ಕೊರೋನಾ ಮಾಹಾಮಾರಿ ಎಫೆಕ್ಟ್; ಫ್ಲಿಪ್ ಕಾರ್ಟ್ ಸೇವೆಗಳು ತಾತ್ಕಾಲಿಕ ಸ್ಥಗಿತ March 25, 2020 ಬೆಂಗಳೂರು : ಈ ಕುರಿತು ತಮ್ಮ ಬ್ಲಾಗ್ ನಲ್ಲಿ ಪ್ರಕಟಿಸಿರುವ ಫ್ಲಿಪ್ ಕಾರ್ಟ್, ತಾತ್ಕಾಲಿಕವಾಗಿ ಸೇವೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಸೇವೆಗೆ ಮರಳಲಿದ್ದೇವೆ ಎಂದು ಭರವಸೆ ನೀಡಿದೆ. ಸೋಂಕು ತಡೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ… Continue Reading
ಕೋವಿಡ್ ಪರಿಹಾರ ನಿಧಿಗೆ ಉದಾರ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಮನವಿ March 25, 2020 ಬೆಂಗಳೂರು : ಕೊರೋನಾ ವೈರಾಣು ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾರೆ.ಕೋವಿಡ್19 ಎಂಬ ವೈರಾಣು ವಿಶ್ವದೆಲ್ಲೆಡೆ… Continue Reading
ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳ ಮುಂದೂಡಿಕೆ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ March 22, 2020 ಬೆಂಗಳೂರು: ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಅವರು… Continue Reading
ಕೋವಿದ್ -19: ಮಾರ್ಚ್ 22ರಂದು ಬೆಂಗಳೂರು ಮೆಟ್ರೋ ರೈಲು ಸೇವೆ ಸ್ಥಗಿತ March 21, 2020 ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕರೆನೀಡಿರುವ ‘ಜನತಾ ಕರ್ಫ್ಯೂ’ಗೆ ಬೆಂಬಲ ವ್ಯಕ್ತಪಡಿಸಿರುವ ಬೆಂಗಳೂರಿನ ನಮ್ಮ ಮೆಟ್ರೋ, ಕರೋನವೈರಸ್ ಹರಡುವುದನ್ನು ತಡೆಗಟ್ಟಲು ಮಾರ್ಚ್ 22 ರಂದು ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.ಪ್ರಧಾನಿಯವರು ಕರೆ… Continue Reading
ರಾಜ್ಯದ ಕೊರೋನಾ ಸೋಂಕು ತಡೆ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಯಡಿಯೂರಪ್ಪ ಮಾಹಿತಿ March 21, 2020 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ತಡೆಯುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದರು. ನಸೌಧದಲ್ಲಿ ಸಿಎಂ ಯಡಿಯೂರಪ್ಪ… Continue Reading
ಚೆಕ್ ಡ್ಯಾಂ ವೆಚ್ಚ 5ಲಕ್ಷ ರೂ. ಒಳಗಿದ್ದರೆ ಟೆಂಡರ್ ಅಗತ್ಯವಿಲ್ಲ: ಬಿ.ಸಿ.ಪಾಟೀಲ್ March 11, 2020 ಬೆಂಗಳೂರು : ಸರ್ಕಾರದ ಕೆಪಿಟಿಟಿ ನಿಯಮಾವಳಿ ಪ್ರಕಾರ 5ಲಕ್ಷ ರೂ.ಗಿಂತಲೂ ಹೆಚ್ಚಿನ ಕಾಮಗಾರಿಗೆ ಇ-ಟೆಂಡರ್ ಮೂಲಕ ಹಾಗೂ 5ಲಕ್ಷದೊಳಗಿನ ಕಾಮಗಾರಿಗೆ ರಾಜ್ಯದಲ್ಲಿ 1500 ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಟ್ಟದಲ್ಲಿ ಜಲಾನಯನ ಸಮಿತಿಗಳಿವೆ.ಆ ಸಮಿತಿಯಿಂದ… Continue Reading
