Breaking News

‘ಕೋಲು ಮಂಡೆ ಜಂಗಮ’ ಹಾಡಿಗೆ ರ‍್ಯಾಪ್ ಟಚ್: ಧಾರ್ಮಿಕ ಭಾವನೆಗಳ ಧಕ್ಕೆಗೆ ಆಕ್ರೋಶ, ಕ್ಷಮೆ ಕೇಳಿದ ಚಂದನ್ ಶೆಟ್ಟಿ

ಬೆಂಗಳೂರು: ಜನಪ್ರಿಯ ಜಾನಪದ ಗೀತೆ ಕೋಲು ಮಂಡೆ ಜಂಗಮ… ಹಾಡಿಗೆ ಕನ್ನಡದ ರ‍್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ರ‍್ಯಾಪ್ ಟಚ್ ನೀಡಿ, ಯೂಟ್ಯೂಬ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದರು.  ಆದರೆ ಚಂದನ್ ಶೆಟ್ಟಿ ಅವರ ರ‍್ಯಾಪ್…

Continue Reading

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದ ಪ್ರಮುಖ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಕೊಳೆದ ನಾಲ್ಕು ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ…

Continue Reading

ಜ್ಯುವೆಲ್ಲರ್ ಶಾಪ್ ದರೋಡೆ: ನೇಪಾಳಿ ಕುಖ್ಯಾತ ಗ್ಯಾಂಗ್ ಸಿಸಿಬಿ ಬಲೆಗೆ

ಬೆಂಗಳೂರು: ನಗರದ ಜ್ಯೂವೆಲ್ಲರಿ ಶಾಪ್ ವೊಂದನ್ನು ದರೋಡೆ ಮಾಡಿದ್ದ ಆರು ಜನರ ನೇಪಾಳಿ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಮರ್ ಸಿಂಗ್, ಗಣೇಶ ಬಹದ್ದೂರ್ ಶಾಹಿ, ಕೃಷ್ಣಾ ರಾಜ್, ಚರಣ್ ಸಿಂಗ್, ಸಲೀಂ…

Continue Reading

ಮುಂಗಾರು ಮಳೆ ಎಫೆಕ್ಟ್: ಮತ್ತೆ ಗಗನಮುಖಿಯಾದ ಈರುಳ್ಳಿ ಬೆಲೆ; ಕೆಜಿಗೆ 80 ರು. ಏರಿಕೆ ಸಾಧ್ಯತೆ

ಬೆಂಗಳೂರು: ದೇಶಾದ್ಯಂತ ಹಲವೆಡೆ ಅಧಿಕ ಪ್ರಮಾಣದ ಮಳೆಯಿಂದಾಗಿ ಬೆಳೆಗಳು ನಾಶವಾಗಿದೆ, ಈರುಳ್ಳಿ ಬೆಳೆಯು ಮಳೆಯಿಂದ ಹಾನಿಗೊಳಗಾಗಿದ್ದು ಮತ್ತೆ ಗ್ರಾಹಕರಿಗೆ ಹೊರೆಯಾಗಲಿದೆ. ಮಳೆ, ಪ್ರವಾಹ, ಅಂತರರಾಜ್ಯ ಸಂಪರ್ಕ ಸಂವಹನ ಕೊರತೆ ಇದಕ್ಕೆ ಕಾರಣ ಎಂದು ದೂಷಿಸಲಾಗಿದೆ,ಲಾಕ್…

Continue Reading

‘ಯಾವ ದೇಶದ ಹಿತದೃಷ್ಟಿಯಿಂದ ನಿಮ್ಮ ಯಜಮಾನ ಕಾಂಗ್ರೆಸ್‌ ಅಧ್ಯಕ್ಷರಾಗಬೇಕು’ – ಸಿದ್ದುಗೆ ಸಿ.ಟಿ. ರವಿ ಟಾಂಗ್‌

ಬೆಂಗಳೂರು : ಯಾವ ದೇಶದ ಹಿತದೃಷ್ಟಿಯಿಂದ ನಿಮ್ಮ ಯಜಮಾನ ರಾಹುಲ್‌ ಗಾಂಧಿಯವರು ಕಾಂಗ್ರೆಸ್‌ ಅಧ್ಯಕ್ಷರಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಟಾಂಗ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟು…

Continue Reading

‘ನೀವೇ ಪಕ್ಷವನ್ನು ಮುನ್ನಡೆಸಿ, ಇಲ್ಲದಿದ್ದರೆ ರಾಹುಲ್‌ ಅಧ್ಯಕ್ಷರಾಗಲಿ’ – ಸೋನಿಯಾಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಅನಾರೋಗ್ಯದ ಕಾರಣದಿಂದ ನಿಮಗೆ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದಿದ್ದರೆ, ರಾಹುಲ್‌ ಗಾಂಧಿಯವರು ಪಕ್ಷದ ನಾಯಕತ್ವವನ್ನು ವಹಿಸಿಕೊಳ್ಳಲಿ ಎಂದು ಒತ್ತಾಯಿಸಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ….

