Breaking News

ಮಂಗಳೂರು: ಬಾಂಬರ್ ಆದಿತ್ಯ ರಾವ್ ಮರಳಿ ಕಾರಾಗೃಹಕ್ಕೆ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕದ ಇರಿಸಿದ್ದ ಆರೋಪಿ ಆದಿತ್ಯ ರಾವ್ ಮಲೇರಿಯಾ ಜ್ವರದಿಂದ ಚೇತರಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಯಿಂದ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪ್ರಕರಣಕ್ಕೆ ಸಂಬಂಧಿಸಿ…

Continue Reading

ಮಂಗಳೂರು: ಪ್ಲ್ಯಾಟ್ ನಲ್ಲಿ ಕಳ್ಳತನ – ಏಳು ಆರೋಪಿಗಳ ಬಂಧನ

ಮಂಗಳೂರು : ನಗರದ ಬಲ್ಮಠದ ಸಮೀಪದ ಅಪಾರ್ಟ್‌ಮೆಂಟ್‌ನ 6ನೇ ಮಹಡಿಯ ಮನೆಗೆ ಪ್ಲ್ಯಾಟ್ ನ ಡಕ್ಟ್ ವೆಂಟಿಲೇಟರ್ ನ ಮೂಲಕ ಬಾತ್ ರೂಮ್ ಮುಖಾಂತರ ಒಳಗೆ ಪ್ರವೇಶಿಸಿ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಏಳು…

Continue Reading

ಹಾಸಿಗೆ ಗೋಡೌನ್ ನಲ್ಲಿ ಬೆಂಕಿ ಅವಘಢ ಲಕ್ಷಾಂತರ ರೂ ನಷ್ಟ

ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಕಲ್ಲಾಪು ಪಟ್ಲ ಏಮಬಲ್ಲಿರುವ ಹಾಸಿಗೆ ಗೋಡೌನ್ ಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ತೊಕ್ಕೊಟ್ಟು ಸಪ್ನ…

Continue Reading

ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಬಾಂಧವ್ಯ ದಿನಾಚರಣೆ

ಮಂಗಳೂರಿನ ಕುಲಶೇಖರ ಸಮೀಪದ ಪಾಲ್ದನೆ ಸಂತ ತೆರೆಸಾ ಚರ್ಚಿನ ವಾರ್ಷಿಕೋತ್ಸವ ಅ.20 ರಂದು ನಡೆಯಲಿದೆ. ಆ ಪ್ರಯುಕ್ತ ಬಾಂಧವ್ಯ ದಿನ‌ ಆಚರಿಸಲಾಯಿತು. ಕಾರ್ಯಕ್ರಮದ ನೇತೃತ್ವ ವನ್ನು ಪ್ರಾಧ್ಯಾಪಕ ಫಾ. ಮ್ಯಾಕ್ಸಿಂ ಡಿಸೋಜ ವಹಿಸಿದ್ದರು….

Continue Reading

ಮತ್ತೆ ಮಂಗಳೂರಿನಲ್ಲಿ ಆರಂಭಗೊಂಡ ಮಳೆ

ಮಂಗಳೂರು: ಮಂಗಳೂರಿನಾದ್ಯಂತ ಶುಕ್ರವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆ ಆರಂಭವಾಗಿದೆ. ಗುರುವಾರ ಸಂಜೆ ವೇಳೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಅಪಾರ ನಷ್ಟ ಸಂಭವಿಸಿತ್ತು. ಮಳೆಯ ಆರ್ಭಟದ ನಡುವೆ ರೈಲು ಹಳಿ ದಾಟುತ್ತಿದ್ದ…

