ಕೋವಿಡ್ ಲಸಿಕೆ ಬಗ್ಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಜನತೆಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ May 13, 2021 ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಬಡವರಿಗೆ, ನಿರ್ಗತಿಕರಿಗೆ ಬಹಳ ಸಮಸ್ಯೆಯಾಗಿದೆ, ರಾಜ್ಯ ಸರಕಾರ ಅವರತ್ತ ಗಮನಹರಿಸಬೇಕು, ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನ ಸೌಧ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್… Continue Reading
ಕೊರೋನಾ ಮೂರನೇ ಅಲೆಯಲ್ಲಿ ನೀವು ಉಳಿತಿರೋ ಇಲ್ಲವೋ, ನಾನಂತೂ ಬದುಕಬೇಕು: ಮತ್ತೆ ‘ಕತ್ತಿ’ ವರಸೆ May 10, 2021 ಬಾಗಲಕೋಟೆ: ಕೊರೋನಾ ಮೂರನೇ ಅಲೆ ಬರುತ್ತೆ, ನಾವು, ನೀವು ಉಳಿಯಬೇಕು. ನೀವು ಉಳಿಯುತ್ತೀರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮತ್ತೆ ವಿವಾದಾತ್ಮಕ ಹೇಳಿಕೆ… Continue Reading
ಕೊರೋನಾ ಅಬ್ಬರ ತಡೆಗೆ ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಸಂಪೂರ್ಣ ಲಾಕ್`ಡೌನ್ ಘೋಷಣೆ! May 8, 2021 ಬೆಂಗಳೂರು: ರಾಜ್ಯದಲ್ಲಿ ಜನತಾ ಕರ್ಫ್ಯೂ ಹೊರತಾಗಿಯೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೇ 10 ರಿಂದ 24ರ ವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್’ಡೌನ್ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ… Continue Reading
ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಸಚಿವ ಸುರೇಶ್ ಕುಮಾರ್ May 4, 2021 ಬೆಂಗಳೂರು: ದಿನದಿನಕ್ಕೆ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ತಿಂಗಳ 24ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್… Continue Reading
ಲಾಕ್ ಡೌನ್ ಪರಿಷ್ಕೃತ ಆದೇಶ: ಇಂದಿನಿಂದಲೇ ಜಾರಿ- ಹೊಸ ನಿಯಮ ಏನೆಂದು ಇಲ್ಲಿದೆ ಮಾಹಿತಿ May 2, 2021 ಬೆಂಗಳೂರು : ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಗೊಂಡಿದೆ. ನೂತನ ಮೂರ್ಗಸೂಚಿಯ ಪ್ರಕಾರ ಒಂದಿಷ್ಟು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಜನಸಂದಣಿ ತಪ್ಪಿಸುವ ಸಲುವಾಗಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ನೂತನ ಮಾರ್ಗಸೂಚಿ ರವಿವಾರದಿಂದಲೇ… Continue Reading
‘ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’: ಕೋವಿಡ್ ನಿರ್ವಹಣೆ ಅವ್ಯವಸ್ಥೆಯನ್ನು ತೆರೆದಿಟ್ಟ ನಟಿ ಅನು ಪ್ರಭಾಕರ್ April 22, 2021 ಬೆಂಗಳೂರು: ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ…. Continue Reading
ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ,: ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್ April 22, 2021 ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ. ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ… Continue Reading
ಆಮ್ಲಜನಕ ಕೊರತೆ: ಹೆಚ್ಚಿನ ಆಕ್ಸಿಜನ್ ಪೂರೈಸುವಂತೆ ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಪತ್ರ April 20, 2021 ಬೆಂಗಳೂರು: ರಾಜ್ಯಕ್ಕೆ ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಯಡಿಯೂರಪ್ಪ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಪತ್ರ ಬರೆದಿದ್ದಾರೆ. ಈಗ ಕೇಂದ್ರ ಸರ್ಕಾರ 300 ಮೆಟ್ರಿಕ್ ಟನ್ ಆಕ್ಸಿಜನ್… Continue Reading
ತಟ್ಟೆ, ಲೋಟ ಬಡಿಯುವ ಮೂಲಕ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರ ಚಳವಳಿ: ಕೋಡಿಹಳ್ಳಿ ಚಂದ್ರಶೇಖರ್ April 11, 2021 ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಮುಷ್ಕರ ತೀವ್ರವಾಗಿದೆ. ಸರ್ಕಾರದ ಮನವಿ, ಬೆದರಿಕೆಗಳಿಗೆ ನೌಕರರು ಬಗ್ಗುತ್ತಿಲ್ಲ. ನಾಳೆ ತಟ್ಟೆ, ಲೋಟ ಬಡಿಯುವ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು… Continue Reading
ಮುಷ್ಕರ ಕೈಬಿಡದ್ದರೆ ಶಿಸ್ತು ಕ್ರಮ: ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ April 11, 2021 ರಾಯಚೂರು: ಸಾರಿಗೆ ನೌಕರರು ಮುಷ್ಕರ ಕೈಬಿಟ್ಟುಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ, ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರದ… Continue Reading
ಕೋವಿಡ್-19: ಮೇ ತಿಂಗಳ ಆರಂಭದಲ್ಲಿ ಪ್ರಕರಣ ಹೆಚ್ಚಳ ಸಾಧ್ಯತೆ- ಸಚಿವ ಡಾ.ಕೆ.ಸುಧಾಕರ್ April 11, 2021 ಬೆಂಗಳೂರು: ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ… Continue Reading
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 10 ಸಾವಿರ ಗಡಿ ದಾಟಿದ ಪ್ರಕರಣ, ಬೆಂಗಳೂರಿನಲ್ಲೇ 7,584 ಸೋಂಕು ಪತ್ತೆ! April 11, 2021 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 40 ಸೋಂಕಿತರು… Continue Reading