ಮಂಗಳೂರು : ವಿದೇಶಗಳಿಂದ ಬರುವವರ ಕ್ವಾರಂಟೈನ್‌ಗೆ ದ.ಕ. ಜಿಲ್ಲಾಡಳಿತದಿಂದ 18 ಲಾಡ್ಜ್, 6 ಹಾಸ್ಟೆಲ್ ಸಿದ್ಧ May 10, 2020 ಮಂಗಳೂರು : ವಿದೇಶಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಮೇ 12 ರಿಂದ ಜಿಲ್ಲೆಗೆ ವಿದೇಶದಲ್ಲಿರುವ ಕರಾವಳಿಯ ಜನರು ಆಗಮಿಸಲಿದ್ದು ಅವರನ್ನು 6 ಹಾಸ್ಟೆಲ್ ಹಾಗೂ 18 ಖಾಸಗಿ ಹೊಟೇಲ್/… Continue Reading
ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ: ಡಿ.ವಿ. ಸದಾನಂದ ಗೌಡ May 10, 2020 ಬೆಂಗಳೂರು : ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು… Continue Reading
ಮಂಗಳೂರು: ಲಾರಿಯಲ್ಲಿ ಊರಿಗೆ ಹೊರಟಿದ್ದ 120 ಕಾರ್ಮಿಕರು ಪೊಲೀಸ್ ವಶಕ್ಕೆ May 10, 2020 ಮಂಗಳೂರು : ಮಂಗಳೂರಿನಿಂದ ಅಕ್ರಮವಾಗಿ ಉತ್ತರ ಭಾರತದ ಕಡೆಗೆ ಲಾರಿಯಲ್ಲಿ ಹೊರಟಿದ್ದ 120 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು ಹಾಸ್ಟೆಲ್ ಒಂದರಲ್ಲಿ ಇರಿಸಿದ್ದಾರೆ. 120 ವಲಸೆ ಕಾರ್ಮಿಕರು ಎರಡು ಲಾರಿಗಳಲ್ಲಿ ಹೋಗುತ್ತಿದ್ದಾಗ ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ… Continue Reading
ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನ ಸೋಂಕು ದೃಢ May 9, 2020 ತಿರುವನಂತಪುರಂ : ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ವಿದೇಶಗಳಲ್ಲಿ ಸಿಲುಕಿದ ಭಾರತೀಯರನ್ನು ವಾಪಸ್ ಕರೆತರುವ ಕೇಂದ್ರ ಸರ್ಕಾರದ ಕಾರ್ಯಾಚರಣೆಯ ಭಾಗವಾಗಿ ಮೇ.07 ರಂದು ಅಬು ಧಾಬಿಯಿಂದ ಕೇರಳಕ್ಕೆ… Continue Reading
ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ May 9, 2020 ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆಯ ಹೊಡೆತಕ್ಕೆ ನಲುಗಿದ ಕಡಲತಡಿ ಮಂಗಳೂರು ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ಪತ್ತೆ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ದೃಢ ಮೇ.1ರಂದು ಕೊರೋನ… Continue Reading
ಮಂಗಳೂರು : ವಲಸೆ ಕಾರ್ಮಿಕರ ಪ್ರಯಾಣ ರೈಲು ವ್ಯವಸ್ಥೆ ಸಂಸದ ನಳಿನ್ ಕುಮಾರ್ ಕಟೀಲ್ May 9, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹೊರರಾಜ್ಯದ ವಲಸೆ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ಹೋಗಲು ಅಗತ್ಯ ಇರುವಷ್ಟು ರೈಲುಗಳನ್ನು ಒದಗಿಸಲು ಸಿದ್ಧರಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ ಎಂದು ಲೋಕಸಭಾ ಸದಸ್ಯ ನಳಿನ್… Continue Reading
