ನೂತನವಾಗಿ ಪಾರ್ಸೆಲ್, ಕೊರಿಯರ್ ಸೇವೆ ಆರಂಭಿಸುತ್ತಿರುವ ಕೆಎಸ್ ಆರ್ ಟಿಸಿ! August 13, 2020 ಬೆಂಗಳೂರು: ಕೆಎಸ್ ಆರ್ ಟಿಸಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನವಾಗಿಪಾರ್ಸಲ್ ಮತ್ತು ಕೊರಿಯರ್ ಸೇವೆಯನ್ನು ರಾಜ್ಯ ಹಾಗೂ ಅಂತರ್ ರಾಜ್ಯ ಕೆಎಸ್ ಆರ್ ಟಿಸಿಯ ಮಾರ್ಗಗಳಲ್ಲಿ… Continue Reading
ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣ: 146 ಜನರ ಬಂಧನ August 13, 2020 ಬೆಂಗಳೂರು: ಮಂಗಳವಾರ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿ 146 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಳೆದ ರಾತ್ರಿ… Continue Reading
ಎಸ್’ಡಿಪಿಐ, ಪಿಎಫ್ಐ ನಿಷೇಧಕ್ಕೆ ಸರ್ಕಾರ ಚಿಂತನೆ: ಗೃಹ ಸಚಿವ ಬೊಮ್ಮಾಯಿ August 13, 2020 ಬೆಂಗಳೂರು: ಹಿಂಸಾಚಾರದಲ್ಲಿ ಪಿಎಎಫ್ಐ, ಎಸ್’ಡಿಪಿಐ ಪಾತ್ರ ಇರುವುದು ತನಿಖೆಯಲ್ಲಿ ಸಾಬೀತಾಗಿದ್ದೇ ಆದರೆ, ಸಂಘಟನೆಗಳ ನಿಷೇಧದ ಬಗ್ಗೆ ಪರಿಶೀಲಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಡಿಜೆ.ಹಳ್ಳಿ ಹಿಂಸಾಚಾರ ಕುರಿತಂತೆ ಹೇಳಿಕೆ… Continue Reading
ಬೆಂಗಳೂರಿನಲ್ಲಿ ನಡೆದ ಗಲಭೆ ಪೂರ್ವಯೋಜಿತ ರಾಜಕೀಯ ಪಿತೂರಿ: ನಳಿನ್ ಕುಮಾರ್ ಕಟೀಲ್ August 13, 2020 ಹುಬ್ಬಳ್ಳಿ: ಬಿಜೆಪಿ ಆಡಳಿತೂರಾಢ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಬೆಂಗಳೂರು ಹಿಂಸಾಚಾರ ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ… Continue Reading
ರಾಜ್ಯದಲ್ಲಿ ಇಂದು ದಾಖಲೆಯ 7,883 ಕೊರೋನಾ ಪ್ರಕರಣ ದೃಢ, 113 ಬಲಿ, ಬೆಂಗಳೂರಿನಲ್ಲಿ 2,802 ಸೋಂಕು! August 12, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾ ರೌದ್ರಾವತಾರ ಮುಂದುವರೆಸಿದ್ದ ಇಂದು ದಾಖಲೆಯ 7,883 ಪ್ರಕರಣ ಪತ್ತೆಯಾಗಿದ್ದು 113 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 7,883 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ… Continue Reading
ಕಾಶಿ-ಮಥುರಾದ ಮಸೀದಿ ಜಾಗಗಳಲ್ಲಿ ಮಂದಿರ ನಿರ್ಮಾಣ ಮಾಡುವ ಹೇಳಿಕೆಗೆ ಈಗಲೂ ಬದ್ಧ: ಈಶ್ವರಪ್ಪ August 12, 2020 ಶಿವಮೊಗ್ಗ: ಅಯೋಧ್ಯೆಯ ರೀತಿಯಲ್ಲೇ ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳನ್ನು ನಿರ್ಮಿಸಬೇಕು ಎಂಬ ಹೇಳಿಕೆಗೆ ಈಗಲೂ ಬದ್ಧರಾಗಿರುವುದಾಗಿ ಸಚಿವ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ಸಂಸದ ಅಸಾದುದ್ದೀನ್ ಓವೈಸಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ದೇವಸ್ಥಾನಗಳ… Continue Reading
ಚಿತ್ರದುರ್ಗ: ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, ಐವರು ಸಾವು, ಹಲವರ ಸ್ಥಿತಿ ಗಂಭೀರ August 12, 2020 ಹಿರಿಯೂರು: ಚಲಿಸುತ್ತಿದ್ದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಬಳಿ ಬುಧವಾರ ನಸುಕಿನಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೆಎ 51-… Continue Reading
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮುಂದೆ ಗಲಭೆ, ಇಬ್ಬರ ಸಾವು; ಹಲವು ಪೊಲೀಸರಿಗೆ ಗಾಯ August 12, 2020 ಬೆಂಗಳೂರು: ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ’ ಎಂದು ಆರೋಪಿಸಿದ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ… Continue Reading
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ August 12, 2020 ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾತ್ಮಕ ರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಆರೋಪಿ ನವೀನ್… Continue Reading
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಲ್ಲು ತೂರಾಟ, ಸ್ಥಳದಲ್ಲಿದ್ದ ವಾಹನಗಳಿಗೆ ಬೆಂಕಿ; ಉದ್ವಿಗ್ನ ಸ್ಥಿತಿ August 11, 2020 ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಇವರ ಬಾಮೈದನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಕಲ್ಲು ತೂರಾಟ… Continue Reading
ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ: ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ August 11, 2020 ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಇಂದು ಮಧ್ಯಾಹ್ನ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ ಎರಡು ಕಾರುಗಳು ಮತ್ತು… Continue Reading
ಕೋವಿಡ್ ಗೆ ರಷ್ಯಾದಲ್ಲಿ ಮೊದಲ ಲಸಿಕೆ ಸಿದ್ಧವಾಗಿರುವುದು ವಿಶ್ವಕ್ಕೆ ಸಂತಸದ ಸುದ್ದಿ- ಡಾ.ಕೆ.ಸುಧಾಕರ್ August 11, 2020 ಬೆಂಗಳೂರು: ಜಾಗತಿಕ ಮಹಾಮಾರಿ ಕೋವಿಡ್-19 ಗೆ ವಿಶ್ವದ ಮೊದಲ ಲಸಿಕೆ ಸಿದ್ಧವಾಗಿದೆ ಎಂಬ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿಕೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ವಾಗತಿಸಿದ್ದಾರೆ. ರಷ್ಯಾದಲ್ಲಿ ವ್ಲಾದಿಮಿರ್ ಪುಟಿನ್ ಅವರ ಮಗಳಿಗೂ… Continue Reading