ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ: ಡಿಸೆಂಬರ್ 22, 27ರಂದು ಎರಡು ಹಂತಗಳಲ್ಲಿ ಮತದಾನ, 30ಕ್ಕೆ ಎಣಿಕೆ November 30, 2020 ಬೆಂಗಳೂರು: ರಾಜ್ಯದ 5,762 ಗ್ರಾಮ ಪಂಚಾಯತಿಗಳ ಚುನಾವಣೆಗೆ ಇಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 22… Continue Reading
ಈ ವರ್ಷ ಶೈಕ್ಷಣಿಕ ಶೂನ್ಯ ಕಲಿಕಾ ವರ್ಷವೆಂದು ಘೋಷಣೆಯಾಗಿಲ್ಲ: ಸುರೇಶ್ ಸುರೇಶ್ ಕುಮಾರ್ November 24, 2020 ಬೆಂಗಳೂರು: ಶೈಕ್ಷಣಿಕ ಶೂನ್ಯ ಕಲಿಕಾ(Zero academic year) ವರ್ಷದ ಪ್ರಸ್ತಾವನೆ ಸರ್ಕಾರದ ಮುಂದೆ ಸದ್ಯಕ್ಕಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಯಾವುದೇ ತರಗತಿಯ ಮಕ್ಕಳೂ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದಲೇ ಶಿಕ್ಷಣ… Continue Reading
ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ನೇಮಕ November 24, 2020 ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಲಾಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ರಾಜ್ಯಪಾಲರ… Continue Reading
ಲಾಕ್ ಡೌನ್ ಬಂಪರ್: ಬೆಂಗಳೂರು ಟ್ರಾಫಿಕ್ ಪೊಲೀಸರಿಂದ 2 ಕೋಟಿ ರೂ. ಗೂ ಅಧಿಕ ಮೊತ್ತದ ದಂಡ ವಸೂಲಿ November 23, 2020 ಬೆಂಗಳೂರು: ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಎಲ್ಲ ವಲಯಗಳೂ ಮಂಕಾಗಿದೆಯಾದರೂ, ಇದೇ ಹೊತ್ತಿನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡದ ರೂಪದಲ್ಲಿ ಬರೊಬ್ಬರಿ 2 ಕೋಟಿ ರೂಗಳನ್ನು ವಸೂಲಿ ಮಾಡಿದ್ದಾರೆ. ಹೌದು.. 2019ನೇ… Continue Reading
ವೀರೈಶವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ: 500 ಕೋಟಿ ಅನುದಾನ November 23, 2020 ಬೆಂಗಳೂರು: ರಾಜ್ಯದಲ್ಲಿ ವೀರಶೈವ ಲಿಂಗಾಯತ ಜನಾಂಗದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಗ್ರ ಅಭಿವೃದ್ದಿಗಾಗಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆರಂಭಿಕವಾಗಿ 500 ಕೋಟಿ ರೂ. ಅನುದಾನ ಒದಗಿಸಿ ಆದೇಶ ಹೊರಡಿಸಿದೆ…. Continue Reading
ಕೇಂದ್ರ ಸಚಿವ ಡಿವಿ ಸದಾನಂದಗೌಡರಿಗೆ ಕೊರೋನಾ ಪಾಸಿಟಿವ್ November 19, 2020 ಬೆಂಗಳೂರು: ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕೊರೋನಾ ಮಹಾಮಾರಿ ವಕ್ಕರಿಸಿರುವ ಬಗ್ಗೆ ಸದಾನಂದಗೌಡ ಅವರು ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಕೋವಿಡ್ ನ ಆರಂಭಿಕ ರೋಗಲಕ್ಷಣಗಳ ಕಾಣಿಸಿಕೊಂಡಿದ್ದು ಕೂಡಲೇ ನಾನು… Continue Reading
ಪಕ್ಷದ ಸಿದ್ದಾಂತ ಹಳಿ ತಪ್ಪಿದರೆ ಪಕ್ಷದ ಸರ್ವನಾಶದ ಜೊತೆಗೆ ನಾವು ನಾಶವಾಗ್ತೇವೆ: ಮಲ್ಲಿಕಾರ್ಜುನ ಖರ್ಗೆ November 19, 2020 ಬೆಂಗಳೂರು: ಸ್ಥಳೀಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕೆ ಹೊರತು ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ಪಕ್ಷ ಉದ್ಧಾರವಾಗಲ್ಲ. ಸಿದ್ಧಾಂತ ಹಳಿ ತಪ್ಪಿದರೆ ಪಕ್ಷ ಸರ್ವನಾಶ ಖಂಡಿತ. ನಮ್ಮ ವರಿಷ್ಠರಿಗೆ ನಾವು ಬೆಲೆ ಕೊಡಬೇಕು. ನಮ್ಮ ಕ್ಷೇತ್ರಗಳಲ್ಲಿ ನಾವು… Continue Reading
ಸಂಪುಟ ವಿಸ್ತರಣೆ ಯಾವಾಗ ಎಂದು ಕಾದು ನೋಡಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ November 19, 2020 ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಅವರ ವಿವೇಚನೆಗೆ ಬಿಟ್ಟಿದ್ದಾಗಿದ್ದು, ಯಾವಾಗ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎನ್ನುವುದನ್ನು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು… Continue Reading
ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ: ಸಿಎಂ ಯಡಿಯೂರಪ್ಪ ಸೇರಿ ಸಚಿವರು ಭಾಗಿ November 19, 2020 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲಿಕ ದಿವಗಂತ ವಿ ಜಿ ಸಿದ್ಧಾರ್ಥ್ ಅವರ… Continue Reading
ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ November 11, 2020 ದಾವಣಗೆರೆ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಅವರ ಕಾರು ಮಂಗಳವಾರ ಅಪಘಾತಕ್ಕೀಡಾಗಿದೆ. ಹಳೇ ಕುಂದುವಾಡ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ನಡೆದಿದ್ದು, ಘಟನೆಯಲ್ಲಿ ಸಚಿವರ ಪ್ರಶಾಂತ್… Continue Reading
ದೀಪಾವಳಿಗೆ ಕೆಎಸ್ ಆರ್ ಟಿಸಿಯಿಂದ 1,000 ಹೆಚ್ಚುವರಿ ಬಸ್ November 11, 2020 ಬೆಂಗಳೂರ: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‍ಆರ್ ಟಿಸಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಹೆಚ್ಚುವರಿ ಬಸ್ ಗಳು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ಮಾಡಲಿವೆ…. Continue Reading
ಜ್ಯೋತಿಷಿಗಳ ಮಾತು ನಂಬಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ: ಡಾ.ಕೆ. ಸುಧಾಕರ್ ವ್ಯಂಗ್ಯ November 11, 2020 ಬೆಂಗಳೂರು: ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಹಾಗೂ ಮುನಿರತ್ನ ಅವರಿಗೆ ಮತ್ತು ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೆ ಆರೋಗ್ಯ ಮತ್ತು… Continue Reading