‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಹೆಸರಿಡಲು ತೀರ್ಮಾನ’ – ಸಿಎಂ ಬೊಮ್ಮಾಯಿ April 21, 2022 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಭೇಟಿ… Continue Reading
ಕಂಬಳ ಅಸೋಸಿಯೇಷನ್ ರಚನೆಗೆ ಸರಕಾರದ ನಿರ್ಧಾರ April 21, 2022 ಬೆಂಗಳೂರು : ರಾಜ್ಯದ ಕರಾವಳಿಯಲ್ಲಿ ಶತಮಾನಗಳಿಂದ ಐತಿಹಾಸಿಕ ಪರಂಪರೆಯಿರುವ ಕಂಬಳ ಕ್ರೀಡೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಂಬಳ ಅಸೋಸಿಯೇಷನ್ ರಚಿಸುವ ತೀರ್ಮಾನವನ್ನು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಏ.19 ರಂದು… Continue Reading
ಗಮನಿಸಿ: ಇನ್ಮುಂದೆ ಪಂಚಾಯತ್ನಲ್ಲೂ ಸಿಗಲಿದೆ ಮ್ಯಾರೇಜ್ ಸರ್ಟಿಫಿಕೇಟ್…. April 20, 2022 ಬೆಂಗಳೂರು: ಇನ್ನು ಮುಂದೆ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ನೀಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಮುಂದೆ ಗ್ರಾಮಸ್ಥರು ತಮ್ಮ ತಮ್ಮ… Continue Reading
ಮೈಸೂರು: ಮರಕ್ಕೆ ಢಿಕ್ಕಿಯಾದ ಬೊಲೆರೊ ವಾಹನ – ಅಪಘಾತದಲ್ಲಿ 6 ಮಂದಿ ಸಾವು April 20, 2022 ಮೈಸೂರು : ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆ ಡಿಕ್ಕಿ ಹೊಡೆದು ಸ್ಥಳದಲ್ಲೇ 6ಮಂದಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಕೂಡಲೇ… Continue Reading
‘ವಿದ್ಯುತ್ ಕ್ಷಾಮದ ಬಗ್ಗೆ ಕಾಂಗ್ರೆಸ್ ಹೇಳಿಕೆ ಕಟ್ಟುಕತೆ’-ವಿ. ಸುನಿಲ್ಕುಮಾರ್ April 20, 2022 ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಬಾರದೆಂಬ ಮುಂಜಾಗ್ರತೆಯೊಂದಿಗೆ ಕಲ್ಲಿದ್ದಲು ದಾಸ್ತಾನಿಗೆ ಆದ್ಯತೆ ನೀಡಲಾಗಿದೆ. ವಿದ್ಯುತ್ ಕ್ಷಾಮದ ಬಗ್ಗೆ ಹುಯಿಲೆಬ್ಬಿಸುತ್ತಿರುವ ಕಾಂಗ್ರೆಸ್ ನಾಯಕರದ್ದು ಕೇವಲ ಕಟ್ಟುಕತೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ… Continue Reading
ಬಿಜೆಪಿ ಕಾರ್ಯಕಾರಿಣಿ ಸಭೆ: ಅಸೆಂಬ್ಲಿ ಚುನಾವಣೆಯಲ್ಲಿ 150+ ಸೀಟು ಗೆಲ್ಲುವ ಗುರಿ April 17, 2022 ಹೊಸಪೇಟೆ: ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಯಡಿಯೂರಪ್ಪ ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್… Continue Reading
ಸಂತೋಷ್ ಪಾಟೀಲ್ ಸೂಸೈಡ್ ಕೇಸ್: ಬೆಳಗಾವಿ ಜಿಪಂ ಸಿಇಒ ರಜೆ, ತನಿಖೆ ಮತ್ತಷ್ಟು ವಿಳಂಬ April 15, 2022 ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಜೆಯಲ್ಲಿರುವ ಹಿನ್ನೆಲೆಯಲ್ಲಿ ಆದೇಶವಿಲ್ಲದೆ ಹಿಂಡಲಗಾದಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಅವರು ಕೈಗೊಂಡಿರುವ ರಸ್ತೆ ಕಾಮಗಾರಿಯ ತನಿಖೆ ವಿಳಂಬವಾಗುವ ಸಾಧ್ಯತೆ ಇದೆ. ಸಂತೋಷ್ ಪಾಟೀಲ್ ಕಾಮಗಾರಿ ಕೈಗೆತ್ತಿಕೊಂಡಿರುವ… Continue Reading
ಬೆಳಗಾವಿ : ‘ದಾಖಲೆಗಳಿದ್ದರೆ ಶೀಘ್ರ ಬಿಡುಗಡೆ ಮಾಡಲಿ’-ರಮೇಶ್ ಜಾರಕಿಹೊಳಿಗೆ ಹೆಬ್ಬಾಳ್ಕರ್ ಸವಾಲು April 15, 2022 ಬೆಳಗಾವಿ : ರಮೇಶ್ ಜಾರಕಿಹೊಳಿ ಅವರ ಬಳಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ದಾಖಲೆಗಳಿದ್ದರೆ ಶೀಘ್ರ ಬಿಡುಗಡೆ ಮಾಡಲಿ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ… Continue Reading
ತುಮಕೂರು: 45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ವಿವಾಹವಾಗಿದ್ದ ಶಂಕರಣ್ಣ ಆತ್ಮಹತ್ಯೆ March 29, 2022 ತುಮಕೂರು: ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಂಕರಣ್ಣ(45) ಮೃತ ದುರ್ದೈವಿಯಾಗಿದ್ದು, ಕಳೆದ… Continue Reading
ಮೈಸೂರು: ಸದನ ಮೊಟಕುಗೊಳಿಸುವುದಿಲ್ಲ, ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸುವ ಚಿಂತನೆ ನಡೆಸಿಲ್ಲ- ಮಾಧುಸ್ವಾಮಿ March 20, 2022 ಮೈಸೂರು: ಸದನವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ… Continue Reading
ತುಮಕೂರಿನ ಪಾವಗಡದಲ್ಲಿ ಬಸ್ ಅಪಘಾತ: ನಾಪತ್ತೆಯಾಗಿದ್ದ ಚಾಲಕ ಪೊಲೀಸ್ ವಶಕ್ಕೆ, ಎಫ್ಐಆರ್ ದಾಖಲು March 20, 2022 ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಚಾಲಕ ರಘು ಎಂಬಾತನನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಚಾಲಕನ ಹೆಸರು ಬಳಸದೆ ಬಸ್ ನಂಬರ್ ಉಲ್ಲೇಖಿಸಿ FIR… Continue Reading
ಸಂಚಾರಿ ನಿಯಮ ಗಾಳಿಗೆ ತೂರಿದವರ ಲೈಸೆನ್ಸ್ ರದ್ದು: ಸಿಎಂ ಬೊಮ್ಮಾಯಿ ಎಚ್ಚರಿಕೆ March 20, 2022 ಬೆಂಗಳೂರು: ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದವರ ಲೈಸನ್ಸ್ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಬಸ್ ಅಪಘಾತ ವಿಚಾರ ಕುರಿತು ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದ ಬಳಿ… Continue Reading