Continue Reading

ಸಿಡಿಲಾಘಾತಕ್ಕೆ ಮನೆ ಕುಸಿತ, ಇಬ್ಬರಿಗೆ ಗಾಯ ಶಾಸಕ ಖಾದರ್ ಭೇಟಿ, ಪರಿಹಾರದ ಭರವಸೆ

ಉಳ್ಳಾಲ: ಗುರುವಾರ ಸಂಜೆ ಭಾರೀ ಸಿಡಿಲಿಗೆ ಉಳ್ಳಾಲದ ಚೆಂಬುಗುಡ್ಡೆ ಮನೆಯೊಂದು ಕುಸಿದು, ಇಬ್ಬರು ಗಾಯಗೊಂಡು ಏಳು ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಸ್ಥಳಕ್ಕೆ ಶುಕ್ರವಾರ ಶಾಸಕ ಯು.ಟಿ.ಖಾದರ್ ಭೇಟಿ ನೀಡಿ ಪರಿಹಾರದ…

Continue Reading

ತುಳು ಅಕಾಡೆಮಿ ಅಧ್ಯಕ್ಷ ರಾಗಿ ದಯಾನಂದ ಕತ್ತಲ್ ಸಾರ್ ಅಧಿಕಾರ ಸ್ವೀಕಾರ

ಮಂಗಳೂರು: ತುಳು ಭಾಷೆ ರಾಜ್ಯದ ಅಧಿಕೃತ ಭಾಷೆಯಾಗಬೇಕು. ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ.ನಗರದ…

Continue Reading

ಮಂಗಳೂರು ನೆಲೆ ಸೇರಿದ ‘ವರಾಹ’

ಮಂಗಳೂರು: ಚೆನ್ನೈಯಲ್ಲಿ ರಕ್ಷಣಾ ಸಚಿವರು ಇತ್ತೀಚೆಗೆ ಲೋಕಾರ್ಪಣೆಗೊಳಿಸಿದ್ದ ತಟರಕ್ಷಣಾ ಪಡೆಯ ಅತ್ಯಾಧುನಿಕ ನೌಕೆ ‘ಐಸಿಜಿಎಸ್ ವರಾಹ’ ಮಂಗಳವಾರ ಪಣಂಬೂರಿನ ನೆಲೆ ಸೇರಿತು. ಪಣಂಬೂರಿನಲ್ಲಿರುವ ತಟರಕ್ಷಣಾ ಪಡೆಯ ನೆಲೆಯಲ್ಲಿದ್ದುಕೊಂಡು ಈ ನೌಕೆ ಪಶ್ಚಿಮ ಕರಾವಳಿಯ…

Continue Reading

ಕಾಸರಗೋಡು: ರಾ.ಹೆ.ಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

ಕಾಸರಗೋಡು : ಇಂದು ಮುಂಜಾನೆ ಗ್ಯಾಸ್ ಟ್ಯಾಂಕರ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಾಸರಗೋಡಿನ ಅಡ್ಕತ್ತಬೈಲ್ ನಲ್ಲಿ ನಡೆದಿದೆ. ಮಂಗಳೂರಿನಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ…

Continue Reading

ಕಾರು ಲಾರಿ ಅಪಘಾತ- ನಾಲ್ವರು ವಿದ್ಯಾರ್ಥಿಗಳು ಗಂಭೀರ

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಮಳ್ಳಂಗೈ ಯಲ್ಲಿ ಕಾರು ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಉಳ್ಳಾಲದ ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಆ.22 ರ ರಾತ್ರಿ ನಡೆದಿದೆ

Continue Reading

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳೀನ್​ಕುಮಾರ್​ ಕಟೀಲ್​ ನೇಮಕಗೊಂಡಿದ್ದಾರೆ. ಇಂದು ಬೆಳಗ್ಗೆ ಸಚಿವ ಸಂಪುಟ ರಚನೆಯಾಗಿದ್ದು 17 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ…

Continue Reading

ಎಂಎಸ್‍ಇಝೆಡ್‍ನಿಂದ ಕುತ್ಲೂರು ಶಾಲೆಗೆ ಕಂಪ್ಯೂಟರ್ ಕೊಡುಗೆ

ಮಂಗಳೂರು, ಆ.20: ಮಂಗಳೂರು ವಿಶೇಷ ಆರ್ಥಿಕ ವಲಯದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಬೆಳ್ತಂಗಡಿ ತಾಲೂಕಿನ ಕುತ್ಲೂರು ಶಾಲೆಗೆ ಕೊಡುಗೆಯಾಗಿ ನೀಡುವ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ನಗರದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×