Breaking News

ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕೋಟ್ಯಾನ್

ಮೂಡುಬಿದಿರೆ : ಮೂಡುಬಿದಿರೆಯ ವೈದ್ಯಕೀಯ ಸಿಬ್ಬಂದಿಯೂ, ಇರುವೈಲ್ ನ ಮಹಿಳೆಯ ಹೆರಿಗೆಗೆಂದು ಬಂದಿದ್ದಾಗ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪಕ್ಕೆ ಸ್ಪಂದಿಸಿದ ಶಾಸಕ ಉಮಾನಾಥ್ ಕೋಟ್ಯಾನ್ ಬುಧವಾರ ಮಧ್ಯಾಹ್ನ ಆರೋಗ್ಯಕ್ಕೆ ಕೇಂದ್ರಕ್ಕೆ ಬಂದು ವೈದ್ಯಾಧಿಕಾರಿ ಹಾಗೂ…

Continue Reading

ದ.ಕ.ಜಿಲ್ಲೆಯಲ್ಲಿ ಬಟ್ಟೆ ಅಂಗಡಿಗಳನ್ನು ತೆರೆಯುವುದಕ್ಕೆ ಅನುಮತಿ – ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಪ್ರತಿ ದಿನವೂ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಜಿಲ್ಲಾಡಳಿತವು ನಾಳೆಯಿಂದ ಬಟ್ಟೆ, ಫ್ಯಾನ್ಸಿ ಹಾಗೂ ಪಾದರಕ್ಷೆಗಳ ಅಂಗಡಿಗಳನ್ನು…

Continue Reading

ಮಂಗಳೂರು : ಮೇ 11 ರಿಂದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಆರಂಭ

ಮಂಗಳೂರು : ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಆತಂಕದ ಹಿನ್ನಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‍ ನಿಂದ ಪತ್ರಿಕಾ ಭವನದಲ್ಲಿ ಮಾ.23 ರಿಂದ ರದ್ದುಪಡಿಸಿದ್ದ ಪತ್ರೀಕಾಗೋಷ್ಠಿಗಳನ್ನು ಮೇ 11 ರಿಂದ ಮರು ಆರಂಭಿಸಲಾಗುತ್ತದೆ. ಪಕ್ಕದ…

Continue Reading

ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದಾ ಅನ್ಯಾಯದ ವಿರುದ್ಧ ಸಿಡಿದೆದ್ದ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ

ಮಂಗಳೂರು : ಗಲ್ಫ್ ಪ್ರದೇಶದಲ್ಲಿ ಇರುವ ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದ ಹಿನ್ನಲೆಯಲ್ಲಿ ಸಿ ಎಂ ಯಡಿಯೂರಪ್ಪ ಅವರಿಗೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಂ ತೌಫೀಕ್ ಅವರು ಪತ್ರ…

Continue Reading

ಫಸ್ಟ್ ನ್ಯೂರೋ ಕೊರೋನಾ ಸೋಂಕು ಮೂಲ ಪತ್ತೆ ಹಚ್ಚಿ- ಸಚಿವ ಶ್ರೀನಿವಾಸ್ ಪೂಜಾರಿ ಆದೇಶ

ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

Continue Reading

ಮಂಗಳೂರು : ನಾಳೆಯಿಂದ ಜಿಲ್ಲೆಯಲ್ಲಿ ಬಟ್ಟೆ ಅಂಗಡಿಗಳು ಓಪನ್

ಮಂಗಳೂರು : ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದ್ದಾರೆ. ಈ ಬಗ್ಗೆ…

Continue Reading

ಕಾಸರಗೋಡು: ಮೇ 21 ರಿಂದ 29 ರ ತನಕ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ನಿರ್ಧಾರ

ಕಾಸರಗೋಡು : ಕೊರೊನಾದಿಂದ ಉಂಟಾಗಿದ್ದ ಲಾಕ್ ಡೌನ್ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಹಾಗೂ ಹಯರ್ ಸೆಕಂಡರಿ ಪರೀಕ್ಷೆ ಮೇ 21 ರಿಂದ 29 ರ ನಡುವೆ ನಡೆಸಲು ಕೇರಳ ಸರಕಾರ…

Continue Reading

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 17 ರವರೆಗೆ ರಾತ್ರಿ ನಿಷೇಧಾಜ್ಞೆ- ಜಿಲ್ಲಾಧಿಕಾರಿ ಆದೇಶ

ಮಂಗಳೂರು : ಜಿಲ್ಲೆಯಾದ್ಯಂತ ಮೇ.17 ರವರೆಗೆ ರಾತ್ರಿ ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೊರೊನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ…

Continue Reading

ಉಡುಪಿ : 30 ಅಡಿ ಆಳದ ಬಾವಿಗೆ ಬಿದ್ದಿದ್ದ ಜಿಂಕೆಯ ರಕ್ಷಣೆ

ಉಡುಪಿ : ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ. ಜಿಂಕೆಯು ಆಕಸ್ಮಿಕವಾಗಿ ಮುಂಜಾನೆ 30 ಅಡಿ ಆಳದ ಬಾವಿಗೆ ಬಿದ್ದಿತ್ತು. ಇದನ್ನು…

Continue Reading

ಮಂಗಳೂರು ಕೈಗಾರಿಕೆಗಳ ಪ್ರಾರಂಭಕ್ಕೆ ದೃಢೀಕರಣ ಅಗತ್ಯ: ಜಿಲ್ಲಾಧಿಕಾರಿ

ಮಂಗಳೂರು : ಲಾಕ್ ಡೌನ್ ಅವಧಿಯಲ್ಲಿ ಕೈಗಾರಿಕೆಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವ್ಯಾಪ್ತಿಗೆ ಬರುವ ಇತರ ಚಟುವಟಿಕೆಗಳು ಸ್ವಯಂ ದೃಢೀಕರಣ ಸಲ್ಲಿಸಿ ಕೈಗಾರಿಕೆ ಪ್ರಾರಂಭಿಸಲು ಸರಕಾರ ಸುತ್ತೋಲೆ ಹೊರಡಿಸಿದೆ.ಸರಕಾರಿ ಆದೇಶದಂತೆ,…

Continue Reading

ದ.ಕ ಜಿಲ್ಲೆಯಲ್ಲಿ 11, 16 ವರ್ಷದ ಮಕ್ಕಳಿಗೂ ವಕ್ಕರಿಸಿದ ಕೊರೊನಾ – ಮತ್ತೆ ಮೂವರಲ್ಲಿ ಸೋಂಕು ಪತ್ತೆ

ಮಂಗಳೂರು :ದ.ಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ.  ಫಸ್ಟ್ ನ್ಯೂರೋ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ P-536 ಮಹಿಳೆಯಿಂದ…

Continue Reading

ಬೆಳ್ಮಣ್ : ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಬಂಧನ

ಬೆಳ್ಮಣ್ : ಬೈಂದೂರಿನ ಬಾಲಕಿಯೋರ್ವಳಿಗೆ ವಿವಾಹವಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭವತಿಯಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ಮಣ್ ಪರಿಸರದಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಜಯ (20) ಎಂದು ಗುರುತಿಸಲಾಗಿದೆ….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×