ದೇಶದಲ್ಲಿ ಕೊರೋನಾ ಆರ್ಭಟ: ವೈರಸ್’ಗೆ 377 ಮಂದಿ ಬಲಿ, 12,000 ಗಡಿಯತ್ತ ಸೋಂಕಿತರ ಸಂಖ್ಯೆ April 15, 2020 ನವದೆಹಲಿ: ದೇಶದಾದ್ಯಂತ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ವೈರಸ್’ಗೆ ಈ ವರೆಗೂ 377 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 12,000 ಗಡಿಯತ್ತ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ… Continue Reading
ಕೋವಿಡ್-19: ಭಾರತದಲ್ಲಿ 339ಕ್ಕೇರಿದ ಸಾವಿನ ಸಂಖ್ಯೆ, 10,363 ಮಂದಿಯಲ್ಲಿ ಸೋಂಕು ಪತ್ತೆ April 14, 2020 ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೋನಾ ರುದ್ರತಾಂಡವವಾಡುತ್ತಿದ್ದು, ಸಾವಿನ ಸಂಖ್ಯೆ 339ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 10,363ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಷ್ಟ್ರ… Continue Reading
ಮೇ 3ರ ತನಕ ಲಾಕ್ ಡೌನ್ ವಿಸ್ತರಣೆ : ಪ್ರಧಾನಿ ನರೇಂದ್ರ ಮೋದಿ April 14, 2020 ನವದೆಹಲಿ: ದೇಶದ ಜನತೆಯ ಸಹಕಾರದಿಂದ ಕೊರೋನಾ ಒಂದಷ್ಟು ಮಟ್ಟಿದೆ ನಿಯಂತ್ರಣಕ್ಕೆ ಬರಲು ಅನುಕೂಲವಾಗಿದ್ದು, ಕೊರೋನಾ ಹತ್ತಿಕ್ಕಲು ದೇಶದಾದ್ಯಂತ ಮೇ.3ರವರೆಗೂ ಲಾಕ್’ಡೌನ್ ಮುಂದೂಡುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ. ಮಹಾಮಾರಿ… Continue Reading
ನಾಳೆ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ April 13, 2020 ನವದೆಹಲಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆದೇಶಿಸಲಾದ ಲಾಕ್ ಡೌನ್ ಮಂಗಳವಾರ ಮುಗಿಯಲಿದ್ದು, ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಗ್ಗೆ… Continue Reading
ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಗೆ ಕೇಂದ್ರ ಸಿದ್ದತೆ, 14 ರಂದು ಘೋಷಣೆ April 13, 2020 ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಮುಂದುವರೆಸಲು ಕೆಂದ್ರ ಬಹುತೇಕ ತೀರ್ಮಾನ ಮಾಡಿದ್ದು ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆಇದರ ಬಗ್ಗೆ 14 ರಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.ದೇಶದಲ್ಲಿ ಹೇರಲಾಗಿರುವ… Continue Reading
ಕೋವಿಡ್ -19 ಹೋರಾಟ ನಿರತ ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರಿಗೆ ರಾಹುಲ್ ಶ್ಲಾಘನೆ April 10, 2020 ನವದೆಹಲಿ : ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ… Continue Reading
