ಭಾರತಕ್ಕೆ ಪ್ರತಿಸ್ಪರ್ಧಿಯೇ ಇಲ್ಲ, ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಮತ್ತೆ ಭಾರತ! May 31, 2020 ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಐದು ತಾತ್ಕಾಲಿಕ ಸದಸ್ಯತ್ವಕ್ಕಾಗಿ ಜೂನ್ 17 ರಂದು ಚುನಾವಣೆ ನಡೆಸಲು ವಿಶ್ವಸಂಸ್ಥೆ ನಿರ್ಧರಿಸಿದೆ. ಏಷ್ಯಾ ಪೆಸಿಫಿಕ್ ವಲಯದ ಸ್ಥಾನಕ್ಕೆ ಭಾರತ ಏಕಮಾತ್ರ ಸ್ಪರ್ಧಿಯಾಗಿರುವುದರಿಂದ ಚುನಾವಣೆ ಕೇವಲ ಔಪಚಾರಿಕ ಪ್ರಕ್ರಿಯೆ… Continue Reading
ಅಮೆರಿಕಾ: ಇವಾಂಕ ಟ್ರಂಪ್ ಆಪ್ತ ಸಹಾಯಕಿಗೆ ಕೋವಿಡ್-19 ಪಾಸಿಟಿವ್! May 10, 2020 ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಅವರ ಆಪ್ತ ಸಹಾಯಕಿಗೆ ಮಾರಕ ಕೊರೋನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರು ಕೋವಿಡ್-19 ಸೋಂಕಿಗೆ ತುತ್ತಾದ ಶ್ವೇತಭವನದ ಮೂರನೇ ಸಿಬ್ಬಂದಿಯಾಗಿದ್ದಾರೆ… Continue Reading
ಕೋವಿಡ್-19 ಹರಡುವಿಕೆ ಹಿಂದೆ ವುಹಾನ್ ಮಾರುಕಟ್ಟೆ ಪಾತ್ರವಿದೆ, ಹೆಚ್ಚಿನ ಸಂಶೋಧನೆ ಅಗತ್ಯ: ವಿಶ್ವ ಆರೋಗ್ಯ ಸಂಸ್ಥೆ May 8, 2020 ಜಿನಿವಾ : ಕೋವಿಡ್-19 ಹರಡುವಿಕೆ ಹಿಂದೆ ಚೀನಾದ ವುಹಾನ್ ನಗರದ ವನ್ಯಜೀವಿ ಮಾಂಸ ಮಾರುಕಟ್ಟೆಯ ಪಾತ್ರವಿದೆ ಎಂದು ವಿಶ್ವ ಆರೋಗ್ಯ ಸಂಸ್ಧೆ(ಡಬ್ಲ್ಯುಎಚ್ಒ) ಹೇಳಿದೆ. ತೀವ್ರ ಮಟ್ಟದಲ್ಲಿ ಕೊರೋನಾ ವೈರಸ್ ಹರಡಲು ಮಾರುಕಟ್ಟೆ ಮೂಲವಾಗಿರುವ ಸಾಧ್ಯತೆ… Continue Reading
ಪ್ರತಿದಿನ ಕೊರೋನಾ ಪರೀಕ್ಷೆಗೆ ಒಳಗಾಗುತ್ತಿರುವ ಡೊನಾಲ್ಡ್ ಟ್ರಂಪ್:ಅಧ್ಯಕ್ಷರ ಮಿಲಿಟರಿ ಸಹಾಯಕನಿಗೆ ಸೋಂಕು May 8, 2020 ವಾಷಿಂಗ್ಟನ್ : ತಮ್ಮ ಮಿಲಿಟರಿ ಸಹಾಯಕನಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಪ್ರತಿದಿನ ತಾವು ಕೂಡ ಕೊರೋನಾ ಪರೀಕ್ಷೆಗೆ ಒಳಪಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಖಾಸಗಿ… Continue Reading
ಅಮೆರಿಕಾದಲ್ಲಿ ಕೊರೋನಾ ರಣಕೇಕೆ: 24 ಗಂಟೆಗಳಲ್ಲಿ 2,448 ಮಂದಿ ಬಲಿ, ಸಾವಿನ ಸಂಖ್ಯೆ 75,543ಕ್ಕೆ ಏರಿಕೆ May 8, 2020 ವಾಷಿಂಗ್ಟನ್ : ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಬರೋಬ್ಬರಿ 2,448 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 75,543ಕ್ಕೆ ಏರಿಕೆಯಾಗಿದೆ. ಈ ನಡುವೆ ಅಮೆರಿಕಾದಲ್ಲಿ… Continue Reading
