ಶಾಲಾ ಬಸ್ ಮೇಲೆ ಉರುಳಿದ ಮರ: ವಿದ್ಯಾರ್ಥಿಗಳು ಪಾರು August 14, 2019 ಮಂಗಳೂರು: ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಸ್ ನಲ್ಲಿ ಸುಮಾರು 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು… Continue Reading
ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು: ಬಿಎಎಸ್ವೈ August 14, 2019 ಮಂಗಳೂರು: ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಾತ್ಕಾಲಿಕ ಪರಿಹಾರವಾಗಿ ಒಂದು ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ಸಿಎಂ ಬಿ.ಎಸ್…. Continue Reading
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳ ಆಜ್ಞೆಯನ್ನು ತಿರಸ್ಕರಿಸಿದ ಕೆಲವು ವಿದ್ಯಾಸಂಸ್ಥೆಗಳ ವಿರುದ್ಧ ಜಿಲ್ಲಾ ಎನ್.ಎಸ್.ಯು.ಐ ವತಿಇಂದ ಜಿಲ್ಲಾಧಿಕಾರಿಗಳಿಗೆ ದೂರು August 9, 2019 ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಬಾರೀ ಗಾಳಿ ಮಳೆಗೆ ಕರಾವಳಿ ಪ್ರದೇಶ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆಯ ಮುನ್ಸೂಚನೆ ನೀಡಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಇಂದು ಕೂಡ… Continue Reading
ಗಾಳಿ ಮಳೆಗೆ ಮನೆ ಕುಸಿತ August 7, 2019 ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಕೊಪ್ಪಳ ಎಂಬಲ್ಲಿ ಸುಂದರಿ ಪೂಜಾರ್ತಿಯವರ ಹಳೇ ಮನೆ ಬಿದ್ದಿದೆ.ಸುಂದರಿ ಪೂಜಾರ್ತಿ ಅವರ ಹಳೇ ಮನೆ ಪಕ್ಕದಲ್ಲೆ ಹೊಸ ಮನೆ ನಿರ್ಮಾಣ ಹಂತದಲ್ಲಿದ್ದು, ರಾತ್ರಿ ಅಲ್ಲಿ… Continue Reading
ಕಾಶ್ಮೀರದಲ್ಲಿ ಬಸ್ ಓಡಿಸೋಕೆ ಅನುಮತಿ ಕೇಳಿದ ಮಂಗಳೂರಿಗ! August 7, 2019 ಮಂಗಳೂರು: ಕಾಶ್ಮೀರಕ್ಕೆ ಸಂಬಂಧಿಸಿದ ಮಹತ್ವದ ವಿಧಿಯನ್ನ ಕೇಂದ್ರ ಸರ್ಕಾರ ರದ್ದುಗೊಳಿಸಿದ ಬೆನ್ನಲ್ಲೇ ದೇಶಾದ್ಯಂತ ಸಂಭ್ರಮ ಮುಗಿಲು ಮುಟ್ಟಿದ್ದು, ಹಲವರು ತಮ್ಮ ಟ್ವಿಟ್ಟರ್, ಫೇಸ್ ಬುಕ್ ಗಳಲ್ಲಿ ವಿಭಿನ್ನ ರೀತಿಯಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ. ಈ… Continue Reading
ಉರುಳಿಗೆ ಬಿದ್ದ ಚಿರತೆ ರಕ್ಷಣೆ August 7, 2019 ಮೂಡುಬಿದಿರೆ: ಅಶ್ವತ್ಥಪುರ ಸಮೀಪ ಕಾಡುಹಂದಿಗೆ ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆಯನ್ನು ರಕ್ಷಿಸಿದ್ದಾರೆ. Continue Reading
