ಬೆಂಗಳೂರು : ಕುಮಾರಸ್ವಾಮಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ – ಏಕವಚನದಲ್ಲೇ ಗುಬ್ಬಿ ಶ್ರೀನಿವಾಸ್ ವಾಗ್ದಾಳಿ June 11, 2022 ಬೆಂಗಳೂರು : ಜೆಡಿಎಸ್ ಶಾಸಕ ಗುಬ್ಬಿ ಶ್ರೀನಿವಾಸ್ ಅವರು ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಯನಾಡಿದ ಅವರು, ಕುಮಾರಸ್ವಾಮಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ. ಬೆಳಿಗ್ಗೆ ಒಂದು ಹೇಳ್ತಾನೆ, ಸಂಜೆ… Continue Reading
ರಾಜ್ಯ ಸಭೆ ಚುನಾವಣೆ ಗೆಲುವು: ಯಶಸ್ವಿ ತಂತ್ರಗಾರಿಕೆಗಾಗಿ ಸಿಎಂ ಬೊಮ್ಮಾಯಿ ಶ್ಲಾಘಿಸಿದ ಪ್ರಧಾನಿ ಮೋದಿ June 11, 2022 ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ… Continue Reading
ರಾಜ್ಯದಲ್ಲಿ ಕೊರೋನಾ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ June 10, 2022 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಳೆದ 10… Continue Reading
ಬೆಂಗಳೂರು : ನೂಪುರ್ ಶರ್ಮ ವಿರುದ್ದ ಪ್ರತಿಭಟನೆ ಹಿನ್ನೆಲೆ-ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ June 10, 2022 ಬೆಂಗಳೂರು : ಮಹಮ್ಮದ್ ಪೈಗಂಬರ್ ಕುರಿತಂತೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು… Continue Reading
ರಾಜ್ಯಸಭೆ ಚುನಾವಣೆ: ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನ ಜೈರಾಂ ರಮೇಶ್ ಗೆ ಗೆಲುವು, ನಾಲ್ಕನೇ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ June 10, 2022 ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ (Rajya Sabha election 2022) ಬಿಜೆಪಿಯ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜೈರಾಂ ರಮೇಶ್ ಅವರಿಗೆ ಮೊದಲ ಸುತ್ತಿನ ಪ್ರಾಶಸ್ತ್ಯ ಮತಗಳಲ್ಲಿ ಗೆಲುವು ಸಿಕ್ಕಿದೆ…. Continue Reading
ಧಾರವಾಡ: ಬಸ್ ಮತ್ತು ಕಾರು ಅಪಘಾತ: ಕಾರು ನಜ್ಜುಗುಜ್ಜು-ಚಾಲಕ ಗಂಭೀರ June 10, 2022 ಧಾರವಾಡ: ಬಸ್ ಹಾಗೂ ಇನ್ನೋವಾ ಕಾರು ನಡುವೆ ಪರಸ್ಪರ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಸೋಮಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಚಾಲಕನನ್ನು… Continue Reading
ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ – ಮೊದಲ ರ್ಯಾಂಕ್ ಅಭ್ಯರ್ಥಿ ಕುಶಾಲ್ ಬಂಧನ June 9, 2022 ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಐಡಿ ಅಧಿಕಾರಿಗಳು ಅನೇಕರನ್ನು ಬಂಧಿಸಿದ್ದು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಮೊದಲ ರ್ಯಾಂಕ್ ಅಭ್ಯರ್ಥಿ ಕುಶಾಲ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಿಎಸ್ಐ… Continue Reading
