ಶೀಘ್ರದಲ್ಲೇ ಹಾಲಿನ ದರ ಏರಿಕೆ: ಸುಳಿವು ಕೊಟ್ಟ ಕೆಎಂಎಫ್ March 20, 2022 ಬೆಳಗಾವಿ: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ವತಃ ಕರ್ನಾಟಕ… Continue Reading
ನಂದಿನಿ ಹಾಲಿನ ಬೆಲೆ ಏರಿಕೆ ಮುನ್ಸೂಚನೆ ನೀಡಿದ ಜಾರಕಿಹೊಳಿ January 15, 2022 ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ… Continue Reading
ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ: ಸಿಎಂ ಬೊಮ್ಮಾಯಿ January 15, 2022 ಬೆಂಗಳೂರು: ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು… Continue Reading
ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ ನೀಡಿದ ಬೆನ್ನಲ್ಲೇ ಸಿಎಂ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್ January 10, 2022 ಬೆಂಗಳೂರು: ಕೊರೋನಾ ಮೂರನೇ ಅಲೆ ಅಬ್ಬರಿಸುತ್ತಿರುವುದರ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾಜ್ಯದಲ್ಲಿ 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್(ಬೂಸ್ಟರ್ ಡೋಸ್)… Continue Reading
ಬೆಂಗಳೂರಿನಲ್ಲಿ 146 ಓಮಿಕ್ರಾನ್, ರಾಜ್ಯದಲ್ಲಿ 11,698 ಹೊಸ ಕೋವಿಡ್-19 ಪ್ರಕರಣಗಳು ವರದಿ; 4 ಸಾವು January 10, 2022 ಬೆಂಗಳೂರು: ಬೆಂಗಳೂರಿನಲ್ಲಿ 146 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು 479ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯಾದ್ಯಂತ 24 ಗಂಟೆಗಳಲ್ಲಿ 11,698 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೋವಿಡ್-19 ಸೋಂಕಿನಿಂದ… Continue Reading
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು January 10, 2022 ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್ ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ… Continue Reading
2021-2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ January 7, 2022 ಬೆಂಗಳೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ… Continue Reading
ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಎರಡು ಪಟ್ಟು ಹೆಚ್ಚಳ: ಮುಂದಿನ 4-6 ವಾರ ನಿರ್ಣಾಯಕ! January 6, 2022 ಬೆಂಗಳೂರು: ಓಮಿಕ್ರಾನ್ ಕೊರೋನಾ ರೂಪಾಂತರಿ ಹೆಚ್ಚಳವಾಗುತ್ತಿದ್ದಂತೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಶೇಕಡಾ 3.33ಕ್ಕೆ ಏರಿಕೆಯಾಗಿದ್ದು ಹೊಸ… Continue Reading
ಪರಿಷತ್ ಚುನಾವಣೆ ದಕ್ಷಿಣ ಕನ್ನಡದಲ್ಲಿ ಚುರುಕು, ಚಿತ್ರದುರ್ಗದಲ್ಲಿ ನೀರಸ: ಮಧ್ಯಾಹ್ನ 2 ಗಂಟೆ ವೇಳೆಗೆ ಶೇ.76ರಷ್ಟು ಮತದಾನ December 10, 2021 ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಧ್ಯಾಹ್ನ 2ಗಂಟೆ ಹೊತ್ತಿಗೆ ರಾಜ್ಯಾದ್ಯಂತ ಶೇ.76ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣಕನ್ನಡದಲ್ಲಿ ಬೆಳಗಿನಿಂದಲೇ ಬಿರುಸಿನ ಮತದಾನವಾಗುತ್ತಿದ್ದು ಇಲ್ಲಿ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಶೇ.98.05… Continue Reading
ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆ: ಆತಂಕದಲ್ಲಿ ವಿದ್ಯಾರ್ಥಿಗಳು! December 10, 2021 ಬೆಂಗಳೂರು: ಸೂಕ್ತ ಮಾರ್ಗಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನುಅನುಸರಿಸಲು ಅಸಮರ್ಥತೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 10 ಸಾವಿರ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ. ಈ ಶಾಲೆಗಳು ರಾಜ್ಯದ ಹಲವು ಬಡ ಮತ್ತು ಮಧ್ಯಮವರ್ಗದ ವಿದ್ಯಾರ್ಥಿಗಳಿಗೆ… Continue Reading
‘ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅಬ್ಬರಿಸುವುದಕ್ಕೆ ಮುನ್ನ ನೆಟ್ಟಗೆ ಒಂದು ಕ್ಷೇತ್ರದಲ್ಲಿ ಗೆಲ್ಲುವ ಸಾಮರ್ಥ್ಯ ಬೇಕು’ December 10, 2021 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭಾರತೀಯ ಜನತಾ ಪಕ್ಷ ಕಿಡಿ ಕಾರಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು ಎಂದು ಛೇಡಿಸಿದೆ. ಸಿದ್ದರಾಮಯ್ಯನವರೇ,… Continue Reading
ಕನ್ನಡ ಚಿತ್ರರಂಗದ ಹಿರಿಯ ನಟ ಎಸ್ ಶಿವರಾಮ್ ಇನ್ನಿಲ್ಲ December 4, 2021 ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ಇಹಲೋಕ ತ್ಯಜಿಸಿದ್ದು, ಅವರಿಗೆ 84 ವರ್ಷ ವಯಸ್ಸಾಗಿತ್ತು. ಇತ್ತೀಚಿಗೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಅಪಘಾತ ಸಂಭವಿಸಿ ಶಿವರಾಂ ಅವರ ತಲೆಗೆ ಸ್ವಲ್ಪ ಪೆಟ್ಟಾಗಿತ್ತು…. Continue Reading