Breaking News

ಮಂಗಳೂರು: ಜೈ ಶ್ರೀರಾಮ್ ಹೇಳುವಂತೆ ಹಲ್ಲೆ: ಬಜರಂಗದಳದ ಮುಖಂಡ ಸೇರಿ ನಾಲ್ವರ ವಿರುದ್ಧ ಎಫ್ ಐಆರ್

ಮಂಗಳೂರು: ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Continue Reading

ಜೂನ್ 1ರಿಂದ ಮಂಗಳೂರಿನಲ್ಲಿ ಖಾಸಗಿ ಬಸ್ ಸಂಚಾರ ಪ್ರಾರಂಭ

ಮಂಗಳೂರು : ಮಂಗಳೂರು ಆರ್.ಟಿ.ಓ. ಕಚೇರಿಯಲ್ಲಿ ವಿವಿಧ ಖಾಸಗಿ ಬಸ್ಸು ವಾಹನ ಮಾಲಿಕರ ಸಭೆ ನಡೆಸಿ, ರಾಜ್ಯ ಸರ್ಕಾರ ಸೂಚಿಸಿದ ಮಾರ್ಗಸೂಚಿ ಪ್ರಕಾರ, ಜೂನ್ 1 ರಿಂದ ಖಾಸಗಿ ಬಸ್ಸುಗಳನ್ನು ಓಡಿಸುವ ಬಗ್ಗೆ…

Continue Reading

ಮೂಡುಬಿದಿರೆ: ಕ್ವಾರಂಟೈನ್ ಗೆ ಹೆದರಿ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಬುಧವಾರ ರಾತ್ರಿ ಮುಂಬೈಯಿಂದ ಆಗಮಿಸಿದ್ದ ಧನಂಜಯ್ ಪೂಜಾರಿ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.  ಮೃತದೇಹವನ್ನು ಮರಣೋತ್ತರ…

Continue Reading

ಮಂಗಳೂರು: ದುಬೈನಿಂದ ಎರಡನೇ ವಿಶೇಷ ವಿಮಾನ ಆಗಮನ, 178 ಮಂದಿ ತಾಯ್ನಾಡಿಗೆ

ಮಂಗಳೂರು : ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ದುಬೈನಿಂದ ಮಂಗಳೂರಿಗೆ ಎರಡನೇ ವಿಶೇಷ ವಿಮಾನ ಆಗಮನವಾಗಿದ್ದು ಮೇ 18 ರ ಸೋಮವಾರ ಸಂಜೆ 7.45 ಕ್ಕೆ 178 ಪ್ರಯಾಣಿಕರು ಮಂಗಳೂರಿಗೆ…

Continue Reading

ಉಡುಪಿ: ಸಿಡಿಲು ಬಡಿದು ಯುವಕನ ಮೃತ್ಯು

ಉಡುಪಿ : ಭಾನುವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲೂ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಾಪು…

Continue Reading

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಲ್ಲಿ ಕೊರೊನಾ ಪಾಸಿಟಿವ್‌

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಇಂದು ಮತ್ತೆ ಇಬ್ಬರಿಗೆ ಕೊರೊನಾ ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಬಂದ 35 ವರ್ಷದ ಓರ್ವ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್‌ ಆಗಿದ್ದು ಕೊರೊನಾ ದೃಢಪಟ್ಟಿರುವ…

Continue Reading

ಉಡುಪಿ: ಕೊರೋನಾ ಪಾಸಿಟಿವ್‌ ವ್ಯಕ್ತಿಯ ಸಾವು

ಉಡುಪಿ ಮೇ 16: ಮಹಾರಾಷ್ಟ್ರದಿಂದ ಮೇ 5ರ ಬಳಿಕ ತನ್ನ ಹುಟ್ಟೂರಾದ ಕುಂದಾಪುರ ತಾಲೂಕಿಗೆ ಆಗಮಿಸಿದ ವ್ಯಕ್ತಿಯೊಬ್ಬರು ಅಸ್ವಸ್ಥತೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಎರಡು ದಿನಗಳ ಹಿಂದೆ ಮಣಿಪಾಲ ಕೆಎಂಸಿಯಲ್ಲಿ ನಿಧನರಾಗಿದ್ದಾಗಿ ತಿಳಿದುಬಂದಿದೆ. ಅವರಿಗೆ…