ಕೊರೋನಾವೈರಸ್ ವಿರುದ್ಧ ಪ್ರತಿಕಾಯ (ಅಂಟಿಬಾಡಿ )ಅಭಿವೃದ್ಧಿಯಲ್ಲಿ ಮಹತ್ವದ ಪ್ರಗತಿ-ಇಸ್ರೇಲ್ May 5, 2020 ಜೆರುಸೆಲೆಂ: ಕೊರೋನಾವೈರಸ್ ವಿರುದ್ಧ ಪ್ರತಿಕಾಯಗಳನ್ನು (ಅಂಟಿಬಾಡಿ) ಅಭಿವೃದ್ಧಿಪಡಿಸುವಲ್ಲಿ ದೇಶದ ಮುಖ್ಯ ಜೈವಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ನಫ್ತಾಲಿ ಬೆನೆಟ್ ಹೇಳಿದ್ದಾರೆ. ಇಸ್ರೇಲ್ ನ ಜೈವಿಕ… Continue Reading
2020ರ ಅಂತ್ಯದೊಳಗೆ ಅಮೆರಿಕಾದಲ್ಲಿ ಕೊರೋನಾಗೆ ಔಷಧ: ಡೊನಾಲ್ಡ್ ಟ್ರಂಪ್ May 4, 2020 ವಾಷಿಂಗ್ಟನ್; 2020 ವರ್ಷ ಅಂತ್ಯಗೊಳ್ಳುವುದರೊಳಗಾಗಿ ಅಮೆರಿಕಾದಲ್ಲಿ ಕೊರೋನಾ ವೈರಸ್’ಗೆ ಔಷಧಿ ಬರುವ ವಿಶ್ವಾಸವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಪ್ರಸಕ್ತ ವರ್ಷ ಅಂತ್ಯಗೊಳ್ಳುವುದರೊಳಗಾಗಿ ಅಮೆರಿಕಾದಲ್ಲಿ ಕೊರೋನಾಗೆ ಔಷಧಿ ಬರುವ… Continue Reading
ಊಹಾಪೋಹಾಗಳಿಗೆ ತೆರೆ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಿಮ್ ಜಾಂಗ್ ಉನ್ ಪ್ರತ್ಯಕ್ಷ! May 2, 2020 ಪ್ಯೊಂಗ್ಯಾಂಗ್: ಕಳೆದ 20 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಹಲವು ಊಹಾ ಪೋಹಗಳಿಗೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ತೆರೆ ಎಳೆದಿದ್ದಾರೆ. ಶುಕ್ರವಾರ ನಡೆದ ಕೆಮಿಕಲ್ ಕಾರ್ಖಾನೆ ಉದ್ಘಾಟನೆಯಲ್ಲಿ ಕಿಮ್ ಜಾಂಗ್ ಭಾಗವಹಿಸಿದ್ದರು… Continue Reading
ಸೇನೆಯಿಂದ ಮಹಿಳೆಯರನ್ನು ದೂರವಿಡುವ ಪ್ರಶ್ನೆಯೇ ಇಲ್ಲ: ಸಿಂಗ್ March 9, 2020 ನವದೆಹಲಿ : ಕಳೆದ ಹಲವು ವರ್ಷಗಳಿಂದ ಸೇನೆಗೆ ಸೇರುವ ಮಹಿಳೆಯರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆಸೇನೆಯಿಂದ ಮಹಿಳೆಯರನ್ನು ದೂರವಿಡುವ ಪ್ರಶ್ನೆಯೇ ಇಲ್ಲ ಇಂತಹ ಅಲೋಚನೆಯೂ ಸರ್ಕಾರಕ್ಕೆ ಇಲ್ಲ… Continue Reading
ಕೋವಿಡ್ -19: ಚೀನಾದಲ್ಲಿ 3,000 ದಾಟಿದ ಸಾವಿನ ಸಂಖ್ಯೆ March 5, 2020 ಬೀಜಿಂಗ್ : ಮಾರ್ಚ್ 5 (ಯುಎನ್‌ಐ)-ಚೀನಾದಲ್ಲಿ ಬುಧವಾರ 31 ಹೊಸ ಸಾವುಗಳೊಂದಿಗೆ ಕೊವಿದ್-19 ಎಂದು ಕರೆಯಲ್ಪಡುವ ಮಾರಣಾಂತಿಕ ಕೊರೊನಾವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 3,012 ಕ್ಕೆ ಏರಿದ್ದು, ಒಟ್ಟಾರೆ ದೃಢಪಟ್ಟ ಪ್ರಕರಣಗಳ ಸಂಖ್ಯೆ ಬುಧವಾರದ… Continue Reading