Breaking News

ಡಾ. ನಾಗೇಂದ್ರ ಆತ್ಮಹತ್ಯೆ: ಮೈಸೂರು ಸಿಇಒ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ನಂಜನಗೂಡು ತಾಲೂಕು ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೈಸೂರು ಜಿಲ್ಲಾ ಪಂಚಾಯ್ತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹಾಕಿದ ಒತ್ತಡ, ಮಾನಸಿಕ ಹಿಂಸೆಯೇ ಕಾರಣ ಎಂದು ವೈದ್ಯರ ತಂದೆ ಟಿಎಸ್…

Continue Reading

ಈ ವರ್ಷ ಸರಳ ಮೈಸೂರು ದಸರಾ ಆಚರಣೆ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ಮೈಸೂರು ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮೈಸೂರು ದಸರಾ ಆಚರಣೆ ಸಂಬಂಧ ಚರ್ಚೆ ನಡೆಸುತ್ತಿದ್ದೇನೆ. ಸರಳ ರೀತಿಯಲ್ಲಿ ಹೇಗೆ ಆಚರಿಸಬಹುದು…

Continue Reading

‘ಸಂಘ ನಿಷೇಧ ಮಾಡಲು ನಿಮಗೆ ‌ಅಂದು ಧೈರ್ಯ ಇರಲಿಲ್ಲವೇ?’ – ಸಿದ್ದುಗೆ ಸಿ.ಟಿ.ರವಿ ಟಾಂಗ್‌‌

ಚಿಕ್ಕಮಗಳೂರು : ಸಂಘ ಪರಿವಾರದವರು ಕೊಲೆ ಆರೋಪಿಗಳು ಎಂದು ಹೇಳಿರುವ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ತಿರುಗೇಟು ನೀಡಿರುವ ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ಅವರು, ಐದು ವರ್ಷ ನೀವು ಅಧಿಕಾರದಲ್ಲಿದ್ದ ಸಂದರ್ಭ ಸಂಘವನ್ನು ನಿಷೇಧ ಮಾಡಲು…

Continue Reading

ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ರಕ್ಷಿಸಿದಯುವಕ

ಹೊಸಪೇಟೆ: ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ರಕ್ಷಿಸಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಆರ್.ಟಿ.ಓ.ಕಛೇರಿಯ ಮುಂದೆ ನಡೆದಿದೆ. ಎಪ್ಪತ್ತು ವರ್ಷದ ವೃದ್ದೆ ಕಾಲುವೆಯಲ್ಲಿ ಇಳಿದು…

Continue Reading

ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ ದೂರಮಾಡಲಿ; ಗಣೇಶ ಚತುರ್ಥಿಗೆ ಶುಭಕೋರಿದ ಮುಖ್ಯಮಂತ್ರಿ

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ. ಗಣೇಶ ಹಬ್ಬದ ಶುಭಾಶಯಗಳು, ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ, ಅಡಚಣೆಗಳನ್ನು ಗಣಪತಿಯು…

Continue Reading

ಬೆಂಕಿ ಬಿದ್ದ ಮನೆಯಲ್ಲೂ ರಾಜಕಾರಣವೇ? ಪ್ರಕರಣದ ರಾಜಕೀಯ ಲಾಭಕ್ಕೆ ಮುಂದಾದ ಕೈ-ಕಮಲಕ್ಕೆ ಎಚ್ ಡಿಕೆ ಪ್ರಶ್ನೆ

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜಕೀಯ ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿವೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ದೂರಿದ್ದಾರೆ.  ಈ ಗಲಭೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ…

Continue Reading

ನಳಿನ್ ಎಂಬ ‘ನಕಲಿ ಶ್ಯಾಮ’ ನನ್ನು ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ – ಸಿದ್ದು ವ್ಯಂಗ್ಯ

ಬೆಂಗಳೂರು : ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

Continue Reading

6 ಕೋಟಿ ಬೆಲೆಯ ದುಬಾರಿ ಫೆರಾರಿ ಕಾರ್ ಖರೀದಿಸಿದ ಎಂಟಿಬಿ ನಾಗರಾಜ್

ಬಿಜೆಪಿ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಮನೆಗೆ ಇದೀಗ ಮತ್ತೊಂದು ದುಬಾರಿ ಕಾರ್ ಎಂಟ್ರಿಕೊಟ್ಟಿದೆ. ಈಗಾಗಲೇ 12 ಕೋಟಿ ಬೆಲೆಯ ದುಬಾರಿ ರೋಲ್ಸ್ ರಾಯ್ಸ್ ಕಾರ್ ಹೊಂದಿರುವ ಎಂಟಿಬಿ ನಾಗರಾಜ್ ಇದೀಗ 6…

Continue Reading

ಆರೋಗ್ಯಾಧಿಕಾರಿಯ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ಬಳಸಬೇಡಿ: ಡಾ.ಕೆ.ಸುಧಾಕರ್ ಮನವಿ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಕೊರೋನಾ ಸೇನಾನಿ ನಂಜನಗೂಡಿನ ಆರೋಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಅವರ ಕುಟುಂಬಕ್ಕೆ ನಮ್ಮ ಸರ್ಕಾರ ಕೂಡಲೇ 30 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಅವರ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ…

Continue Reading

ಇನ್ಮುಂದೆ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಕನ್ನಡ ಭಾಷೆಯ ಪುಸ್ತಕ ಲಭ್ಯ-ಸುರೇಶ್‍ಕುಮಾರ್

ಬೆಂಗಳೂರು  : ಪದವಿ ಪೂರ್ವ ಶಿಕ್ಷಣದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಿಬಿಎಸ್‍ಇ ಪಠ್ಯಕ್ರಮದ ಪಿಸಿಎಂಬಿ ಪುಸ್ತಕಗಳು ಆಂಗ್ಲಭಾಷೆಯಲ್ಲಿರುವುದರಿಂದ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಎನ್ ಇ ಎಸ್ ಆರ್ ಟಿ ಸಿ…

Continue Reading

ಸೆಪ್ಟೆಂಬರ್ 21 ರಿಂದ 30ರವರೆಗೆ ಮುಂಗಾರು ಅಧಿವೇಶನ: ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯ ವಿಧಾನಮಂಡಲ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸೆಪ್ಟೆಂಬರ್ 21 ರಿಂದ 30ರವರೆಗೆ ಅಧಿವೇಶನ ನಡೆಸಲು ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ವಿಧಾನಸಭಾ ಸ್ಪೀಕರ್ ಹಾಗೂ…

Continue Reading

ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣ ಪತ್ತೆ: 6231 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6231 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 102 ಮಂದಿ ಸಾವಿನೊಂದಿಗೆ ಮೃತಪಟ್ಟವರ ಒಟ್ಟು ಸಂಖ್ಯೆ 4429 ಆಗಿದೆ. 82 ಸಾವಿರದ 149 ಸಕ್ರಿಯ ಪ್ರಕರಣಗಳಿದ್ದು, ಒಟ್ಟು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×