ಯುಪಿಯಲ್ಲಿ ಸಿಲುಕಿದ್ದ ಮಂಗಳೂರು ವಿದ್ಯಾರ್ಥಿಗಳು ವಾಪಸ್ May 8, 2020 ಮಂಗಳೂರು : ಲಾಕ್‍ಡೌನ್ ನಿಂದಾಗಿ ಸುಮಾರು 45 ದಿನಗಳಿಂದ ಉತ್ತರ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಮಂಗಳೂರು ಮೂಲದ ವಿದ್ಯಾರ್ಥಿಗಳು ಕೊನೆಗೂ ತವರಿಗೆ ವಾಪಸಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ನವೋದಯ ಶಾಲೆಯ 22 ವಿದ್ಯಾರ್ಥಿಗಳು ಶುಕ್ರವಾರ… Continue Reading
ಮಂಗಳೂರು ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ : ಶಾಸಕ ವೇದವ್ಯಾಸ್ ಕಾಮತ್ May 8, 2020 ಮಂಗಳೂರು : ಕೊರೊನಾ ಲಾಕ್ ಡೌನ್ ಸಂಕಷ್ಟದಿಂದಾಗಿ ವಲಸೆ ಕಾರ್ಮಿಕರ ವಿಷಯದಲ್ಲಿ ಖಾದರ್ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಧಿಕಾರಿಗಳ ಸ್ಪಷ್ಟನೆಯ ಬಳಿಕವೂ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿರುವುದು ಯಾಕೆ? ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ. ಸುದ್ದಿಗಾರರ… Continue Reading
ಲಾಕ್ ಡೌನ್ ಬಳಿಕ ಮೊದಲ ವಿಮಾನ ಮೇ 12ರಂದು ದುಬೈನಿಂದ ಮಂಗಳೂರಿಗೆ ಬರಲಿದೆ May 8, 2020 ಮಂಗಳೂರು : ಕೊರೊನಾ ಸೋಂಕು ಭೀತಿಯಿಂದ ದೇಶವೇ ಲಾಕ್ ಡೌನ್ ಆದ ಸಂದರ್ಭದಲ್ಲಿ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಮಾನ ಹಾರಾಟ ರದ್ದುಗೊಳಿಸಲಾಗಿತ್ತು. ಇದೀಗ ವಿದೇಶದಲ್ಲಿ ಸಿಲುಕಿಕೊಂಡ ನಮ್ಮವರನ್ನು ಕರೆ ತರುವ ಹಿನ್ನೆಲೆಯಲ್ಲಿ… Continue Reading
ದಕ್ಷಿಣ ಕನ್ನಡ ಜಿಲ್ಲೆಯ ಗೋಶಾಲೆಗಳಿಗೆ ಅನುದಾನ ಬಿಡುಗಡೆ May 7, 2020 ಮಂಗಳೂರು : ಕೊರೊನಾ ಲಾಕ್‍ಡೌನ್ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕವಾಗಿ ಸಂಕಷ್ಠಕ್ಕೀಡಾಗಿರುವ ಗೋಶಾಲೆಗಳಿಗೆ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಅನುದಾನ ಮಂಜೂರು ಮಾಡಲು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ… Continue Reading
ಮಂಗಳೂರು : ಬೈಕಿಗೆ ಟಿಪ್ಪರ್ ಢಿಕ್ಕಿ – ಮಹಿಳೆ ಸಾವು May 7, 2020 ಮಂಗಳೂರು : ಬೈಕಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮಹಿಳೆ ಮೃತಪಟ್ಟ ಘಟನೆ ಮೇ 7 ರ ಮಧ್ಯಾಹ್ನ ಬಜ್ಪೆಯ ಪಾಪಿಲಾನ್ ಬಾರ್ ಸಮೀಪ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಜೋಕಟ್ಟೆ ನಿವಾಸಿ ಶಶಿಕಲಾ(45)… Continue Reading
‘ರಾಹುಲ್ ಗಾಂಧಿ ಬಟಾಟೆಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಾರೆ’- ನಳಿನ್ ವ್ಯಂಗ್ಯ May 7, 2020 ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲೂಗಡ್ಡೆಯಲ್ಲಿ ಚಿನ್ನ ತೆಗೆಯುವ ಹೇಳಿಕೆ ನೀಡಿದಂತೆ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್… Continue Reading