Breaking News

ಐಪಿಎಲ್ 2020: ದಾಖಲೆಯ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ ಇಂಡಿಯನ್ಸ್

ದುಬೈ: ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.  ಐಪಿಎಲ್ ಟೂರ್ನಿಯಲ್ಲಿ…

Continue Reading

ಜೈವಿಕ ಸುರಕ್ಷತಾ ವಾತಾವರಣದಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯವಿಲ್ಲ: ಮಿಚೆಲ್ ಸ್ಟಾರ್ಕ್

ನವದೆಹಲಿ: ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಜೈವಿಕ ಸುರಕ್ಷತೆ ವಾತಾವರಣ ಆಟಗಾರರ ಮೇಲೆ ಉಂಟುಮಾಡುವ ಮಾನಸಿಕ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಂತಹ ವಾತಾವರಣವು ಹೆಚ್ಚು ಕಾಲ ಉಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ….

Continue Reading

ಮಹಿಳೆಯರ ಟಿ20 ಚಾಲೆಂಜ್: ಚಾಂಪಿಯನ್ ಪಟ್ಟ ಅಲಂಕರಿಸಿದ ಟ್ರೈಲ್ ಬ್ಲೇಜರ್ಸ್

ಶಾರ್ಜಾ: ಮಹಿಳೆಯರ ಮಿನಿ ಐಪಿಎಲ್ ಟೂರ್ನಿಯಲ್ಲಿ ನಾಯಕಿ ಸ್ಮೃತಿ ಮಂದನಾ ನೇತೃತ್ವದ ಟ್ರೈಲ್ ಬ್ಲೇಜರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.  ಸೂಪರ್ ನೋವಾಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟ್ರೈಲ್ ಬ್ರೇಜರ್ಸ್ ತಂಡ 16 ರನ್…

Continue Reading

ಮೊದಲ ಕ್ವಾಲಿಫೈಯರ್ ನಲ್ಲಿ 57 ರನ್ ಗಳಿಂದ ಡೆಲ್ಲಿ ಮಣಿಸಿ, ಫೈನಲ್ ತಲುಪಿದ ಮುಂಬೈ!

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು  57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್  ಫೈನಲ್ ಪಂದ್ಯಕ್ಕೆ ಲಗ್ಗೆ…

Continue Reading

ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು, ಕೊಹ್ಲಿ ಬಳಗಕ್ಕೆ ಖಾತ್ರಿಯಾಗದ ಪ್ಲೇ ಆಫ್ ಹಂತ

ಶಾರ್ಜಾ: ಬ್ಯಾಟಿಂಗ್ ವಿಭಾಗದಲ್ಲಿ ದಯನೀಯ ವೈಫಲ್ಯ ಅನುಭವಿಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಹ್ಯಾಟ್ರಿಕ್ ಸೋಲಿಗೆ ಶರಣಾಯಿತು. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್-13ರ ತನ್ನ 13ನೇ ಪಂದ್ಯದಲ್ಲಿ ಆರ್‌ಸಿಬಿ ತಂಡ ಸನ್‌ರೈಸರ್ಸ್‌…

Continue Reading

ಡೆಲ್ಲಿ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ ಮುಂಬೈ

ದುಬೈ: ವೇಗಿಗಳಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ ಪ್ರೀತ್ ಬುಮ್ರಾ(17ಕ್ಕೆ 3) ಮತ್ತು ಟ್ರೆಂಟ್ ಬೌಲ್ಟ್(21ಕ್ಕೆ 3) ಬಿಗುವಿನ ದಾಳಿಯ ನೆರವಿನಿಂದ ಮುಂಬೈ ಇಂಡಿಯನ್ಸ್ 13ನೇ ಆವೃತ್ತಿಯ ಐಪಿಎಲ್ ನ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್…

Continue Reading

ಐಪಿಎಲ್: ಗೇಲ್ ಅಬ್ಬರದ ಆಟ ವ್ಯರ್ಥ, ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 7 ವಿಕೆಟ್ ಭರ್ಜರಿ ಜಯ

