Breaking News

ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಬಿ.ಸಿ.ಪಾಟೀಲ್ ಎಚ್ಚರಿಕೆ

ಹಾವೇರಿ : ಕೊರೊನಾ‌ದಂತಹ ಮಾರಕ‌ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್‌ಗಳಾಗಲೀ, ಖಾಸಗಿ ವೈದ್ಯರು, ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್…

Continue Reading

ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

ಬೆಂಗಳೂರು : ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಈ ಕುರಿತು…

Continue Reading

ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್

ಬೆಂಗಳೂರು : ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿರುವವರೆಗೆ ಸಾಲ‌ಗಾರರ ಆಸ್ತಿಪಾಸ್ತಿ ಅಥವಾ ವಾಹನಗಳ ಹರಾಜು ಪ್ರಕ್ರಿಯೆ ನಡೆಸುವಂತೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಆಸ್ತಿ ಹರಾಜು…

Continue Reading

ಜನರಿಗೆ ಅಗತ್ಯವಿರುವ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಿ: ಅಧಿಕಾರಿಗಳಿಗೆ ಶೆಟ್ಟರ್ ಸೂಚನೆ

ಬೆಳಗಾವಿ: ಅಗತ್ಯ ವಸ್ತುಗಳ ಖರೀದಿ ವೇಳೆ ಜನರು ಗುಂಪು ಸೇರದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಸೂಚಿಸಿದ್ದಾರೆ.  ಜಿಲ್ಲಾ ಕಚೇರಿಯಲ್ಲಿ ಶಾಸಕರೊಂದಿಗೆ ಗುರುವಾರ ಸಭೆ…

Continue Reading

ಕೋವಿಡ್‌-19: ಬಾಡಿಗೆದಾರ ವೈದ್ಯರಿಗೆ ಕಿರುಕುಳ; ಮನೆ ಮಾಲೀಕರ ವಿರುದ್ದ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ

ಕಲಬುರಗಿ: ಭೀತಿಯಿಂದಾಗಿ ವೈದ್ಯರು,ಶುಶ್ರೂಷಕಿಯರು ವಾಸವಾಗಿರುವ ಬಾಡಿಗೆ ಮನೆಗಳ ಮಾಲೀಕರು ಕಿರುಕುಳ ನೀಡಿ, ಮನೆ ಖಾಲಿಮಾಡುವಂತೆ ಒತ್ತಾಯಿಸುತ್ತಿರುವ ದೂರುಗಳ ಹಿನ್ನಲೆಯಲ್ಲಿ ಮನೆ ಮಾಲೀಕರು ಹಾಗೂ ಭೂಮಾಲಿಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ….

Continue Reading

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು : ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ…

Continue Reading

ಪೊಲೀಸ್ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರು: ಸಂಜಯ ನಗರದ ಪೇದೆಗಳ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿದ್ದಾರೆ. ಆರೋಪಿ ತಾಜುದ್ದೀನ್ ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದ. ಈ ಸಂಬಂಧ ಆತನನ್ನು ವಶಕ್ಕೆ…

Continue Reading

ಕೊರೋನಾ ತಡೆ ಹಿನ್ನೆಲೆ;ಇಂದು ಮಧ್ಯರಾತ್ರಿಯಿಂದ ಸಂಪೂರ್ಣ ದೇಶ ಲಾಕ್ ಡೌನ್ –ಪ್ರಧಾನಿ ಮೋದಿ

ಬೆಂಗಳೂರು : ಕೊರೋನಾ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಸೂಚನೆಯನ್ನು ನಾಗರಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ರಾತ್ರಿ ಮಧ್ಯರಾತ್ರಿ 12 ಗಂಟೆಯಿಂದ…

Continue Reading

ಗುಲ್ಬರ್ಗಾದಲ್ಲಿ ಮತ್ತೋರ್ವನಲ್ಲಿ ಕೊರೋನಾ ಸೋಂಕು; ಸೋಂಕಿತರ ಸಂಖ್ಯೆ 7ಕ್ಕೇರಿಕೆ

ಬೆಂಗಳೂರು : ಗುಲ್ಬರ್ಗಾದಲ್ಲಿ ಇತ್ತೀಚಿಗೆ ಕೊರೋನಾ ಸೋಂಕಿನ ಮೃತಪಟ್ಟ ವೃದ್ಧ ವ್ಯಕ್ತಿಯ ಸಂಬಂಧಿಕನೋರ್ವನಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಕ್ಕೇರಿದಂತಾಗಿದೆ.ಮೃತ ವ್ಯಕ್ತಿಯ ಆರೈಕೆ ಮಾಡುತ್ತಿದ್ದ ಸಂಬಂಧಿಕನ ವೈದ್ಯಕೀಯ ವರದಿಯಲ್ಲಿ…

Continue Reading

ಪ್ರತಿ ಜಿಲ್ಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪ್ರವಾಸ: ಕನಕಪುದಿಂದಲೇ ಸಂಘಟನೆಗೆ ಚಾಲನೆ

ರಾಮನಗರ : ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ತಮ್ಮ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಡಿ.ಕೆ.ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.ಹೈಕಮಾಂಡ್ ಸೂಚನೆಯ ಮೇರೆಗೆ ಒಂದೆಡೆ ಪಕ್ಷದ ಹಿರಿಯ ನಾಯಕರು, ಪಕ್ಷ ಬಿಟ್ಟು ಹೋದವರನ್ನೆಲ್ಲಾ ಭೇಟಿಯಾಗುತ್ತಿದ್ದರೆ…

Continue Reading

ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ: ಶ್ರೀರಾಮುಲು

ಕಲಬುರಗಿ : ಮಹಾಮಾರಿ ಕೊರೋನಾದಿಂದ ಜಿಲ್ಲೆಯ ವೃದ್ಧರೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ನಗರದ ಜೇಮ್ಸ್ ಆಸ್ಪತ್ರೆಗೆ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ‌ ಶ್ರೀರಾಮುಲು ಭಾನುವಾರ‌ ಭೇಟಿ ನೀಡಿದರು.ನಂತರ ಕೊರೊನಾ ತಡೆಗಟ್ಟಲು ಕೈಗೊಂಡ…

Continue Reading

ಕೊರೋನಾ ಭೀತಿ; ರಾಜ್ಯದ ಎಲ್ಲಾ ಪಠ್ಯಕ್ರಮ ಶಾಲೆಗಳ 7, 8, 9ನೇ ತರಗತಿಗಳ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7, 8, 9ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಮಾರ್ಚ್ 31ರ ನಂತರ ಪ್ರಕಟಿಸಲಿದ್ದು, ಅಲ್ಲಿಯ ವರೆಗೆ ಪರೀಕ್ಷಾ ಪೂರ್ವಸಿದ್ಧತೆಗೆ ರಜೆ ಘೋಷಿಸಲಾಗಿದೆ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×