ಮತ್ತೆ ಮತ್ತೆ ಕುಸಿಯುತ್ತಿದೆ ಚಾರ್ಮಾಡಿ August 7, 2019 ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ 3, 4, 7 ನೇ ತಿರುವಿನಲ್ಲಿ ಗುಡ್ಡ ಕುಸಿಯುತ್ತಿದ್ದು, ಮರಗಳು ಕೂಡಾ ಧರಾಶಾಯಿಯಾಗಿವೆ. ಮೂರನೇ ತಿರುವಿನಲ್ಲಿ ದೊಡ್ಡ ಬಂಡೆ ಕುಸಿಯುವ ಹಂತದಲ್ಲಿದ್ದು, ಸವಾರರು ಭೀತಿಗೊಳಗಾಗಿದ್ದಾರೆ. ನೀರು ಹರಿಯಲು ಜಿಸಿಬಿಯಿಂದ… Continue Reading
ಡಾ.ಹರ್ಷ ಮಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ August 6, 2019 ಮಂಗಳೂರು: ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಮತ್ತೊಬ್ಬ ಅಧಿಕಾರಿ ಅಧಿಕಾರ ವಹಿಸಿಕೊಳ್ಳುವ ಮೊದಲೇ ಮತ್ತೆ ಬದಲಾವಣೆ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ಗುಪ್ತಚರ ಇಲಾಖೆ ಡಿಜಿಪಿಯಾಗಿ ಆಗಮಿಸಿದ್ದ ಡಾ.ಸುಬ್ರಹ್ಮಣ್ಯೇಶ್ವರ ರಾವ್… Continue Reading
ಪುಷ್ಕರಿಣಿಯಲ್ಲಿ ಮುಳುಗಿ ಯುವಕ ಮೃತ್ಯು August 6, 2019 ಕುಂದಾಪುರ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಪುಷ್ಕರಣಿಯಲ್ಲಿ ನಾಗರಪಂಚಮಿಯ ದಿನವಾದ ಸೋಮವಾರ ಈಜಲು ಹೋದ ಇಬ್ಬರು ಯುವಕರ ಪೈಕಿ ಕಾರ್ಕಡ ನಿವಾಸಿ ವಿನೋದ್ ಗಾಣಿಗ(28) ಎಂಬುವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರಿಗೂ ಈಜು… Continue Reading
ಮೊಬೈಲ್ ಚಾರ್ಜ್ ವೇಳೆ ವಿದ್ಯುತ್ ಪ್ರವಹಿಸಿ ಮೃತ್ಯು August 5, 2019 ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾಮದ ಕೊಳಕ್ಕೆ ಎಂಬಲ್ಲಿ ಸೋಮವಾರ ಸಾಯಂಕಾಲ ಮೊಬೈಲ್ ಚಾರ್ಚ್‌ಗೆ ಇಡುವ ಸಂದರ್ಭ ವಿದ್ಯುತ್ ಪ್ರವಹಿಸಿ ಕೊಳಕ್ಕೆ ನಿವಾಸಿ ಲಕ್ಷ್ಮಣ ಗೌಡ(50) ಎಂಬುವರು ಮೃತಪಟ್ಟಿದ್ದಾರೆ. ಮನೆಯಲ್ಲಿ ಮೊಬೈಲ್ ಚಾರ್ಜ್‌ಗೆ ಮಾಡಲು… Continue Reading
ಬೆಂಗಳೂರಿನಲ್ಲಿ ಬೋಳಂತೂರು ಯುವಕ ಮೃತ್ಯು August 5, 2019 ಬಂಟ್ವಾಳ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ ಉಮರ್ ಫಾರೂಕ್(35) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು. ಹಲವಾರು ವರ್ಷಗಳಿಂದ ಬೆಂಗಳೂರಿನ ಶಿವಾಜಿನಗರದ ಕಮರ್ಶಿಯಲ್ ಸ್ಟ್ರೀಟ್‌ನಲ್ಲಿ ದುಡಿಯುತ್ತಿದ್ದರು. ಸೋಮವಾರ ಮಧ್ಯಾಹ್ನ 2.30ರ… Continue Reading
ಭಾರಿ ಮಳೆಗೆ ಮುಂಬೈ ರೈಲು ಸಂಚಾರ ಸ್ಥಗಿತ August 5, 2019 ಉಡುಪಿ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಂಕಣರೈಲು ಮಾರ್ಗದ ಮೇಲೆ ಮಣ್ಣು ಜರಿದು ಬಿದ್ದಿದ್ದು ಹಲವು ರೈಲುಗಳನ್ನು ರದ್ದುಪಡಿಸಲಾಗಿದೆ. ಮುಂಬೈ ಪ್ರದೇಶದಲ್ಲಿ 24 ಗಂಟೆ ಕಾಲ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಮಂಗಳೂರು-ಕುರ್ಲಾ… Continue Reading