ಮಂಗಳೂರು: ಗಡಿ ಪ್ರದೇಶದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಕಲ ವ್ಯವಸ್ಥೆ June 20, 2020 ಮಂಗಳೂರು : 2020 ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಜೂನ್ 25 ರಿಂದ ಜುಲೈ 4 ರವರೆಗೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕೇರಳ ರಾಜ್ಯದ ಸುಮಾರು 367 ವಿದ್ಯಾರ್ಥಿಗಳು ಕರ್ನಾಟಕದ ವಿವಿಧ… Continue Reading
ಮಂಗಳೂರು: ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಬಾಲಕ ದುರ್ಮರಣ June 20, 2020 ಮಂಗಳೂರು : ಕೈಕಾಲು ತೊಳೆಯಲು ನದಿಗಿಳಿದ ಬಾಲಕ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ದುರ್ಮರಣಕ್ಕೀಡಾದ ಘಟನೆ ಶನಿವಾರ ಸಂಜೆ ಬೋಳಿಯಾರಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೊಣಾಜೆ ಸಮೀಪದ ನಡುಪದವು ನಿವಾಸಿ ಫಾಝಿಲ್(15) ಎಂದು ಗುರುತಿಸಲಾಗಿದೆ…. Continue Reading
ಮೂಡುಬಿದಿರೆ: ವೃದ್ಧ ಕುಟುಂಬಕ್ಕೆ ಸೂರು ಕಲ್ಪಿಸಲು ಮಂಜಣ್ಣ ಸೇವಾ ಬ್ರಿಗೇಡ್ ತಂಡದಿಂದ ಶ್ರಮದಾನ June 20, 2020 ಮೂಡುಬಿದಿರೆ : ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಮಾರು ಹೊಂಡೆಲು ನಿವಾಸಿ ದೂಜ ಮತ್ತು ಸುಶೀಲ ಪೂಜಾರಿ ವೃದ್ಧ ಕುಟುಂಬಕ್ಕೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಮಂಜಣ್ಣ ಸೇವಾ ಬ್ರಿಗೇಡ್ ತಂಡದಿಂದ ಶ್ರಮದಾನ… Continue Reading
ಮಂಗಳೂರು: ಪಾಲಿಕೆಯಲ್ಲಿ ಟಿ.ಡಿ.ಆರ್ ಸೆಲ್ ತೆರೆಯಲು ಶಾಸಕ ಕಾಮತ್ ಸೂಚನೆ June 19, 2020 ಮಂಗಳೂರು : ಅಪೂರ್ಣಗೊಂಡಿರುವ ಎಲ್ಲಾ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವ ಕುರಿತು ಸ್ಮಾರ್ಟ್ ಸಿಟಿ ಅಧಿಕಾರಿಗಳು, ಕಾರ್ಯ ಅಭಿಯಂತರ, ಸಹಾಯಕ ಅಭಿಯಂತರರು, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್… Continue Reading
ಮಾಸ್ಕ್ ಧರಿಸದೆ ಓಡಾಡುವವರೇ ಎಚ್ಚರ-ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ June 19, 2020 ಉಡುಪಿ : ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈವರೆಗೆ ಮಾಸ್ಕ್ ಹಾಕದವರಿಂದ ಸುಮಾರು 27,000 ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಹಾಕದವರಿಗೆ… Continue Reading
ಮಂಗಳೂರು : ಪಿ.ಯು.ಸಿ. ಇಂಗ್ಲೀಷ್ ಪರೀಕ್ಷೆಗೆ 466 ವಿದ್ಯಾರ್ಥಿಗಳು ಗೈರು June 18, 2020 ಮಂಗಳೂರು : ಕೊರೊನಾ ಭಯದ ನಡುವೆಯೂ ಗುರುವಾರ ನಡೆದ ದ್ವಿತೀಯ ಪಿ.ಯು.ಸಿ. ಇಂಗ್ಲೀಷ್ ಪರೀಕ್ಷೆಗೆ ದ. ಕನ್ನಡ ಜಿಲ್ಲೆಯಾದ್ಯಂತ 26,486 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 466 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ದ.ಕ. ಪದವಿಪೂರ್ವ… Continue Reading
