ಬೆಂಗಳೂರು: ಅರ್ಜುನ, ಪದ್ಮಶ್ರೀ ಪಡೆದ ಸಾಧಕರಿಗೆ ಸನ್ಮಾನ February 7, 2021 ಬೆಂಗಳೂರು: ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಅತ್ಯುನ್ನತ ಮಟ್ಟದ ಸಾಧನೆ ಮಾಡುವ ಮೂಲಕ ಅರ್ಜುನ, ಧ್ಯಾನ್ ಚಂದ್ ಹಾಗೂ ಪದ್ಮಶ್ರೀ ಪ್ರಶಸ್ತಿ ಪಡೆದ ಸಾಧಕರನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಕಂಠೀರವ ಕ್ರೀಡಾಂಗಣದ… Continue Reading
ಕೃಷಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ February 6, 2021 ಬೆಂಗಳೂರು: ಮೂಲಸೌಕರ್ಯ ವೃದ್ಧಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುವ ಕೇಂದ್ರದ 2021ರ ಬಜೆಟ್ನಿಂಯದ ದೇಶವು ಪ್ರಗತಿಪಥದಲ್ಲಿ ಸಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ… Continue Reading
ಶಿಕ್ಷಣ ನೀತಿ: ಮೇಲ್ಮನೆಯಲ್ಲಿ ಹೆಚ್.ವಿಶ್ವನಾಥ್ ಮತ್ತು ಡಾ.ಅಶ್ವತ್ಥ ನಾರಾಯಣ್ ನಡುವೆ ಜಟಾಪಟಿ December 7, 2020 ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಮೇಲ್ಮನೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ್ ಹಾಗೂ ಮೇಲ್ಮನೆ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ನಡುವೆ ಮಾತಿನ ಜಟಾಪಟಿ ನಡೆಯಿತು. ಇದರಿಂದ ಆಡಳಿತ ಪಕ್ಷಕ್ಕೆ… Continue Reading
ಭಾರತ್ ಬಂದ್ ಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ, ನಾಳೆ ಏನಿರುತ್ತೆ, ಏನಿರಲ್ಲ? December 7, 2020 ಬೆಂಗಳೂರು: ಕೃಷಿ ಭೂಮಿ ಖರೀದಿಗಿದ್ದ ನಿರ್ಭಂಧವನ್ನು ತೆಗೆದು ಹಾಕಿರುವುದೂ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ರಾಜ್ಯದಲ್ಲೂ ವ್ಯಾಪಕ… Continue Reading
‘ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್‌ನ ಇಮೇಜ್ ಕತೆ ಏನು?’ – ಹೆಚ್‌ಡಿಕೆ ವ್ಯಂಗ್ಯ December 7, 2020 ಬೆಂಗಳೂರು : ”ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್‌ನ ಇಮೇಜ್ ಕತೆ ಏನು?” ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿ ಸರಣಿ ಟ್ವೀಟ್… Continue Reading
ರಾಮನಗರ: ಗ್ರಾಮ ವಿಕಾಸ ಯೋಜನೆಯಲ್ಲಿ ಗೋಲ್ ಮಾಲ್, ಲಕ್ಷಾಂತರ ಹಣ ಗುಳುಂ December 7, 2020 ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದ ಸೀಗೇಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನದಲ್ಲಿ ಗೋಲ್ ಮಾಲ್ ನಡೆದಿದ್ದು, ಲಕ್ಷಾಂತರ ಹಣ ಗುಳುಂ ಮಾಡಲಾಗಿದೆ. ಯೋಜನೆ ಅನುಷ್ಠಾನಗೊಳಿಸುತ್ತಿರುವ… Continue Reading
ಜೆಡಿಎಸ್ ಜೊತೆಗೆ ಮೈತ್ರಿ ನಿರ್ಧರಿಸಿದ್ದು ಹೈಕಮಾಂಡ್, ನಾನಲ್ಲ: ಕುಮಾರಸ್ವಾಮಿ ಆರೋಪಕ್ಕ ಸಿದ್ದರಾಮಯ್ಯ ತಿರುಗೇಟು December 7, 2020 ಬೆಂಗಳೂರು: 2018 ರಲ್ಲಿ ಜೆಡಿಎಸ್ ಜೊತೆಗೆ ಸಂಬಂಧ ಬೆಳೆಸಿ ಮೈತ್ರಿ ಸರ್ಕಾರ ರಚಿಸಿದ್ದು ಹೈಕಮಾಂಡ್ ನಿರ್ಧಾರವಾಗಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಮಾತನಾಡಿದ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರ ಆರೋಪಕ್ಕೆ ತಿರುಗೇಟು… Continue Reading
