ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ, ರಿವರ್ಸ್ ರೆಪೊ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ August 6, 2020 ಮುಂಬೈ: ಕೋವಿಡ್-19 ಸಾಂಕ್ರಾಮಿಕದಿಂದ ದೇಶದ ಆರ್ಥಿಕ ಚಟುವಟಿಕೆಗಳು ತೀವ್ರ ಕುಸಿತ ಕಂಡಿರುವ ಈ ಸಂದರ್ಭದಲ್ಲಿ ರೆಪೊ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ವ್ಯತ್ಯಾಸ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ… Continue Reading
ಚೀನಾ ವಿಷಯದಲ್ಲಿ ಮೋದಿ ಸುಳ್ಳು ಹೇಳುತ್ತಿರುವುದೇಕೆ: ರಕ್ಷಣಾ ಸಚಿವಾಲಯದ ದಾಖಲೆ ಉಲ್ಲೇಖಿಸಿ ರಾಹುಲ್ ಪ್ರಶ್ನೆ August 6, 2020 ನವದೆಹಲಿ: ಭಾರತ-ಚೀನಾ ಗಡಿ ವಿವಾದ ಕುರಿತು ಎಂದಿನಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೇ 17-18ರಂದು ಚೀನಾ ಸೇನೆ ಭಾರತೀಯ ಪ್ರಾಂತ್ಯಗಳ ಮೇಲೆ ಅತಿಕ್ರಮಣ ಮಾಡಿರುವ… Continue Reading
ಮುಂಬಯಿ: ಮತ್ತೊಬ್ಬ ಕಿರುತೆರೆ ನಟ ಸಮೀರ್ ಶರ್ಮ ಶವವಾಗಿ ಪತ್ತೆ! August 6, 2020 ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಸಮೀರ್ ಶರ್ಮ ಅವರಿಗೆ… Continue Reading
ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಉಗ್ರರಿಂದ ಬಿಜೆಪಿ ಮುಖಂಡ ಸಾಜದ್’ ಹತ್ಯೆ August 6, 2020 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಬಿಜೆಪಿ ಮುಖಂಡ ಸಾಜದ್ ಅಹ್ಮದ್ ಖಾಂಡೆಯನ್ನು ಹತ್ಯೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಸಾಜದ್ ಅವರು ಕುಲ್ಗಾಂ ಜಿಲ್ಲೆಯ ಬಿಜೆಪಿ… Continue Reading
ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ August 6, 2020 ಮುಂಬೈ: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ ಟೂರ್ನಮೆಂಟ್ ನಲ್ಲಿ ಒಂದೇ ಒಂದು ಕೋವಿಡ್-19 ಪ್ರಕರಣ ವರದಿಯಾಗದ ರೀತಿಯಲ್ಲಿ ಗಮನ ಹರಿಸಬೇಕಾಗಿದೆ. ಅತ್ಯುತ್ತಮ ರೀತಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕಾಗಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ… Continue Reading
ಕೊರೋನಾ : ದೇಶದಲ್ಲಿ ಒಂದೇ ದಿನ 56,282 ಕೇಸ್ ಪತ್ತೆ, 20 ಲಕ್ಷ ಸನಿಹದತ್ತ ಸೋಂಕು, 40,000 ದಾಟಿದ ಸಾವಿನ ಸಂಖ್ಯೆ August 6, 2020 ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 56,282 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ… Continue Reading
ಅಹಮದಾಬಾದ್ ಶ್ರೇಯ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಜೀವ ದಹನ, ತನಿಖೆಗೆ ಆದೇಶ August 6, 2020 ಅಹಮದಾಬಾದ್: ಅಹಮದಾಬಾದ್’ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ… Continue Reading
ಗಿರೀಶ್ ಮುರ್ಮು ರಾಜೀನಾಮೆ ಅಂಗೀಕಾರ: ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ? August 6, 2020 ಶ್ರೀನಗರ: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ಗಿರೀಶ್ ಮುರ್ಮು ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಕೋವಿಂದ್ ಅವರು ಗುರುವಾರ ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜೀನಾಮೆ ಅಂಗೀಕರಿಸಿದ ಹಿನ್ನೆಲೆಯಲ್ಲಿ ಜಮ್ಮು… Continue Reading
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಮುರ್ಮು ರಾಜೀನಾಮೆ August 6, 2020 ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆದ ತಡರಾತ್ರಿ ಬೆಳವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಮುರ್ಮು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೊಸದಾಗಿ ರಚನೆಗೊಂಡ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಮೊದಲ ಲೆಫ್ಟಿನೆಂಟ್ ಗೌರ್ನರ್ ಆಗಿ 2019 ರ ಅಕ್ಟೋಬರ್… Continue Reading
ರಾಮಮಂದಿರ ಶಿಲಾನ್ಯಾಸ: ಹಿಂದುತ್ವವಾದಕ್ಕೆ ಪ್ರಧಾನಿ ಮೋದಿ ಬುನಾದಿ ಹಾಕಿದ್ದಾರೆ: ಒವೈಸಿ ಅಸಮಾಧಾನ August 5, 2020 ಹೈದರಾಬಾದ್: ಅಯೋಧ್ಯೆಯಲ್ಲಿ ರಾಮ ಮಂದಿರ ಭೂ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವುದಕ್ಕೆ ಸಂಸದ ಹಾಗೂ ಎಂಐಎಂ ಪಕ್ಷದ ಮುಖ್ಯಸ್ಥ ಅಸದುದ್ದೀನ್ ಒವೈಸಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ “ಹಿಂದುತ್ವವಾದ” ಕ್ಕೆ… Continue Reading
ರಾಮ ಪ್ರೀತಿಯ ಪ್ರತೀಕ, ದ್ವೇಷವಿರುವಲ್ಲಿ ಇರನು: ರಾಹುಲ್ ಗಾಂಧಿ August 5, 2020 ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಭವ್ಯ ಶಿಲಾನ್ಯಾಸ ಸಮಾರಂಭ ನಡೆದಿದ್ದು ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಗವಾನ್ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ಅನ್ನು ಮಾಡಿದ್ದಾರೆ. … Continue Reading
ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್ August 5, 2020 ನವದೆಹಲಿ: ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿದ ಬೆನ್ನಲ್ಲೇ… Continue Reading