Breaking News

ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಡಿಸಿಎಂ ಸಚಿವ ಲಕ್ಷ್ಮಣ್ ಸವದಿ

ವಿಜಯಪುರ: ಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Continue Reading

ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 6.28 ಲಕ್ಷ ಮೌಲ್ಯದ ಮದ್ಯ ವಶ

ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾಮದ್ಯ ಮತ್ತು ಒಂದು ವಾಹನವನ್ನು ಕರ್ನಾಟಕ-ಗೋವಾ ಗಡಿಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಅಧಿಕಾರಿಗಳ ಪ್ರಕಾರ,…

Continue Reading

ಜಗ್ಗೇಶ್ ಮನೆಗೆ ಬಂದರೆ ಅತಿಥ್ಯ, ಆದರೆ, ರೇಸ್ ಅಂತ ಬಂದಾಗ ರೇಸ್ ಗೆ ನಿಲ್ತೇನೆ: ದರ್ಶನ್ ತಿರುಗೇಟು

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಜೊತೆಗಿನ ಅಭಿಮಾನಿಗಳ ಕಿರಿಕ್ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಮೈಸೂರಿನಲ್ಲಿ ಜಗ್ಗೇಶ್ ಅವರನ್ನು ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ ಬಗ್ಗೆ ಪರ ಹಾಗೂ…

Continue Reading

ಮದುವೆ ಸಮಾರಂಭಕ್ಕೆ ಮಾರ್ಷಲ್ ಗಳ ಆಗಮನ: ಕೋವಿಡ್ ನಿಯಮ ಪಾಲಿಸದಿದ್ದರೆ ಸ್ಥಳದಲ್ಲೇ ದಂಡ

ಬೆಂಗಳೂರು: ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು ಎಂಬ ಆರೋಗ್ಯ ಇಲಾಖೆಯ ಸೂಚನೆ ಬೆನ್ನಲ್ಲೇ ಇಂದಿನಿಂದಲೇ ಬೆಂಗಳೂರಿನಲ್ಲಿ ಮಾರ್ಷಲ್ ಗಳು ತಮ್ಮ ಕೆಲಸ ಆರಂಭಿಸಿದ್ದಾರೆ. ಹೌದು… ನಗರದ ಬಸವನಗುಡಿಯ…

Continue Reading

ಜುಲೈ 7, 8ರಂದು ಸಿಇಟಿ ಪರೀಕ್ಷೆ, ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ.  ವೇಳಾಪಟ್ಟಿ ಹೀಗಿದೆ: 7-7-2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವವಿಜ್ಞಾನ 7-7-2021 ಬುಧವಾರ ಮಧ್ಯಾಹ್ನ…

Continue Reading

1.800 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಗ್ರಾಮಗಳಿಗೂ ನೀರು: ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಪೂರೈಸುವ ಯೋಜನೆಯನ್ನು 1, 800 ರೂ ಕೋಟಿ  ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ…

Continue Reading

ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಾರಿಗೆ ಬಸ್ ಡಿಕ್ಕಿ, ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್​ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಇಂದು ಸಂಜೆ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮೈಸೂರಿನಿಂದ ಬೆಂಗಳೂರಿಗೆ…

Continue Reading

ಪಿಎಫ್ಐ ಸಂಘಟನೆ ವಿರುದ್ಧ ಕ್ರಮಕ್ಕೆ ಖಡಕ್ ಸೂಚನೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ನಿರತವಾಗಿ ಹೇಳಿಕೆ ನೀಡುತ್ತಿರುವ ಪಿಎಫ್ಐ ಸಂಘಟನೆ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಮಂಗಳೂರಿನಲ್ಲಿ ಪಿಎಫ್ಐ ಮುಖಂಡರು…

Continue Reading

ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ತಕ್ಕ ಫಲ ಸಿಗಲಿದೆ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: “ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ  ನಾವು ಮಾಡಿದಷ್ಟು ಪ್ರಾರ್ಥನೆ,…

Continue Reading

6 ರಿಂದ 8ನೇ ತರಗತಿ ಆರಂಭ ಫೆಬ್ರವರಿ 22 ರಿಂದ; ಜುಲೈ 15 ರಿಂದ 2021-22 ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ!

ಬೆಂಗಳೂರು:  ಜುಲೈ 15 ರಿಂದ 2021-22 ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಫೆಬ್ರವರಿ 22 ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ…

Continue Reading

ರಾಜ್ಯದಲ್ಲಿ ಇಂದು ಕೊರೋನಾದಿಂದ 6 ಸಾವು, ಹೊಸದಾಗಿ 438 ಜನರಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 438 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 9,46,076ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಮೃತಪಟ್ಟಿದ್ದು, ಮೈಸೂರು ಹಾಗೂ ಬೆಂಗಳೂರು ನಗರದಲ್ಲಿ…

Continue Reading

ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ ಇಲ್ಲ, ಹಿಂದೆ ಇದ್ದ ಮಾನದಂಡವೇ ಮುಂದುವರಿಕೆ: ಉಮೇಶ್ ಕತ್ತಿ ಯೂಟರ್ನ್

ಬೆಂಗಳೂರು: ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಜ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×