Breaking News

‘ರಾಜ್ಯದ ಎಲ್ಲಾ ಶಾಲೆಗಳಲ್ಲಿ ಜೂ.21ರಂದು ಯೋಗ ದಿನಾಚರಣೆ ಆಚರಿಸಿ’ – ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಜೂನ್. 21ರಂದು 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನುಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಜೂನ್. 21ರಂದು…

Continue Reading

ಹುಬ್ಬಳ್ಳಿ : ‘ಇಡಿ ಬಗ್ಗೆ ಅನುಮಾನಗಳಿದ್ದರೆ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆ ಹೋಗಲಿ’ – ಶೆಟ್ಟರ್

ಹುಬ್ಬಳ್ಳಿ : ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧದ ಇ.ಡಿ ವಿಚಾರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಆಕ್ಷೇಪವಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಈ ಕುರಿತು…

Continue Reading

ತುಮಕೂರು: ಗುಬ್ಬಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ ಪ್ರಕರಣ; ಐವರು ವಶಕ್ಕೆ

ತುಮಕೂರು: ಗುಬ್ಬಿ ಪಟ್ಟಣದಲ್ಲಿ ಜೆಡಿಎಸ್ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಿ.ಸಿ.ನರಸಿಂಹಮೂರ್ತಿ ಅಲಿಯಾಸ್​ ಕುರಿ ಮೂರ್ತಿ ಅವರ ಕೊಲೆ ಪ್ರಕರಣ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು…

Continue Reading

‘777 ಚಾರ್ಲಿ’ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ ಬಳಿಕ ಭಾವುಕರಾಗಿ ಕಣ್ಣೀರು ಹಾಕಿರುವ ಘಟನೆ ನಡೆದಿದೆ. ಸಿನಿಮಾದಲ್ಲಿರುವ ಚಾರ್ಲಿಯನ್ನು ಕಂಡು ತಮ್ಮ ಮನೆಯಲ್ಲಿದ್ದ ‘ಸನ್ನಿ’ ಹೆಸರಿನ ಶ್ವಾನವನ್ನು ನೆನೆದು…

Continue Reading

ಬೆಂಗಳೂರು : ‘ಪ್ರತಿಭಟನಾಕಾರರನ್ನು ಬಂಧಿಸಿ ತುರ್ತು ಪರಿಸ್ಥಿತಿ ಮೀರಿಸುತ್ತಿದ್ದಾರೆ’-ಡಿಕೆಶಿ ಕಿಡಿ

ಬೆಂಗಳೂರು : ಪ್ರತಿಭಟನೆ ಮಾಡಿದ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರನ್ನು ಬಂಧಿಸುವ ಮೂಲಕ ಬಿಜೆಪಿಯವರು ತುರ್ತು ಪರಿಸ್ಥಿತಿಗಿಂತಲೂ ದೊಡ್ಡ ವಿಚಾರ ಮಾಡುತ್ತಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಪ್ರತಿಭಟನೆ…

Continue Reading

ಜೂ.20ರಂದು `ಬೇಸ್’ ಕ್ಯಾಂಪಸ್ ಉದ್ಘಾಟಿಸಲಿರುವ ಮೋದಿ; ಪೂರ್ವಸಿದ್ಧತೆ ಪರಿಶೀಲನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಜೂ. 20 ರಂದು  ನಗರದ ನಾಗರಬಾವಿ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ (ಬೇಸ್) ನೂತನ ಕ್ಯಾಂಪಸ್ಸನ್ನು ಉದ್ಘಾಟಿಸಲಿದ್ದಾರೆ. ಈ  ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್…

Continue Reading

ಬೆಂಗಳೂರು : ‘ರಾಹುಲ್ ಗಾಂಧಿ ಸಾವರ್ಕರ್ ಪಾದದ ಧೂಳಿಗೂ ಸಮವಲ್ಲ’-ಸಿ.ಟಿ. ರವಿ ಕಿಡಿ

ಬೆಂಗಳೂರು : ರಾಹುಲ್ ಗಾಂಧಿಯವರಿಗೆ ಸಾವರ್ಕರ್ ಪಾದದ ಧೂಳಿಗೂ ಸಮವಾಗುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ನಾನು ಸಾವರ್ಕರ್ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್…

Continue Reading

ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರ ಬಂಧನ-6 ಕೆ.ಜಿ ಗಾಂಜಾ ವಶ

ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶೇಖ್ ಸಲ್ಮಾನ್, ಶಫೀಕ್ ಹಾಗೂ ಸಲ್ಮಾನ್ ಫರೀಸ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಓರ್ವ ಆರೋಪಿ ರೌಡಿ…

Continue Reading

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 545 ಸೇರಿ 562 ಮಂದಿಗೆ ಪಾಸಿಟಿವ್; ಸಾವು ಶೂನ್ಯ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ…

Continue Reading

ತುಮುಕೂರು: ಹಾಸ್ಟೆಲ್‌ನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

ತುಮುಕೂರು: ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ತುಮುಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಮೈಸೂರು ಮೂಲದ ಕವಿತಾ (21) ಮೃತ ದುರ್ದೈವಿ. ಇವರು ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್…

Continue Reading

‘ಜೆಡಿಎಸ್‌‌ನಲ್ಲಿ ಎಂಎಲ್ಸಿ ಆಗಬೇಕಂದ್ರೆ ಒಬ್ಬೊಬ್ಬ ಎಂಎಲ್‌ಎಗಳಿಗೆ 50 ಲಕ್ಷ ಕೊಡಬೇಕು’ – ಶ್ರೀನಿವಾಸ ಗೌಡ ಹೊಸ ಬಾಂಬ್

ಕೋಲಾರ : ಜೆಡಿಎಸ್‌ ಪಕ್ಷದಲ್ಲಿ ಎಂಎಲ್‌ಸಿ ಆಗಬೇಕು ಅಂದ್ರೇ, ಒಬ್ಬೊಬ್ಬ ಶಾಸಕರಿಗೂ ತಲಾ 50 ಲಕ್ಷ ನೀಡಬೇಕು ಎಂಬುದಾಗಿ ಕೋಲಾರ ಶಾಸಕ ಕೆ.ಶ್ರೀನಿವಾಸ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ…

Continue Reading

ಹುಬ್ಬಳ್ಳಿ : ‘ಆಪರೇಶನ್ ಕಮಲ ಇದ್ದರೂ ಇರಬಹುದು’-ಅಶ್ವತ್ಥ ನಾರಾಯಣ

ಹುಬ್ಬಳ್ಳಿ : ಕುಟುಂಬ ರಾಜಕಾರಣದಿಂದ ಅಸಮಾಧಾನಗೊಂಡಿರುವ ಕೆಲವರು ಬಿಜೆಪಿಗೆ ಬರುತ್ತಾರೆ. ಪರಿಸ್ಥಿತಿಗನುಗುಣವಾಗಿ ಯಾರ್‍ಯಾರು ಬರುತ್ತಾರೆಂಬುದನ್ನು ಕಾದು ನೋಡಿ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಇತರ ಪಕ್ಷಗಳಿಗಿಂತ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×