Breaking News

ಹಿಂದೂ ಭಾವನೆಗಳಿಗೆ ಧಕ್ಕೆ: ನಟಿ ಅಲಿಯಾ ಭಟ್, ಮಹೇಶ್ ಭಟ್ ಮುಖೇಶ್ ಭಟ್ ವಿರುದ್ಧ ದೂರು ದಾಖಲು

ಮುಜಾಫುರಾಪುರ್: ಸಡಕ್-2 ಸಿನಿಮಾ ಪೋಸ್ಟರ್ ನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿ, ನಟಿ ಅಲಿಯಾ ಭಟ್, ನಿರ್ಮಾಪಕ ಮಹೇಶ್ ಭಟ್ ಮತ್ತು ಮುಖೇಶ್ ಭಟ್ ಅವರ ವಿರುದ್ಧ ದೂರು ದಾಖಲಾಗಿದೆ….

Continue Reading

ಶೂಟಿಂಗ್ ನಲ್ಲಿ ಭಾಗವಹಿಸಿದ್ದ ಕಿರುತೆರೆ ನಟಿಗೆ ಕೊರೋನಾ ಪಾಸಿಟಿವ್: ಚಿತ್ರೀಕರಣ ಸ್ಥಗಿತ

ಕೊರೋನಾ ಮಹಮಾರಿ ಹರಡದಂತೆ ತಡೆಯಲು ದೇಶಾದ್ಯಂತ ಈ ಹಿಂದೆ ಲಾಕ್​ಡೌನ್ ಹೇರಲಾಗಿತ್ತು. ಇದರಿಂದ ಸಿನಿಮಾ/ ಸೀರಿಯಲ್ ಚಿತ್ರೀಕರಣಗಳಿಗೆ ಬ್ರೇಕ್ ಬಿದ್ದಿದ್ದವು. ಆದರೆ ಅನ್​ಲಾಕ್ ಆಗುತ್ತಿದ್ದಂತೆ ವಿವಿಧ ರಾಜ್ಯಗಳು ಶೂಟಿಂಗ್​ಗೆ ಷರತ್ತುಬದ್ಧ ಅವಕಾಶಗಳನ್ನು ನೀಡಿವೆ….

Continue Reading

ಬಾಲಿವುಡ್ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶ!

ಮುಂಬೈ: ಬಾಲಿವುಡ್’ನ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಅವರು ಶುಕ್ರವಾರ ವಿಧಿವಿಶರಾಗಿದ್ದಾರೆ.  ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜ್ ಖಾನ್ ಅವರನ್ನು ಬಾಂದ್ರಾದ ಗುರುನಾನಕ್ ಆಸ್ಪತ್ರೆಗೆ ಕೆಲ ದಿನಗಳ ಹಿಂದಷ್ಟೇ…

Continue Reading

ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗ್ತಿದೆ ವಿದ್ಯಾ ಬಾಲನ್ ರ ‘ಶಕುಂತಲಾ ದೇವಿ’!

ಬಾಲಿವುಡ್ ನಟಿವಿದ್ಯಾ ಬಾಲನ್ ಅಭಿನಯದ “ಶಕುಂತಲಾ ದೇವಿ” ಚಿತ್ರ ಜುಲೈ 31 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಲಿದೆ ಎಂದು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಗುರುವಾರ ಪ್ರಕಟಿಸಿದೆ. ಪ್ರಸಿದ್ಧ ಗಣಿತಜ್ಞರಾಗಿದ್ದ ಕನ್ನಡತಿ ಶಕುಂತಲಾ ದೇವಿ…

Continue Reading

ಸ್ಯಾಂಡಲ್ ವುಡ್ ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅಸ್ತಮಾ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ…

Continue Reading

ನೆಟ್ ಫ್ಲಿಕ್ಸ್ ನಲ್ಲಿ ‘ಕೃಷ್ಣ ಆಂಡ್ ಹಿಸ್ ಲೀಲಾ’ ಹೆಚ್ಚು ವೀಕ್ಷಣೆ: ಶ್ರದ್ಧಾ ಶ್ರೀನಾಥ್

ಶ್ರದ್ಧಾ ಶ್ರೀನಾಥ್ ಅಭಿನಯದ ಬಹು ನಿರೀಕ್ಷಿತ ತೆಲುಗು ಚಿತ್ರ ‘ಕೃಷ್ಣ ಆಂಡ್ ಹಿಸ್ ಲೀಲಾ’ ಒಟಿಟಿಯಲ್ಲಿ ನೇರವಾಗಿ ಬಿಡುಗಡೆಯಾದ ನಂತರ ಅವರ ಸಾಮಾಜಿಕ ಜಾಲತಾಣ ಖಾತೆಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ‘ಸಿನೆಮಾ, ಅದು…

Continue Reading

ನಾಳೆಯಿಂದ ಥಿಯೇಟರ್ ಓಪನ್ ಆದರೆ ಮರುದಿನದಿಂದಲೇ ಶೂಟಿಂಗ್ ಗೆ ನಾನು ಸಿದ್ದ: ನಟ ದರ್ಶನ್

ತನ್ನ ಪ್ರಾಜೆಕ್ಟ್‌ಗಳ ಚಿತ್ರೀಕರಣದಲ್ಲಿ ಸದಾ ನಿರತರಾಗಿರುವ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್ ಡೌನ್ ಕಾರಣ ತಮ್ಮ ನಿಗದಿತ ಶೂಟಿಂಗ್ ಸೆಟ್ ಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆ.  ಇದನ್ನು ಸ್ವತಃ ದರ್ಶನ್ ಒಪ್ಪಿಕೊಂಡಿದ್ದಾರೆ….