Continue Reading

ದಾವಣಗೆರೆ: ವಾಟ್ಸಾಪ್ ಗ್ರೂಪ್ ನಲ್ಲಿ ‘ಪವರ್ ಆಫ್ ಪಾಕಿಸ್ತಾನ್’ ಫೇಸ್‌ಬುಕ್ ಪೇಜ್ ಹಂಚಿಕೊಂಡ ಕಾನ್‌ಸ್ಟೆಬಲ್ ಅಮಾನತು

ದಾವಣಗೆರೆ: ಪೊಲೀಸ್ ಕಾನ್‌ಸ್ಟೆಬಲ್ ಒಬ್ಬ ವಾಟ್ಸಾಪ್  ಗ್ರೂಪ್ ನಲ್ಲಿ  ‘ಪವರ್ ಆಫ್ ಪಾಕಿಸ್ತಾನ್’ ಫೇಸ್‌ಬುಕ್ ಪುಟವನ್ನು ಹಂಚಿಕೊಂಡಿದ್ದಕ್ಕಾಗಿ ಸೇವೆಯಿಂದ ಅಮಾನತುಗೊಂಡಿರುವ ಘಟನೆ ದಾವಣಗೆರೆ ಬಸವನಗರೆ ಠಾಣೆಯಲ್ಲಿ ನಡೆದಿದೆ. ಬಸವನಗರ ಠಾಣೆಯ  ಪೊಲೀಸ್ ಕಾನ್‌ಸ್ಟೆಬಲ್…

Continue Reading

ಜಮಖಂಡಿಯ ರೈತನ ಮಗನ ನೆರವಿಗೆ ನಿಂತ ಸುಧಾ ಮೂರ್ತಿ

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕಿ ಸುಧಾ ಮೂರ್ತಿಯವರು ಜಮಖಂಡಿಯ ಪ್ರತಿಭಾನ್ವಿತ ರೈತನ ಮಗನ ಓದಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಸುಧಾ ಮೂರ್ತಿಯವರು ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಪ್ರವಾಹದಲ್ಲಿ ಸಿಲುಕಿ ನಲುಗಿದ್ದ…

Continue Reading

ಬಿಬಿಎಂಪಿ ಚುನಾವಣೆಗಾಗಿ ಬಿಜೆಪಿಯಿಂದ ಡಿ.ಜೆ. ಹಳ್ಳಿ ಗಲಭೆ- ಸಂಸದ ಡಿ. ಕೆ. ಸುರೇಶ್

ಬೆಂಗಳೂರು: ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‌ಗೂ ಸಂಬಂಧವಿಲ್ಲ.ಕಾಂಗ್ರೆಸ್ ನಾಯಕರ ಫೋನ್ ಟ್ಯಾಪಿಂಗ್ ಆರೋಪವಲ್ಲ, ಅದು ಸತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಯವರು ಡಿ.ಜೆ ಹಳ್ಳಿ ಪ್ರಕರಣ ಮುಚ್ಚಿಹಾಕುವ…

Continue Reading

ಚಿತ್ರದುರ್ಗ: ಕೋಣ ಕಳವು ಯತ್ನ; ಥಳಿಸಿ ಯುವಕನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಮೆರವಣಿಗೆ ನಡೆಸಿದ ಗ್ರಾಮಸ್ಥರು

ಚಿತ್ರದುರ್ಗ :ಕೋಣಗಳ ಕಳವಿಗೆ ಯತ್ನಿಸಿದ ಅರೋಪ ಹೊರಿಸಿ ಯುವಕನೋರ್ವನನ್ನು ಹಿಗ್ಗಾಮುಗ್ಗಾ ಥಳಿಸಿದ ನಂತರ ಕತ್ತೆಯ ಮೇಲೆ ಕುಳ್ಳಿರಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟಣೆಯೊಂದು ಚಿತ್ರದುರ್ಗ ಜಿಲ್ಲೆಯಿಂದ ವರದಿಯಾಗಿದೆ. ಘಟನೆಯ ಕುರಿತು ಹಿರಿಯೂರು ತಾಲೂಕಿನ ಪೋಲಿಸ್ ಠಾಣೆಯಲ್ಲಿ…

Continue Reading

ಮೇಕೆದಾಟು ಯೋಜನೆಗೆ ಸರ್ಕಾರ ಬದ್ಧವಾಗಿದೆ:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಮೈಸೂರು: ಮೇಕೆದಾಟು ಜಲಾಶಯ ಮತ್ತು ಕೃಷ್ಣ ರಾಜ ಸಾಗರ ಮತ್ತು ಮೆಟ್ಟೂರು ಜಲಾಶಯಗಳ ನಡುವೆ ಕುಡಿಯುವ ನೀರಿನ ಯೋಜನೆಗಳಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ತಮಿಳು ನಾಡು…

Continue Reading

ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ: ಸಚಿವ ಸುಧಾಕರ್

ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ಮಾಡುವವರು ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×