ಬಂಟ್ವಾಳ : ಆಟೋಗೆ ಅಡ್ಡ ಬಂದ ಮುಂಗುಸಿ – ರಿಕ್ಷಾ ಪಲ್ಟಿ, ಚಾಲಕನಿಗೆ ಗಾಯ August 13, 2023 ಬಂಟ್ವಾಳ: ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸಲು ಹೋಗಿ ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಮಂಗಲಪದವು ನಿವಾಸಿ… Continue Reading
ಮಂಗಳೂರು : ಸ್ವ-ಉದ್ಯೋಗ ನಡೆಸುವ ಯುವಕ ಯವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ August 10, 2023 ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ)(Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂಇಜಿಪಿ… Continue Reading
ಮೂಡುಬಿದಿರೆ : ಅಮರಶ್ರೀ ಚಿತ್ರಮಂದಿರ ಕಂದಾಯ ಇಲಾಖೆಯ ವಶಕ್ಕೆ August 10, 2023 ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರಮಂದಿರ ಅಮರಶ್ರೀಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಾಖಲೆ ಪತ್ರಗಳು ನವೀಕರಣಗೊಳ್ಳದ ಕಾರಣವನ್ನು ನೀಡಿ… Continue Reading
ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಜತೆ ಸೆಕ್ಸ್, ಬಳಿಕ ನಗ್ನ ಚಿತ್ರ ವೈರಲ್ ಮಾಡಿದ ನಕಲಿ ಪೊಲೀಸ್ ಅಧಿಕಾರಿಯ ಬಂಧನ August 10, 2023 ಮಂಗಳೂರು : ಸಬ್ ಇನ್ಸ್ಪೆಕ್ಟರ್ ಎಂದು ನಂಬಿಸಿ ಇಂಜಿನೀಯರಿಂಗ್ ವಿದ್ಯಾರ್ಥಿನಿಯನ್ನೇ ಬುಟ್ಟಿಗೆ ಹಾಕಿ ರೇಪ್ ಮಾಡಿದ ಬೀದಿ ಕಲಾವಿದನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಗೆ… Continue Reading
ಮುಲ್ಕಿ : ಬಸ್ಸು ನಿಲ್ದಾಣದ ಬಳಿ ಬಸ್ ಗೆ ಪಿಕಪ್ ಡಿಕ್ಕಿ-ಪಿಕಪ್ ನಲ್ಲಿದ್ದ ಇಬ್ಬರು ಪಾರು August 7, 2023 ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು… Continue Reading
ಮಂಗಳೂರು : ಮಹಿಳೆ ಸ್ನಾನ ಮಾಡುವ ವೀಡಿಯೊ ಚಿತ್ರೀಕರಣ – ಹಿಂದೂ ಸಂಘಟನೆ ಕಾರ್ಯಕರ್ತ ಅರೆಸ್ಟ್ August 5, 2023 ಮಂಗಳೂರು : ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ. ಬಂಧಿತನನ್ನು ಪಕ್ಷಿಕೆರೆ… Continue Reading
ಉಡುಪಿ- ಚಿಕ್ಕಮಗಳೂರು ನಾನೇ ಟಿಕೆಟ್ ಆಕಾಂಕ್ಷಿ -ಪ್ರಮೋದ್ ಮಧ್ವರಾಜ್ August 5, 2023 ಉಡುಪಿ : ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ನಾನು ಪ್ರಬಲ ಅಕಾಂಕ್ಷಿ ಎಂದು ಮೊಗವೀರ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ…. Continue Reading
ಸುರತ್ಕಲ್ : ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಕದಿಯಲು ಯತ್ನ August 5, 2023 ಸುರತ್ಕಲ್ : ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ವಿದ್ಯಾದಾಯಿನಿ ಶಾಲೆಯ ಮುಂಭಾಗದ… Continue Reading
ಮಂಗಳೂರು : ಆ.9ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ August 4, 2023 ಮಂಗಳೂರು : ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಆ.9ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಈ ಸಭೆಯಲ್ಲಿ ಸರ್ಕಾರಿ… Continue Reading
ಉಡುಪಿ : ಕಾಪು ಟ್ರಕ್ ಢಿಕ್ಕಿಯಾಗಿ ಯುವಕ ಮೃತ್ಯು – ಅಂಗಾಂಗ ದಾನ August 4, 2023 ಉಡುಪಿ : ರಸ್ತೆ ದಾಟುವಾಗ ಟ್ರಕ್ ಢಿಕ್ಕಿ ಹೊಡೆದು ಮಣಿಪಾಲ ಆಸ್ಪತ್ರೆಗೆ ದಾಖಲಾದ ಉದ್ಯಾವರದ ಬೋಳಾರಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ (37) ಮೆದುಳು ನಿಷ್ಕ್ರಿಯಗೊಂಡಿದ್ದು, ಇದೀಗ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ… Continue Reading
ಮಂಗಳೂರು : ಜೇನು ಸಾಕಾಣೆ ತರಬೇತಿ August 2, 2023 ಮಂಗಳೂರು: ಮಂಗಳೂರು, ಉಳ್ಳಾಲ ಹಾಗೂ ಮುಲ್ಕಿ ತಾಲೂಕು ವ್ಯಾಪ್ತಿಯ ಜೇನು ಸಾಕಾಣೆ ಬಗ್ಗೆ ಆಸಕ್ತಿಯಿರುವವರಿಗೆ ಆ.8ರ ಬೆಳಿಗ್ಗೆ 10 ಗಂಟೆಗೆ ನಗರದ ಬೆಂದೂರ್ ಕ್ರಾಸ್ನಲ್ಲಿರುವ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ. ಜೇನುಕೃಷಿ… Continue Reading
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ August 2, 2023 ಮಂಗಳೂರು : ಗ್ರಾಮೀಣ ಪ್ರತಕರ್ತರಿಗೆ ಉಚಿತ ಬಸ್ ಪಾಸ್ ಹಾಗೂ ಕನ್ನಡ ಪತ್ರಿಕಾ ಲೋಕದ ಪಿತಾಮಹ ಡಾ.ಹೆರ್ಮನ್ ಮೊಗ್ಲಿಂಗ್ ಅವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ರಸ್ತೆಗೆ ನಾಮಕರಣ ಹಾಗೂ ಪ್ರತಿಮೆ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ… Continue Reading