Breaking News

ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆ ಗರ್ವ ಬರಬಾರದು: ಸಿ.ಟಿ.ರವಿಗೆ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ…

Continue Reading

ರಾಜ್ಯದಲ್ಲಿ ಕೊರೋನಾಗೆ ಇಂದು 85 ಬಲಿ, ಬೆಂಗಳೂರಿನಲ್ಲಿ 3,788 ಸೇರಿ 8,477 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಗುರುವಾರ ಸಹ 8,477 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 85…

Continue Reading

ಅಕ್ಟೋಬರ್ 25 ರಿಂದ ಮಂಗಳೂರಿನಿಂದ ಮೈಸೂರಿಗೆ ಏರ್ ಇಂಡಿಯಾ ಸೇವೆ ಪ್ರಾರಂಭ

ಮೈಸೂರು: ಅಕ್ಟೋಬರ್ 25ರಿಂದ  ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ಟ್ರಯಲ್ ರನ್ ನಂತರ ಕಾರ್ಯಸಾಧ್ಯತಾ ವರದಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ….

Continue Reading

ಉಪಚುನಾವಣೆ, ಪರಿಷತ್ ಅಭ್ಯರ್ಥಿಗಳಿಗೆ ಎರಡು ದಿನಕ್ಕೊಮ್ಮೆ ಕೊರೋನಾ ಪರೀಕ್ಷೆ ಕಡ್ಡಾಯ!

ಬೆಂಗಳೂರು: ಸದಾ ಮಾಸ್ಕ್, ಗ್ಲೌಸ್ ಧರಿಸುವುದು, ಯಾವಾಗಲೂ ಬಿಸಿನೀರು ಕುಡಿಯುವುದು ಸೇರಿದಂತೆ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ತಮ್ಮ ಮತ್ತು…

Continue Reading

ಭಾರೀ ಮಳೆ – ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಾದ್ಯಂತ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ತಗ್ಗು ಪ್ರದೇಶಗಳು…

Continue Reading

ಕಾಂಗ್ರೆಸ್ ಪಕ್ಷ ಬೆಂಗಳೂರಿಗರಿಗೆ ಸುರಕ್ಷಿತವಲ್ಲ: ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ: ರಾಜ್ಯದಲ್ಲಿ ಇದೀಗ ಉಪ ಚುನಾವಣೆಯ ಕಾವು ರಂಗೇರುತ್ತಿದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಾಯಕರು ಪ್ರಚಾರ, ಪರಸ್ಪರ ದೋಷಾರೋಪದಲ್ಲಿ ತೊಡಗಿದ್ದಾರೆ. 2018ರಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇದೀಗ ಬದಲಾದ…

Continue Reading

ದೀಪಾವಾಳಿ: ಪಟಾಕಿ ಮಾರಾಟಕ್ಕೆ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೋವಿಡ್‌ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ನಿಯಂತ್ರಣ ಹೇರಿರುವ ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ ಹಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಪಟಾಕಿ ಮಾರಾಟ…

Continue Reading

ಖಾತೆ ಬದಲಾವಣೆ ತಪ್ಪಲ್ಲ, ಒಳ್ಳೆಯ ಕೆಲಸ ಆಗಬೇಕೆಂದು ಈ ತೀರ್ಮಾನ ಮಾಡಲಾಗಿದೆ: ಸವದಿ

ಬೆಳಗಾವಿ: ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಸಂಪುಟ ಮೂವರು ಸಚಿವರ ಖಾತೆ ಬದಲಾವಣೆ ಮಾಡಿರುವುದು ತಪ್ಪಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ…

Continue Reading

ಆರ್ಥಿಕ ಪ್ರಗತಿಗಾಗಿ ವಿದೇಶಿ ನೇರ ಹೂಡಿಕೆಗೆ ಉತ್ತೇಜನ: ಸಿಎಂ ಯಡಿಯೂರಪ್ಪ

ಬೆಂಗಳೂರು: ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂಡಿಯನ್…

Continue Reading

‘ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯುವ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಬಂದಿಲ್ಲ’ – ಸುರೇಶ್‌ ಕುಮಾರ್

ಬೆಂಗಳೂರು : ಶಾಲಾ-ಕಾಲೇಜು ತೆರೆಯುವ ಬಗ್ಗೆ ಕೇಂದ್ರ ಸರ್ಕಾರ ಮಾರ್ಗ ಸೂಚಿ ಹೊರಡಿಸಿದ ಬಳಿಕ ಈ ವಿಚಾರವಾಗಿ ಚಿಂತನೆ ನಡೆಸಲಾಗುತ್ತದೆ. ಕೇಂದ್ರವು ಶಾಲಾ -ಕಾಲೇಜು ಆರಂಭದ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ…

Continue Reading

ಕೆಜಿಎಫ್-2 ಸಿನಿಮಾ ಪಾತ್ರಗಳಲ್ಲಿ ಬದಲಾವಣೆ: ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್

ಕೆಜಿಎಫ್​ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್​ನ ಫೋಟೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಹಿಂದೆ ಆನಂದ್​ ಇಂಗಳಗಿ ಪಾತ್ರದಲ್ಲಿ ಅನಂತ್​ ನಾಗ್​ ಕಾಣಿಸಿಕೊಂಡಿದ್ದರು….

Continue Reading

ಬೆಳಗಾವಿ,ಬಾಗಲಕೋಟೆಯಲ್ಲಿ ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ

ಬೆಂಗಳೂರು:ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಮಂಗಳವಾರ ಬೆಳಗಾವಿ,  ಬಾಗಲಕೋಟೆ  ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು  ವೈಮಾನಿಕ  ಸಮೀಕ್ಷೆ ಮೂಲಕ ಪರಿಶೀಲಿಸಿದರು. ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×