ಬೆಂಗಳೂರು:ಕೊರೋನಾ 2ನೇ ಅಲೆ ಹಿನ್ನೆಲೆ, ಡಿ.20ರಿಂದ ಜ.2ರ ತನಕ ರಾಜ್ಯದಲ್ಲಿ ಹೆಚ್ಚಿನ ನಿಗಾ-ಡಾ. ಸುಧಾಕರ್ December 7, 2020 ಬೆಂಗಳೂರು : ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಜನವರಿ ಅಥವಾ ಫೆಬ್ರವರಿಯಲ್ಲಿ ಎರಡನೇ ಅಲೆ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಡಿ.20 ರಿಂದ ಜ.2ರ ವರೆಗೆ 45 ದಿನಗಳು… Continue Reading
ರೈತರ ಬಂದ್ ಬೆಂಬಲಿಸಿ ರಸ್ತೆಗಿಳಿದು ಧರಣಿ ನಡೆಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ : ರಂದೀಪ್ ಸುರ್ಜೇವಾಲ December 7, 2020 ಬೆಂಗಳೂರು: ದೇಶದ ಅನ್ನದಾತರು ಡಿಸೆಂಬರ್ 8ಕ್ಕೆ ಬಂದ್ ಗೆ ಕರೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಂದ್ ಗೆ ಬೆಂಬಲ ನೀಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ…. Continue Reading
ಶಿವಮೊಗ್ಗ: ಆಸ್ಪತ್ರೆಯಲ್ಲಿ ತಾಯಿಯೊಂದಿಗಿದ್ದ ಅಪ್ರಾಪ್ತೆಯ ಮೇಲೆ ವಾರ್ಡ್ ಬಾಯ್, ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ December 7, 2020 ಶಿವಮೊಗ್ಗ: ಅನಾರೋಗ್ಯಕ್ಕೀಡಾಗಿದ್ದ ತಾಯಿಯೊಂದಿಗೆ ಆಸ್ಪತ್ರೆಗೆ ಬಂದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಿನ್ನೆಲೆ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಅವನ ಸ್ನೇಹಿತರ ಮೇಲೆ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ…. Continue Reading
ಲರ್ನಿಂಗ್ ಫ್ರಮ್ ಎನಿವೇರ್ ಪರಿಕಲ್ಪನೆ: ಕಲಿಕಾ ನಿರ್ವಹಣಾ ವ್ಯವಸ್ಥೆಗೆ ಸಿಎಂ ಚಾಲನೆ November 30, 2020 ಬೆಂಗಳೂರು: ಸರಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಲ್ಲಿ ವ್ಯಾ ಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರದಾನವಾಗಬಲ್ಲ ನೂತನ ಕಲಿಕಾ ನಿರ್ವಹಣಾ ವ್ಯವಸ್ಥೆ ‘ಕರ್ನಾಟಕ ಎಲ್ಎಂಎಸ್’ (ಲರ್ನಿಂಗ್ ಮ್ಯಾನೇಜ್‌ಮೆಂಟ್ ಸಿಸ್ಟಮ್-ಎಲ್‌ಎಂಎಸ್)ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಚಾಲನೆ… Continue Reading
2021ರವರೆಗೆ ಸಚಿವರಾಗಲು ‘ಹಳ್ಳಿಹಕ್ಕಿ’ ಎಚ್. ವಿಶ್ವನಾಥ್ ಅನರ್ಹ: ಕರ್ನಾಟಕ ಹೈಕೋರ್ಟ್ November 30, 2020 ಬೆಂಗಳೂರು: ಹಳ್ಳಿಹಕ್ಕಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಚ್.ವಿಶ್ವನಾಥ್ 2021ರವರೆಗೆ ಸಚಿವರಾಗಲು ಅನರ್ಹರು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದ್ದು, ಮೇಲ್ಮನೆ ಸದಸ್ಯರಾದ ಆರ್. ಶಂಕರ್, ಎಂ.ಟಿ.ಬಿ.ನಾಗರಾಜ್ ಗೆ ಸಚಿವ ಸ್ಥಾನ… Continue Reading