇವೇಗೌಡರು…

Continue Reading

ಬೆಂಗಳೂರು :  ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು : ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮೇಲೆ ನಿಷೇಧ ಹೇರಲಾಗುತ್ತಿದೆ. ಹೌದು.. ಜುಲೈ 1, 2022 ರಿಂದ ದೇಶಾದ್ಯಂತ ಏಕ-ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿದ್ದು, ಕರ್ನಾಟಕ ಸರ್ಕಾರವು…

Continue Reading

ಬೆಳಗಾವಿ : 100 ಕೆಜಿ ಕೇಕ್ ಕಟ್ ಮಾಡಿ ತನ್ನ ನೆಚ್ಚಿನ ನಾಯಿಯ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ಶಿವಪ್ಪ!

ಬೆಳಗಾವಿ: ಇತ್ತೀಚಿಗಷ್ಟೇ ತೆರೆಕಂಡ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಚಿತ್ರ ನೋಡಿದ ನಂತರ ನಾಯಿಗಳ ಮೇಲಿನ ಪ್ರೀತಿ ಹೆಚ್ಚಾಗುತ್ತಿದ್ದು, ಬೆಳಗಾವಿಯ ವ್ಯಕ್ತಿಯೊಬ್ಬರು ತಮ್ಮ ಮುದ್ದಿನ ನಾಯಿ ಕ್ರಿಶ್‌ನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುವ ಮೂಲಕ…

Continue Reading

ಬೆಂಗಳೂರು : ರಾಜ್ಯದ ಆಯ್ದ ಸ್ಥಳಗಳಲ್ಲಿ 24 ಗಂಟೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸರ್ಕಾರ ಅನುಮತಿ

ಬೆಂಗಳೂರು: ಹೊಟೇಲ್ ಮತ್ತು ರೆಸ್ಟೊರೆಂಟ್ಸ್ ಅಸೋಸಿಯೇಷನ್ ಇಟ್ಟಿದ್ದ ಪ್ರಸ್ತಾವನೆಯನ್ನು ಬುಧವಾರ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಇನ್ನು ಮುಂದೆ ರಾಜ್ಯದಾದ್ಯಂತ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಆಯ್ದ ಸ್ಥಳಗಳಲ್ಲಿ 24×7 ತೆರೆಯಬಹುದಾಗಿದೆ. ಬಸ್ ಡಿಪೋಗಳು, ರೈಲು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×