ಕಲಬುರಗಿ : ಲೂಡೋ ಗೇಮ್ ಗಲಾಟೆ ವಿದ್ಯಾರ್ಥಿಯ ಕೊಲೆಯಲ್ಲಿ ಅಂತ್ಯ-ಸ್ನೇಹಿತ ಪೊಲೀಸ್ ವಶಕ್ಕೆ June 9, 2022 ಕಲಬುರಗಿ : ಆನ್ಲೈನ್ ಲೂಡೋ ಗೇಮ್ ಆಟಕ್ಕೆ ಸಂಬಂಧಿಸಿದಂತೆ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ವಿದ್ಯಾರ್ಥಿಯೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಡೆದಿದೆ. ಶಾಮರಾಯ ಪರೀಟ್ (16) ಕೊಲೆಯಾದ ವಿದ್ಯಾರ್ಥಿ…. Continue Reading
ಬೆಂಗಳೂರು : ಜೆಡಿಎಸ್ ಅಭ್ಯರ್ಥಿ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ – ಕುಮಾರಸ್ವಾಮಿ ಸ್ಪಷ್ಟನೆ June 9, 2022 ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಇನ್ನು 2 ದಿನಗಳು ಮಾತ್ರ ಇದೆ. ಈ ನಡುವೆ ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು… Continue Reading
ಬೆಂಗಳೂರು : ತಾಯಿಯ ಅನಾರೋಗ್ಯದ ನೆಪವೊಡ್ಡಿ ಫೇಸ್ಬುಕ್ ಸ್ನೇಹಿತರ ಕಾರು ಪಡೆದು ವಂಚನೆ- ವ್ಯಕ್ತಿ ಬಂಧನ June 9, 2022 ಬೆಂಗಳೂರು : ಫೇಸ್ಬುಕ್ನಲ್ಲಿ ಶ್ರೀಮಂತರನ್ನು ಪರಿಚಯ ಮಾಡಿಕೊಂಡು ತಾಯಿಯ ಅನಾರೋಗ್ಯದ ನೆಪವೊಡ್ಡಿ ಕಾರು ಪಡೆದುಕೊಂಡು ಪರಾರಿಯಾಗುತ್ತಿದ್ದ ಆರೋಪಿಯನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆ.ಬಿ. ನಗರ ನಿವಾಸಿ ಕನಕಪುರ ಮೂಲದ ಚರಣ್ ರಾಜ್ (33)… Continue Reading
ಮೈಸೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗರು ದೇಶದ ಮರ್ಯಾದೆ ಹರಾಜು ಹಾಕುತ್ತಿದ್ದಾರೆ: BJP ಎಂಎಲ್ಸಿ June 8, 2022 ಮೈಸೂರು: ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ? ರಾಜಪ್ರಭುತ್ವದ ಕೊಲ್ಲಿ ರಾಷ್ಟ್ರಗಳಿಂದ ಜನತಂತ್ರದ ಭಾರತವು ಪಾಠ ಹೇಳಿಸಿಕೊಳ್ಳಬೇಕಾಗಿರುವುದು ಶೋಭಾಯಮಾನವಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ‘ಕೊಲ್ಲಿ ರಾಷ್ಟ್ರಗಳಲ್ಲಿ 25 ಲಕ್ಷ ಭಾರತೀಯ ಕುಟುಂಬಗಳು… Continue Reading
ಹುಬ್ಬಳ್ಳಿ: ಸಿದ್ದರಾಮಯ್ಯ ಓರ್ವ ಪುಂಡ ಪೋಕರಿ; ಕಾಂಗ್ರೆಸ್ ಶೀಘ್ರ ಸರ್ವನಾಶ-ಜಗದೀಶ್ ಶೆಟ್ಟರ್ June 8, 2022 ಹುಬ್ಬಳ್ಳಿ, : ಸಿದ್ದರಾಮಯ್ಯ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಓರ್ವ ಪುಂಡ ಪೋಕರಿ ಎಂದು ಟೀಕಿಸಿದ್ದಾರೆ. ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂರಂತೆ ವರ್ತಿಸುತ್ತಿಲ್ಲ. ಬದಲಾಗಿ ಪುಂಡ, ಪೋಕರಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಸಾಮಾನ್ಯ… Continue Reading