ಕೊರೋನಾ ವೈರಸ್: ಗುಜರಾತ್ ನಲ್ಲಿ ಸೌದಿಯಿಂದ ವಾಪಸ್ ಆಗಿದ್ದ ಮಹಿಳೆ ಸಾವು, ಭಾರತದಲ್ಲಿ 15ಕ್ಕೇರಿದ ಸಾವಿನ ಸಂಖ್ಯೆ March 26, 2020 ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಇತ್ತೀಚೆಗೆ ಸೌದಿ ಅರೇಬಿಯಾದಿಂದ ಗುಜರಾತ್ ಗೆ ಆಗಮಿಸಿದ್ದ ಮಹಿಳೆಯೊಬ್ಬರು ವೈರಸ್ ಸೋಂಕಿನಿಂದಾಗಿ ಸಾವನ್ನಪ್ಪುವ ಮೂಲಕ ಭಾರತದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ… Continue Reading
ಕೊರೋನಾ ವೈರಸ್: ದೇಶಾದ್ಯಂತ ಲಾಕ್ ಡೌನ್ ಹಿನ್ನಲೆ, ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ ಸರ್ಕಾರ March 26, 2020 ನವದೆಹಲಿ: ಕೊರೋನಾ ವೈರಸ್ ಪ್ರಸರಣ ತಪ್ಪಿಸುವ ಉದ್ದೇಶದಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ರದ್ದು ಮಾಡಿದೆ. ಈ ಕುರಿತಂತೆ ಸ್ವತಃ ಕೇಂದ್ರ… Continue Reading
ಕೊರೊನಾ ಮಹಾಮಾರಿ ವಿರುದ್ದ ಸಮರಕ್ಕೆ ಸನ್ನದ್ದಗೊಳ್ಳಲು ಸಾರ್ಕ್ ದೇಶಗಳಿಗೆ ಪ್ರಧಾನಿ ಮೋದಿ ಕರೆ March 15, 2020 ನವದೆಹಲಿ : ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘಟನೆ (ಸಾರ್ಕ್) ದೇಶಗಳಿಗೆ ಭಾರತ ಸ್ಪಷ್ಟ ಸಂದೇಶ ರವಾನಿಸಿದೆ. ವಿಶ್ವದ ಜನಸಂಖ್ಯೆಯ ಐದನೇ ಒಂದು ಭಾಗದಷ್ಟು ಜನ ಸಮೂಹ ಈ ಪ್ರದೇಶದಲ್ಲಿದ್ದು, ಕೊರೊನಾ ವೈರಸ್… Continue Reading
ಅಂಬಾನಿ ಸೇರಿ ಕೋಟ್ಯಧಿಪತಿಗಳಿಂದ ಮುಳುಗಿದ ಯೆಸ್ ಬ್ಯಾಂಕ್ March 10, 2020 ಮುಂಬೈ : ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಯೆಸ್ ಬ್ಯಾಂಕ್‍ನ ಒಟ್ಟು ವಾಪಸಾಗದ ಸಾಲ ಎನ್ ಪಿ ಎ ಪ್ರಮಾಣದ ಹೆಚ್ಚು ಭಾಗ ಕೋಟ್ಯಧಿಪತಿಗಳದ್ದಾಗಿದೆ ಎಂಬ ವರದಿ ಆಘಾತಕಾರಿಯಾಗಿದೆ. ಯೆಸ್ ಬ್ಯಾಂಕ್ ನ… Continue Reading
ತಿರುಪತಿ ನಂತರ ಈಗ ಶಬರಿಮಲೆ ದೇವಾಲಯ ಮಂಡಳಿ ಮನವಿ..! March 10, 2020 ತಿರುವನಂತಪುರ : ಕೊರೋನ ವೈರಾಣು ಸೋಂಕಿನ ಕಾರಣ ಭಕ್ತರು ಶಬರಿಮಲೆ ದೇವಾಲಯಕ್ಕೆ ಬರಬಾರದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಯಾತ್ರಾರ್ಥಿಗಳಲ್ಲಿ ಮನವಿ ಮಾಡಿದೆ.ತಿರುಪತಿ ನಂತರ ಈಗ ಶಬರಿಮಲೆ ದೇವಸ್ಥಾನ ಸರದಿ ಬಂದಿದೆ ಕರೋನ… Continue Reading
ದೇಶದ ಜನತೆಗೆ ಹೋಳಿ ಹಬ್ಬದ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ March 10, 2020 ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್, ಹೋಳಿ ಹಬ್ಬವು ಜನರ ಮನದಲ್ಲಿ, ಸಮಾಜದಲ್ಲಿ ಆನಂದ, ಶಾಂತಿ,… Continue Reading