ಬಿಜೆಪಿಯವರಿಗೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶವಿದೆ: ಸಿದ್ದರಾಮಯ್ಯ March 11, 2020 ಬೆಂಗಳೂರು : ಬಿಜೆಪಿಯವರು ಸಭಾಧ್ಯಕ್ಷರ ಮಾತಿಗೂ ಬೆಲೆ ಕೊಡದೆ ಸದನದಲ್ಲಿ ಅಡ್ಡಿ ಪಡಿಸುತ್ತಿರುವುದನ್ನು ನೋಡಿದರೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶ ಅವರಿಗಿದ್ದ ಹಾಗೆ ಕಾಣುತ್ತಿದೆ. ಹಾಗಿದ್ದರೆ ಅಧಿವೇಶನ ಕರೆದಿರುವುದು ಯಾಕೆ? ಎಂದು ವಿರೋಧ… Continue Reading
ಕಾಫಿ ಡೆ ಮಾದರಿಯಲ್ಲಿ ನಂದಿನಿ ಕೆಫೆ ತೆರೆಯಲು ಕೆ.ಎಂ.ಎಫ್ ಚಿಂತನೆ March 11, 2020 ಬೆಂಗಳೂರು : ಹಾಲು ಹಾಗೂ ಅದರ ಉತ್ಪನ್ನಗಳಿಂದ ತನ್ನದೇ ಆದ ಬ್ರ್ಯಾಂಡ್ ಮೌಲ್ಯ ಹೊಂದಿರುವ ಕೆಎಂಎಫ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಿ, ಅಮುಲ್ ನಂತೆ ದೇಶಾದ್ಯಂತ ಬ್ರ್ಯಾಂಡ್ ಸೃಷ್ಟಿಸಲು ಮುಂದಾಗಿದೆ. ಜಗತ್ತಿನಾದ್ಯಂತ ಇರುವ… Continue Reading
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ March 11, 2020 ಬೆಂಗಳೂರು : ರಾಜ್ಯದಲ್ಲಿ ಪ್ರಬಲ ಸಮುದಾಯದಲ್ಲೊಂದಾದ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಡಿ.ಕೆ.ಶಿವಕುಮಾರ್‌ಗೆ ಪಕ್ಷದ ಚುಕ್ಕಾಣಿ ನೀಡಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ನೇಮಕವಾಗಿದ್ದು, ಪಕ್ಷದ ಸಾರಥ್ಯ ವಹಿಸಿದ್ದಾರೆ.ಈ… Continue Reading
ಕೊರೋನಾ ಸೋಂಕು ಹರಡದಂತೆ ತಡೆಯಲು ಸಮಿತಿ ರಚನೆ: ಬಿ.ಎಸ್.ಯಡಿಯೂರಪ್ಪ March 10, 2020 ಬೆಂಗಳೂರು : ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಕೊರೋನಾ ಸೋಂಕು ಸಂಬಂಧ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ… Continue Reading
ಎನ್‌ಆರ್‌ಸಿ ವಿರೋಧಿಸಿ 18 ಲಕ್ಷ ಜನರು ಗೃಹಬಂಧನದಲ್ಲಿ: ಐವನ್ ಡಿಸೋಜಾ March 10, 2020 ಬೆಂಗಳೂರು : ವಿಧಾನ ಪರಿಷತ್‌ನಲ್ಲಿ ಸಂವಿಧಾನದ ಮೇಲೆ ಚರ್ಚೆ ಆರಂಭಿಸಿದ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ, ಎನ್ ಆರ್ ಸಿ ವಿರೋಧಿಸಿದ ಹದಿನೆಂಟು ಲಕ್ಷ ಜನರನ್ನು ಬಿಜೆಪಿ ಸರ್ಕಾರ ಗೃಹಬಂಧನದಲ್ಲಿಟ್ಟಿದೆ ಎಂದು ಆರೋಪಿಸಿದರು.ಇದಕ್ಕೆ… Continue Reading
ಕೊರೋನಾ ಭೀತಿ; ಗೊಂದಲದ ಗೂಡಾದ ಪೋಷಕರ ಮನಸ್ಥಿತಿ March 10, 2020 ಬೆಂಗಳೂರು : ಕೊರೋನಾ ವೈರಸ್ ಕುರಿತು ಜನರಲ್ಲಿ ಎಲ್ಲೆಡೆ ಆತಂಕ ಮನೆ ಮಾಡಿದೆ.ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ… Continue Reading