ಅಬುದಾಬಿ:  13ನೇ ಆವೃತ್ತಿ ಐಪಿಎಲ್ ನ 50ನೇ ಪಂದ್ಯದಲ್ಲಿ  ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ 7 ವಿಕೆಟ್ ಗಳ ಜಯ ಸಾಧಿಸಿದೆ. ಪಂಜಾಬ್ ನೀಡಿದ್ದ ಸವಾಲಿನ ಮೊತ್ತದ ಗಿರಿ ಬೆನ್ನತ್ತಿದ…

Continue Reading

ಆಸ್ಟ್ರೇಲಿಯಾ ಪ್ರವಾಸದಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿಗೆ ರೋಹಿತ್ ತಿರುಗೇಟು

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮ ಏಕಿಲ್ಲ? ಎಂಬ ಪ್ರಶ್ನೆ ಸದ್ಯಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಹರದಾಡಿತ್ತಿದೆ. ಅಭಿಮಾನಿಗಳು, ಕ್ರಿಕೆಟ್ ಪಂಡಿತರು ಈ ಬಗ್ಗೆ ಚರ್ಚೆ ನಡೆಸುತ್ತಿರುವ ಹೊತ್ತಿನಲ್ಲೇ ರೋಹಿತ್…

Continue Reading

ಐಪಿಎಲ್: ಕೊಹ್ಲಿ ಪಡೆಗೆ ನಿರಾಶೆ, 5 ವಿಕೆಟ್ ಜಯದೊಂದಿಗೆ ಮುಂಬೈ ಪ್ಲೇಆಫ್ ಗೆ ಲಗ್ಗೆ

ಅಬುಧಾಬಿ: ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ 13ನೇ ಆವೃತ್ತಿ ಐಪಿಎಲ್ ನ 48ನೇ ಪಂದ್ಯದಲ್ಲಿ ಆರ್.ಸಿ.ಬಿ. ವಿರುದ್ಧಐದು ವಿಕೆಟ್ ಜಯ ಸಾಧಿಸಿದೆ. ಈ ಜಯದೊಡನೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರುವ ಮುಂಬೈ ಪ್ಲೇ ಆಫ್…

Continue Reading

ಐಪಿಎಲ್: ಡೆಲ್ಲಿ ವಿರುದ್ಧ ಹೈದರಾಬಾದ್​ಗೆ 88 ರನ್ ಭರ್ಜರಿ ಗೆಲುವು

ದುಬೈ: ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 2020 ಪಂದ್ಯದ 47 ನೇ ಪಂದ್ಯದಲ್ಲಿ ವೃದ್ಧಿಮಾನ್ ಸಹಾ ಮತ್ತು ಡೇವಿಡ್ ವಾರ್ನರ್  ಅಮೋಘ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೈದರಾಬಾದ್…

Continue Reading

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ಕನ್ನಡಿಗ ಕೆ.ಎಲ್. ರಾಹುಲ್ ಗೆ ಉಪನಾಯಕ ಪಟ್ಟ

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾ  ಟಿ 20 ಐ, ಏಕದಿನ ಮತ್ತು ಟೆಸ್ಟ್ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ)), ಶಿಖರ್ ಧವನ್, ಶುಭ್ ಮನ್  ಗಿಲ್,…

Continue Reading

ಐಪಿಎಲ್: ಕೋಲ್ಕತ್ತಾ ವಿರುದ್ಧ ಪಂಜಾನ್ ಗೆ 8 ವಿಕೆಟ್ ಗಳ ಗೆಲುವು

ಶಾರ್ಜಾ: ಐಪಿಎಲ್ ನ 46ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ ಗಳ ಜಯ ಸಾಧಿಸಿದೆ. ಕೋಲ್ಕತ್ತಾ  ನೀಡಿದ್ದ ೧೫೦ ರನ್ ಗುರಿ ಬೆನ್ನತ್ತಿದ ಪ<ಜಾಬ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×