ಮಂಗಳೂರು: ಮಾಸ್ಕ್ ಡೇ- ಆಚರಣೆ, ‘ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ರೂಢಿ ಮಾಡಿ’- ಜಿಲ್ಲಾಧಿಕಾರಿ June 18, 2020 ಮಂಗಳೂರು : ಸಾರ್ವಜನಿಕರು ಮನೆಯಿಂದ ಹೊರೆಗೆ ಬರುವ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ಕೋವಿಡ್ ವೈರಸ್ ಮತ್ತೊಬ್ಬರಿಗೆ ಹರಡುವುದನ್ನು ತಪ್ಪಿಸಲು ಮಾಸ್ಕ್ ಅವಶ್ಯವಾಗಿದೆ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದ್ದು, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದನ್ನು… Continue Reading
ಉಡುಪಿ: ತರಕಾರಿ ಸಾಗಾಟದ ವೇಳೆ ಅಪಘಾತ – ಇಬ್ಬರು ಯುವಕರು ಸಾವು June 18, 2020 ಉಡುಪಿ : ಇಲ್ಲಿನ ಸಂತೆಕಟ್ಟೆ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಜೂನ್ 18ರ ಗುರುವಾರ ನಡೆದಿದೆ. ಮೃತರನ್ನು ಕುಂದಾಪುರದ ಮೂಲದ ಬಾಲ್ಕೂರು ಕಂದಾವರ ದಿನೇಶ್ (35) ಹಾಗೂ ಮಂಜುನಾಥ್… Continue Reading
ಉಡುಪಿ: ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ-ತಾಯಿ, ಮಗು ಆರೋಗ್ಯವಾಗಿರುವ ಬಗ್ಗೆ ಮಾಹಿತಿ June 17, 2020 ಉಡುಪಿ : 22 ವರ್ಷದ ಕೋವಿಡ್-19 ಸೋಂಕು ತಗುಲಿದ್ದ ತುಂಬು ಗರ್ಭಿಣಿಯೊಬ್ಬರು ಜೂನ್ 17ರಂದು ಉಡುಪಿಯ ಡಾ. ಟಿ. ಎಂ. ಎ. ಪೈ ಆಸ್ಪತ್ರೆಯಲ್ಲಿ ತುರ್ತು ಸಿಸೇರಿಯನ್ ಹೆರಿಗೆಗೆ ಒಳಗಾಗಿರುವ ಘಟನೆ ನಡೆದಿದೆ. ಕಾರ್ಕಳ… Continue Reading
ಮಂಗಳೂರು: ಮಾರಕಾಯುಧದಿಂದ ಪೋಸ್ಟ್ ಮ್ಯಾನ್ ಮೇಲೆ ಹಲ್ಲೆ – ಪ್ರಕರಣ ದಾಖಲು June 17, 2020 ಮಂಗಳೂರು : ಯುವಕನೋರ್ವ ನಗರದ ಅಶೋಕನಗರ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ಮೇಲೆ ಮಾರಕಾಯುಧಗಳಿಂದ ಹಲ್ಲೆ ಮಾಡಿದ ಘಟನೆ ಮಠದಕಣಿ ಬಳಿ ನಡೆದಿದೆ. ಹಲ್ಲೆ ನಡೆಸಿದ ವ್ಯಕ್ತಿಯನ್ನು ಮಠದಕಣಿ ನಿವಾಸಿ ಮನೀಶ್ (21) ಎನ್ನಲಾಗಿದ್ದು,… Continue Reading
ಮಂಗಳೂರು : ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಕೆಜಿಗೆ 350ರೂ ನಿಂದ 400ರೂ June 17, 2020 ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ… Continue Reading
ಕರ್ನಾಟಕ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಸರಗೋಡು ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ June 17, 2020 ಕಾಸರಗೋಡು: ಕರ್ನಾಟಕ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಸಾರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಆಯಾ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಕಾಸರಗೋಡು-ದಕ್ಷಿಣ ಕನ್ನಡ ಜಿಲ್ಲಾ ಗಡಿಯಿಂದ ಬಸ್ಸುಗಳ ವ್ಯವಸ್ಥೆ ಕಲ್ಪಿಸಿರುವುದಾಗಿ ಜಿಲ್ಲಾಧಿಕಾರಿ ಡಾ . ಡಿ. ಸಜಿತ್ ಬಾಬು … Continue Reading