Continue Reading

ದ.ಕ ಜಿಲ್ಲೆಯಲ್ಲಿ ಇಂದು 16 ಕೊರೋನಾ ಪಾಸಿಟಿವ್ ಪತ್ತೆ

ಮಂಗಳೂರು : ಈಗಾಗಲೇ ಫಸ್ಟ್ ನ್ಯೂರೋ ನಂಟಿನಿಂದ ದ.ಕ ಜಿಲ್ಲೆಯಲ್ಲಿ ವ್ಯಾಪಕಗೊಳ್ಳುತ್ತಿರುವ ಕೊರೊನಾ ಸೋಂಕು ಮೊದಲೇ ಆತಂಕಕ್ಕೆ ಒಳಗಾಗಿರಬೇಕಾದ್ರೆ ಇದೀಗ ದುಬೈನಿಂದ ಮಂಗಳೂರಿಗೆ ಆಗಮಿಸಿರುವ ಪ್ರಯಾಣಿಕರ ಪೈಕಿ ಬರೋಬ್ಬರಿ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿರುವುದು ಇಡೀ…

Continue Reading

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಐದನೇ ಬಲಿ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೊನಾ ಸೊಂಕಿಗೆ ವೃದ್ದೆ ಸಾವನ್ನಪ್ಪಿದ್ದು ಅಮೂಲಕ ಐದನೇ ಬಲಿಯಾಗಿದೆ. ಮಂಗಳೂರಿನ ಕುಲಶೇಖರ ನಿವಾಸಿ 80 ವರ್ಷದ P-507 ವೃದ್ದೆ ಇಂದು ಸಾವನ್ನಪ್ಪಿದ್ದಾರೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ರೋಗಿಯಾಗಿದ್ದ…

Continue Reading

ಮಂಗಳೂರು : ಲಾಕ್‌ಡೌನ್ ಹಿನ್ನೆಲೆ ಶೈಕ್ಷಣಿಕ ಸಾಲ ಮನ್ನಾಮಾಡಿ: ಎನ್‌ಎಸ್‌ಯುಐ ಆಗ್ರಹ

ಮಂಗಳೂರು : ಜಗತ್ತಿನಾದ್ಯಂತ ಹರಡುತ್ತಿರುವ ಕೋವಿಡ್-19 ನ ಹಾವಳಿ ಹೆಚ್ಚಾಗುತ್ತಿದ್ದು, ಎಲ್ಲ ಕ್ಷೇತ್ರಗಳು ಮಕಾಡೆ ಮಲಗಿವೆ. ಇದರಲ್ಲಿ ಪದವಿ ಪಡೆದು ಹೊರಬರುತ್ತಿರುವ ಯುವಕರ ಸಂಖ್ಯೆ ಹೆಚ್ಚಿದ್ದು, ಬೇಡಿಕೆಗೆ ತಕ್ಕಂತೆ ಕೆಲಸದ ಕೊರತೆ ಹೆಚ್ಚಾಗುತ್ತಿದೆ….

Continue Reading

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ನಾಲ್ಕನೇ ಬಲಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದ್ದು ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಎ.30ರಂದು ಸೋಂಕು ಪತ್ತೆಯಾಗಿದ್ದ ಬೋಳೂರಿನ ವೃದ್ದೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ರೋಗಿಯಾಗಿದ್ದ…

Continue Reading

ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ಪ್ರವೇಶವಿಲ್ಲ – ಜಿಲ್ಲಾಧಿಕಾರಿ

ಮಂಗಳೂರು : ದುಬೈಯಲ್ಲಿ ಭಾರತೀಯರನ್ನು ಕರೆದುಕೊಂಡು ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ. ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ಬಳಿಕ ಆಸ್ಪತ್ರೆಗೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರಂಟೈನ್‌ ಕೇಂದ್ರಗಳಿಗೆ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×