Continue Reading

ಒಳ್ಳೇ ಕಥೆ ಸಿಕ್ಕಿದ್ದಾದರೆ ನಾನು ಕನ್ನಡದಲ್ಲಿ ಅಭಿನಯಿಸಲು ಒಪ್ಪಿಕೊಳ್ಳುವೆ: ಸಂಯುಕ್ತಾ ಹೆಗ್ಡೆ

ಲಾಕ್ ಡೌನ್ ಸಮಯದಲ್ಲಿ ಯಾವುದೇ ಶೂಟಿಂಗ್ ಇಲ್ಲದಿದ್ದರೂ ಜನ್ಮಜಾತ ಪ್ರತಿಭೆಯಾಗಿರುವ ಸಂಯುಕ್ತಾ ಹೆಗ್ಡೆ ತಾವು ಕ್ರಿಯಾಶೀಲವಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತನ್ನ ಅದ್ಭುತ ನೃತ್ಯ ಕೌಶಲ್ಯ, ವ್ಯಾಯಾಮ ಅಥವಾ ಇತರ ಆಸಕ್ತಿದಾಯಕ ಚಟುವಟಿಕೆಗಳಿಂದ  ಅವರು…

Continue Reading

ಭಾರತ- ಚೀನಾ ಸಂಘರ್ಷ ಭಾವನಾತ್ಮಕ ದುರುಪಯೋಗ ಬೇಡ: ಕಮಲ್ ಹಾಸನ್

ನವದೆಹಲಿ: ಭಾರತ-ಚೀನಿ ಯೋಧರ ನಡುವೆ ನಡೆದ ಸಂಘರ್ಷವನ್ನು ಭಾವನಾತ್ಮಕವಾಗಿ ದುರುಪಯೋಗಪಡಿಸಿಕೊಳ್ಳಲು ಯತ್ನಿಸಲಾಗುತ್ತಿದೆಯೆಂದು ನಟ-ರಾಜಕಾರಣಿ ಕಮಲಹಾಸನ್ ಅವರು ಅಪಾದಿಸಿದ್ದಾರೆ. ಯಾರೂ ಕೂಡಾ ಭಾರತೀಯ ಭೂಪ್ರದೇಶವನ್ನು ಅತಿಕ್ರಮಿಸಿಲ್ಲ ಹಾಗೂ ಭಾರತೀಯ ಸೇನೆಯ ಯಾವುದೇ ಪೋಸ್ಟ್ ನ್ನೂ ವಶಪಡಿಸಿಕೊಂಡಿಲ್ಲ…

Continue Reading

ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು

ಬೆಂಗಳೂರು: ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ…

Continue Reading

ನಾನು ಅತ್ತಾಗ ನೀವೂ ಕಣ್ಣೀರು ಹಾಕಿದ್ದೀರಿ, ನಿಮ್ಮ ಪ್ರೀತಿಯೇ ನನಗೆ ಆಸರೆ : ಅಭಿಮಾನಿಗಳಿಗೆ ಮೇಘನಾ ರಾಜ್ ಪತ್ರ

ಇತ್ತೀಚೆಗೆ ನಿಧನರಾದ ಪತಿ ಚಿರಂಜೀವಿ ಸರ್ಜಾರನ್ನು ನೆನೆದು ಭಾವನಾತ್ಮಕ ಪತ್ರ ಬರೆದಿದ್ದ ಮೇಘನಾ ರಾಜ್, ಇದೀಗ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಬರೆದಿರುವ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  “ಕಳೆದ ಕೆಲವು ದಿನ ನನ್ನ…

Continue Reading

ಮಳೆಯ ನಡುವೆಯೇ ನಟ ಸುಶಾಂತ್ ಸಿಂಗ್ ರಜಪೂತ್ ಅಂತ್ಯಕ್ರಿಯೆ, ಕುಟುಂಬಸ್ಥರು, ಸ್ನೇಹಿತರ ಕಣ್ಣೀರಿನ ವಿದಾಯ

ಮುಂಬೈ: ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಂತ್ಯಕ್ರಿಯೆ ಇಂದು ಮುಂಬೈನಲ್ಲಿ ನೆರವೇರಿತು. ಮುಂಬೈನ ಪವನ್ ಹ್ಯಾನ್ಸ್ ಚಿತಾಗಾರದಲ್ಲಿ ಇಂದು ಸಂಜೆ ಸುಶಾಂತ್ ಸಿಂಗ್ ರಜಪೂತ್ ಅವರ ಅಂತ್ಯಕ್ರಿಯೆ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×